• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ: ಇಲ್ಲಿದೆ ಮಹತ್ವದ ಮಾಹಿತಿ..!

ಪ್ರತಿಧ್ವನಿ by ಪ್ರತಿಧ್ವನಿ
January 2, 2026
in Top Story, ಕರ್ನಾಟಕ, ರಾಜಕೀಯ
0
ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ: ಇಲ್ಲಿದೆ ಮಹತ್ವದ ಮಾಹಿತಿ..!
Share on WhatsAppShare on FacebookShare on Telegram

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ಮಾರ್ಪಡಿಸಿ ಚಾಲನೆಗೊಳಿಸಲಾಗಿದೆ.

ADVERTISEMENT
Ashok on Siddaramaiah: ಮೊದ್ಲು ಭರತ್‌ ರೆಡ್ಡಿನ ಅರೆಸ್ಟ್‌ ಮಾಡಿ ಆರ್‌ ಅಶೋಕ್‌ ಆಕ್ರೋಶ..! Ballari |

ತಂತ್ರಾಂಶದಲ್ಲಿ ಈವರೆಗೂ ಒಟ್ಟು 8886 ಅರ್ಜಿಗಳನ್ನು ಆನ್‍ಲೈನ್ ಮೂಲಕ ಸ್ವೀಕರಿಸಲಾಗಿದ್ದು, ತಂತ್ರಾಂಶ ಸಿದ್ಧಪಡಿಸಿರುವ ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲಮೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Ballari Banner Row : ರೆಡ್ಡಿ ಮನೆ ಸುಡಲು ಭರತ್‌ ರೆಡ್ಡಿ ಪೆಟ್ರೋಲ್‌ ಬಾಂಬ್‌ ಬಿಚ್ಚಿಟ್ಟ ರಾಮುಲು..! Ballari |

ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿರುವ ಸಚಿವರು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶವನ್ನು ನಿಯಮಗಳನ್ವಯ ಮಾರ್ಪಡು ಮಾಡಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಲಾಗಿನ್‌ ಸೃಷ್ಟಿಸಲಾಗಿರುತ್ತದೆ. ಇ-ಸ್ವತ್ತು 2.0 ತಂತ್ರಾಂಶವನ್ನು ʼಭೂಮಿʼ, ʼಕಾವೇರಿʼ ʼಪಂಚತಂತ್ರʼ ʼಮೋಜಿಣಿʼ ಹಾಗೂ ಎಸ್ಕಾಂಗಳ ತಂತ್ರಾಂಶಗಳೊಂದಿಗೆ ಸಂಯೋಜಿಸಲಾಗಿರುತ್ತದೆ. ಸದರಿ ಸಂಯೋಜನೆಯಿಂದ ತಾಂತ್ರಿಕ ಸಮಸ್ಯೆಗಳು/API ಸಮಸ್ಯೆಗಳು ಉಂಟಾಗಿದೆ ಎಂದು ಸಚಿವರು ಹೇಳಿದ್ದಾರೆ.

R ashok : ಕಾಂಗ್ರೆಸ್‌ ಗೂಂಡಾ ರಾಜಕೀಯ ಮಾಡ್ತಿದೆ #pratidhvani #rashoka #siddaramaiah #bellary #congress

ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಹಾಯಕ್ಕಾಗಿ ಇಲಾಖೆಯಿಂದ ಸಹಾಯವಾಣಿ (9483476000) ಪ್ರಾರಂಭಿಸಲಾಗಿದ್ದು, ಪ್ರತಿದಿನ ಸರಾಸರಿ ಮೂರು ಸಾವಿರಕ್ಕೂ ಹೆಚ್ಚು ಕರೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗುತ್ತಿದೆ. ಅದೇ ರೀತಿ ಜಿಲ್ಲಾ ಸಹಾಯವಾಣಿಗಳನ್ನು ಪ್ರಾರಂಭಿಸಲಾಗಿದ್ದು, ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು https://eswathu.karnataka.gov.in/Login.aspx ರಲ್ಲಿ “ಸಂಪರ್ಕಿಸಿ” ಶೀರ್ಷಿಕೆಯಡಿ ಹಾಗೂ https://panchatantra.karnataka.gov.in ರಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ ಸಹಾಯ ವಾಣಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿಯನ್ನು ನೀಡಲಾಗಿದ್ದು, ಮತ್ತೊಮ್ಮೆ ಪುನಶ್ಚೇತನ ತರಬೇತಿಯನ್ನು ಆಯೊಜೀಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Ballari Banner Row on Ramulu : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ ಗಳು ಪಟಾಕಿ ರೀತಿ ಬುಲೆಟ್‌ ಹಾರಿಸಿದ್ರು..!

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಾರ್ವಜನಿಕ ಪೋಟರ್ಲ್‌ ಮೂಲಕ (Citizen Login) ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ರಲ್ಲಿನ ವರ್ಗೀಕರಣಕ್ಕೆ ಅನುಗುಣವಾಗಿ ನಮೂನೆ-11ಎ ಅಥವಾ ನಮೂನೆ 11-ಬಿ ಗಳನ್ನು ತಾವಿರುವಲ್ಲಿಯೇ ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಾರ್ವಜನಿಕ ಪೋರ್ಟಲ್ ಮೂಲಕ ಪಂಚತಂತ್ರ ತಂತ್ರಾಂಶದಲ್ಲಿನ ಆಸ್ತಿಗಳ ಅರ್ಜಿ, ತೆರಿಗೆ ವ್ಯಾಪ್ತಿಯಿಂದ ಹೊರಗಿನ ಆಸ್ತಿಗಳ ಅರ್ಜಿ, ನಮೂನೆ-11 ಎ/ 11ಬಿ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಹೊಸ ಬಡವಾಣೆ ಮತ್ತು ಬಹುಮಹಡಿ (ಅಪಾರ್ಟ್ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಇ-ಸ್ವತ್ತು 2.0 ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Ballari Banner Row on Ramulu : ಬ್ಯಾನರ್‌ ಕಟ್ಟೇಡಿ ಅಂದಿದಷ್ಟೇ ರೆಡಿ ಮೇಲೆ ಏಕಾಏಕಿ ದಾಳಿ ಮಾಡಿದ್ರು..!

ಇ-ಸ್ವತ್ತು ಆನ್‌ಲೈನ್‌ ಅರ್ಜಿಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿರುವ ಸಚಿವರು ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಿಸಲು ಕ್ರಮವಹಿಸಲಾಗುತ್ತಿದೆ. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ, ಆದ್ದರಿಂದ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಲ್ಲಿಸುವ ಅರ್ಜಿಗಳನ್ನು ನಿಯಮಗಳ ಅನ್ವಯ ಪರಿಶೀಲಿಸಿ ನಮೂನೆಗಳನ್ನು ವಿತರಿಸಲು ಕ್ರಮವಹಿಸಲಾಗುತ್ತಿದ್ದು, ಇಲಾಖೆಯೊಂದಿಗೆ ಸಹಕರಿಸಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Tags: bengalurucongressE-AssetsKarnatakaKarnataka PoliticsPoliticsPriyanka Kharge
Previous Post

ಬೆಳೆಗೆ ಬೆಂಕಿ ಹಾಕಿದ ದುಷ್ಕರ್ಮಿಗಳು: 60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲು

Next Post

Daily Horoscope: ಇಂದು ಉದ್ಯೋಗದಲ್ಲಿ ಬಡ್ತಿ, ವ್ಯವಹಾರದಲ್ಲಿ ಲಾಭ ಪಡೆಯುವ ರಾಶಿಗಳಿವು..!

Related Posts

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
0

ಬೆಂಗಳೂರು: ಬಳ್ಳಾರಿ ಬ್ಯಾನರ್‌ ಗಲಾಟೆ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಹಾಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ(MLA Janardhana Reddy) ಮತ್ತೆ ಗಣಿ ಸಂಕಷ್ಟ ಎದುರಾಗುವ...

Read moreDetails
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
Next Post
Daily Horoscope: ಇಂದು ಉದ್ಯೋಗದಲ್ಲಿ ಬಡ್ತಿ, ವ್ಯವಹಾರದಲ್ಲಿ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಉದ್ಯೋಗದಲ್ಲಿ ಬಡ್ತಿ, ವ್ಯವಹಾರದಲ್ಲಿ ಲಾಭ ಪಡೆಯುವ ರಾಶಿಗಳಿವು..!

Recent News

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!