• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼರಾಜ್ಯ ಗುರುಧರ್ಮ ಪ್ರಚಾರʼ ಯುವಜನ ಸಭಾ ಅಧ್ಯಕ್ಷರಾಗಿ ಕೆ.ಗೋಪಿ ಕೃಷ್ಣಪ್ಪ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
December 31, 2025
in Top Story, ಕರ್ನಾಟಕ, ರಾಜಕೀಯ
0
ʼರಾಜ್ಯ ಗುರುಧರ್ಮ ಪ್ರಚಾರʼ ಯುವಜನ ಸಭಾ ಅಧ್ಯಕ್ಷರಾಗಿ ಕೆ.ಗೋಪಿ ಕೃಷ್ಣಪ್ಪ ನೇಮಕ
Share on WhatsAppShare on FacebookShare on Telegram

ಬೆಂಗಳೂರು:- ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಅಂಗ ಸಂಘಟನೆಯಾಗಿರುವ “ಗುರುಧರ್ಮ ಪ್ರಚಾರ ಸಭಾ”ಕರ್ನಾಟಕ ರಾಜ್ಯದ ಯುವಜನ ಘಟಕದ ಅಧ್ಯಕ್ಷರಾಗಿ ಶ್ರೀ ಗೋಪಿ ಕೃಷ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ.

ADVERTISEMENT
N Chaluvaraya Swamy vs HD Kumaraswamy ಇವೆಲ್ಲ ಕಿವಿಗೆ ಹೂ ಇಟ್ಕೊಂಡಿದ್ದಾರೆ ಅಂದ್ಕೊಂಡಿದ್ದಾರೆ ! #pratidhvani

ಶಿವಗಿರಿ ಮಠದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿಗಳು ಹೊರಡಿಸಿರುವ ಆದೇಶದ ಪ್ರತಿಯನ್ನು ಕೇರಳದ ಪ್ರವಾಸದಲ್ಲಿರುವ ರಾಜ್ಯದ ಮುಖ್ಯಮಂತ್ರಿ  ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿದ್ದ ವೇದಿಕೆ ಮೇಲೆ ಆದೇಶ ಪ್ರತಿಯನ್ನು ನೂತನವಾಗಿ ನೇಮಕವಾದ ಕೆ. ಗೋಪಿ ಅವರಿಗೆ ನೀಡಿರುವುದು ವಿಶೇಷವಾಗಿದೆ.

DK Shivakumar on iqbal hussain : ಪರಮೇಶ್ವರ್ ನಿಮ್ಮನ್ನು ಗೌರವದಿಂದ ಕಳುಹಿಸ್ತೀನಿ ಅಂತ ಹೇಳಿದ್ದಾರೆ..!

ಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ಆದರ್ಶಗಳನ್ನ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ಧರ್ಮಗುರು ಪ್ರಚಾರ ಸಭಾ ಸಮಾಜದಲ್ಲಿ ಕ್ರೀಯಾಶೀಲವಾಗಿ ಚಟುವಟಿಕೆ ನಡೆಸುತ್ತಿದೆ. ಶಿವಗಿರಿಯ ಶಾಖಾ ಮಠದ ಸ್ಥಾಪನೆಗಾಗಿ ಮಂಗಳೂರಿನಲ್ಲಿ ಐದು ಎಕರೆ ಭೂಮಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಘೋಷಿಸಿದ್ದಾರೆ. ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ಗುರು-ಗಾಂಧಿ ಶತಮಾನೋತ್ಸವ ಕಾರ್ಯಕ್ರಮದ ಆಯೋಜನೆಯ ಸಂಚಾಲಕರಾಗಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದ ಕೆ.ಗೋಪಿ ಅವರ ಸಂಘಟನಾ ಶೈಲಿಯನ್ನು ಗುರುತಿಸಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

DK Shivakumar on New year Plans: Kerala | Congress | Government  ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತೆ..!

ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ ಹರಿಪ್ರಸಾದ್ ಅವರ ಆಪ್ತರಾಗಿರುವ ಕೆ.ಗೋಪಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆಯೇ ನೇಮಕದ ಆದೇಶ ಪತ್ರವನ್ನು ನೀಡುವ ಮೂಲಕ ಹೊಸ ಸಂದೇಶ ರವಾನಿಸಿದ್ದಾರೆ.

Tags: BJPcongressKannadaKarnataka PolicsKeralaPoliticsstate gurudharma prachar
Previous Post

ರಮ್ಯಾ ದೂರಿಗೆ ಫಾಸ್ಟ್‌ ಆಕ್ಷನ್‌, ವಿಜಯಲಕ್ಷ್ಮಿ ಪ್ರಕರಣಕ್ಕೆ ಸ್ಲೋ ರಿಯಾಕ್ಷನ್‌ ಯಾಕೆ..?

Next Post

KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ…

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ…

KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada