• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ದೂರು ಮುಖ್ಯವಲ್ಲವೇ?: ಪೊಲೀಸರ ವಿರುದ್ಧ ದರ್ಶನ್‌ ಪತ್ನಿ ನೇರ ಅಸಮಾಧಾನ..!

ಪ್ರತಿಧ್ವನಿ by ಪ್ರತಿಧ್ವನಿ
December 31, 2025
in Top Story, ಕರ್ನಾಟಕ, ಸಿನಿಮಾ
0
ನನ್ನ ದೂರು ಮುಖ್ಯವಲ್ಲವೇ?: ಪೊಲೀಸರ ವಿರುದ್ಧ ದರ್ಶನ್‌ ಪತ್ನಿ ನೇರ ಅಸಮಾಧಾನ..!
Share on WhatsAppShare on FacebookShare on Telegram

ಬೆಂಗಳೂರು: ಫ್ಯಾನ್ಸ್‌ ವಾರ್‌ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಬಾಯಿಗೆ ಬಂದಂತೆ ಕಮೆಂಟ್‌ ಹಾಕುವ ವಿಕೃತ ಮನಸ್ಸಿನ ನೆಟ್ಟಿಗರ ವಿರುದ್ಧ ದರ್ಶನ್‌ ಪತ್ನಿ ವಿಜಯಲಕ್ಷ್ಮಿ(Vijayalakshmi Darshan) ಸಿಸಿಬಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಬಗ್ಗೆ ಪೊಲೀಸರು ನಡೆಸುತ್ತಿರುವ ತನಿಖೆ ವಿರುದ್ಧ ವಿಜಯಲಕ್ಷ್ಮಿ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗ ದಿಢೀರ್ ಭೇಟಿ ನೀಡಿದ್ದಾರೆ.

ADVERTISEMENT
DK Shivakumar: ಜನವರಿ ಬಳಿಕ ಶುಭಸುದ್ದಿ? DK Shivakumar ಆಗ್ತಾರಾ ಮುಖ್ಯಮಂತ್ರಿ? #pratidhvani

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ದರ್ಶನ್‌ ಪತ್ನಿ ವಿಜಯಲಕ್ಷ್ಮಿ, ʼನಾನು ಸಲ್ಲಿಸಿದ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೇನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ. ಬೇರೆ ಮಹಿಳೆ ನೀಡಿದ ದೂರು ಅನ್ನು ಒಂದು ದಿನದೊಳಗೆ ಕ್ರಮ ಕೈಗೊಳ್ಳಲಾಗಿದೆ. ಇದು ನಿಜವಾಗಿಯೂ ನನಗೆ ಆಶ್ಚರ್ಯವಾಗಿದೆʼ.

B Sriramulu on DK Shivakumar : KC Venugopal | ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಬಿಜೆಪಿ ನಾಯಕ ಏನಂದ್ರು..!

ʼನನ್ನ ದೂರು ಮುಖ್ಯವಲ್ಲವೇ?. ನನ್ನ ವಕೀಲರಿಂದ ನಿರಂತರ ಫಾಲೋ-ಅಪ್‌ಗಳ ನಂತರವೂ ಯಾವುದೇ ಕ್ರಮವಿಲ್ಲ. ಇಂದು ನಾನು ವೈಯಕ್ತಿಕವಾಗಿ ಹೋಗಿ ಅವರಿಗೆ ನೆನಪಿಸಬೇಕಾಯಿತು. ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವ ಈ ವಿಳಂಬಕ್ಕೆ ಕಾರಣ ಆಗಿರದಿರಲಿ. ನಾನು ಇದನ್ನು ಸುಮ್ಮನೆ ಬಿಡುವುದಿಲ್ಲʼ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದು ಅನ್ನು ವಿಜಯಲಕ್ಷ್ಮಿ ಮಾಡಿದ್ದಾರೆ. ಈ ಮೂಲಕ ಪೊಲೀಸರು ತಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ನೇರವಾಗಿ ಹೇಳಿದ್ದಾರೆ.

Tags: DarshanInstagarmSocial Mediavijayalakshmi
Previous Post

ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ತುಳಿದ ಸುರೇಶ್ ಕುಮಾರ್..!

Next Post

ರಮ್ಯಾ ದೂರಿಗೆ ಫಾಸ್ಟ್‌ ಆಕ್ಷನ್‌, ವಿಜಯಲಕ್ಷ್ಮಿ ಪ್ರಕರಣಕ್ಕೆ ಸ್ಲೋ ರಿಯಾಕ್ಷನ್‌ ಯಾಕೆ..?

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ರಮ್ಯಾ ದೂರಿಗೆ ಫಾಸ್ಟ್‌ ಆಕ್ಷನ್‌, ವಿಜಯಲಕ್ಷ್ಮಿ ಪ್ರಕರಣಕ್ಕೆ ಸ್ಲೋ ರಿಯಾಕ್ಷನ್‌ ಯಾಕೆ..?

ರಮ್ಯಾ ದೂರಿಗೆ ಫಾಸ್ಟ್‌ ಆಕ್ಷನ್‌, ವಿಜಯಲಕ್ಷ್ಮಿ ಪ್ರಕರಣಕ್ಕೆ ಸ್ಲೋ ರಿಯಾಕ್ಷನ್‌ ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!