• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 30, 2025
in Top Story, ರಾಜಕೀಯ
0
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM DK Shivakumar) ಹೇಳಿದ್ದಾರೆ.

ADVERTISEMENT
Dr G Parameshwar New Year 2026 : New Year | ಹೊಸ ವರ್ಷದ ರೂಲ್ಸ್, ಗೃಹ ಸಚಿವ ಪರಂ ಏನಂದ್ರು..!

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರು ಹಣ ಸಂಗ್ರಹಿಸಿದ್ದಾರೆ ಎಂದು ಅಲ್ಲಿನವರೇ ಹೇಳಿಕೆ ನೀಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಯಾರಿಗೆ ಅರ್ಹತೆ ಇದೆಯೋ ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಮನೆ ನೀಡಲಾಗುವುದು ಎಂದರು.

Congress : ಕುರ್ಚಿ ಕದನದ ಮಧ್ಯೆ Delhi ಯಾತ್ರೆಗೆ ಸಜ್ಜಾದ CM Siddaramaiah | DCM DK Shivakumar #pratidhvani

ಈ ಹಿಂದೆ ಕೆಲವು ಭಾಗಗಳಲ್ಲಿ ಹಕ್ಕುಪತ್ರಗಳನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ. ಅದನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಹೊರಗಿನಿಂದ ಬಂದವರು ಸಹ ಹೊಸದಾಗಿ ಸೇರಿಕೊಂಡಿದ್ದಾರೆ. ನೈಜ ಮತದಾರರು ಎಷ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ, ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದರು.

Parameshwar on DK Shivakumar : Iqbal Hussain | ಡಿಕೆಶಿ ಸಿಎಂ? ಇಕ್ಬಾಲ್‌ ಹುಸೇನ್‌ ಹೇಳಿಕೆಗೆ ಪರಂ ಏನಂದ್ರು..!

ಕರ್ನಾಟಕದ ವಿಚಾರದಲ್ಲಿ ಕೇರಳ ರಾಜ್ಯದ ಹಸ್ತಕ್ಷೇಪ ಬೇಡ ಎನ್ನುವ ಹೇಳಿಕೆಯನ್ನು ಕೇರಳದ ಕೆಲವು ಸಂಸದರು ಖಂಡಿಸಿರುವ ಬಗ್ಗೆ ಕೇಳಿದಾಗ, “ನಾವು ಉತ್ತಮವಾಗಿ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ. ಅವರು ಏನು ಬೇಕಾದರೂ ಹೇಳಿಕೆ ನೀಡಲಿ. ನಾವು ಅಕ್ರಮ ಒತ್ತುವರಿಗೆ ಅವಕಾಶ ನೀಡುವುದಿಲ್ಲ. ಅವರು ಈ ಹಿಂದೆ ಕೊಟ್ಟ ಭರವಸೆ, ಪ್ರವಾಹದ ಸಂದರ್ಭದಲ್ಲಿ ನೀಡಿದ ಮಾತನ್ನೇ ಈಡೇರಿಸಿಲ್ಲ. ಅಂತಹವರು ನಮಗೆ ಹೇಳುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯದ ವಿಚಾರವನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಹೇಳಿದರು.

Tags: BJPCM SiddaramaiahcongressDCM DK ShivakumarJDSKarnatakaPolitics
Previous Post

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

Next Post

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

Related Posts

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?
Top Story

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

by ಪ್ರತಿಧ್ವನಿ
June 9, 2026
0

ಮಂಡ್ಯ :  ಜಿಲ್ಲೆಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದ್ದು, ಇಲ್ಲಿನ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. https://youtu.be/xRcuaYRxFY4?si=x_Ic9L19X-XQGwYU ಮೃತರನ್ನು ಪ್ರಭಾಕರ್ ಎನ್ನುವವರ...

Read moreDetails
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!