• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿ ರಾಜಕೀಯ ಸಂಘರ್ಷ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in Top Story, ಕರ್ನಾಟಕ, ರಾಜಕೀಯ
0
ಬಳ್ಳಾರಿ ರಾಜಕೀಯ ಸಂಘರ್ಷ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು
Share on WhatsAppShare on FacebookShare on Telegram

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ಉಂಟಾದ ಗಲಾಟೆ ಇದೀಗ ತೀವ್ರ ರಾಜಕೀಯ ಸಂಘರ್ಷದ ರೂಪ ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿ (Nara Bharath Reddy) ಸೇರಿದಂತೆ ಒಟ್ಟು 22 ಜನರ ವಿರುದ್ಧ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT
HD Deve Gowda Banner Row :  ಮನಮೋಹನ್ ಸಿಂಗ್ ಬಗ್ಗೆ ದೇವೇಗೌಡ್ರು ಏನಂದ್ರು..? HDK | Politicl |

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನಿವಾಸಕ್ಕೆ ಅತಿಕ್ರಮ ಪ್ರವೇಶ ಮಾಡಿರುವುದು, ಜಾತಿನಿಂದನೆ ನಡೆಸಿರುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಹಾಗೂ ಹಲ್ಲೆಗೆ ಯತ್ನಿಸಿರುವ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಶಾಸಕ ಭರತ್ ರೆಡ್ಡಿ ಅವರ ಆಪ್ತರಾದ ಸತೀಶ್ ರೆಡ್ಡಿ, ಚಾನಾಳ ಶೇಖರ್, ಲೋಕೇಶ್ ಅಂಬಾವಿ, ಗಂಗಾಧರ ಸೇರಿದಂತೆ ಹಲವು ಬೆಂಬಲಿಗರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

BY Vijayendra : ಗಾಯಾಳುಗಳನ್ನು ವಿಚಾರಿಸಿದ ಬಿ.ವೈ ವಿಜಯೇಂದ್ರ #pratidhvani #byvijayendra #sriramulu

ಈ ಗಲಾಟೆಗೆ ಸಂಬಂಧಿಸಿದಂತೆ ನಿನ್ನೆ ಶಾಸಕ ಭರತ್ ರೆಡ್ಡಿ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ ರೆಡ್ಡಿ ಬೆಂಬಲಿಗರ ವಿರುದ್ಧ ಮೊದಲು ದೂರು ದಾಖಲಿಸಿದ್ದರು. ಬ್ಯಾನರ್ ತೆರವು ವಿಚಾರವಾಗಿ ತಮ್ಮ ಮೇಲೆ ಹಲ್ಲೆ ಹಾಗೂ ಬೆದರಿಕೆ ನಡೆದಿದೆ ಎಂದು ಅವರು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪರವಾಗಿ ಅವರ ನಿವಾಸದ ಮ್ಯಾನೇಜರ್ ನಾಗರಾಜ್ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ. ಜನಾರ್ದನ ರೆಡ್ಡಿ ಮನೆಗೆ ಅಕ್ರಮವಾಗಿ ನುಗ್ಗಿ ಗಲಾಟೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

HD Devegowda on Banner Row : ಜನಾರ್ದನ ರೆಡ್ಡಿ, ರಾಮುಲು ಬಗ್ಗೆ ದೇವೇಗೌಡ ಹೀಗ್ಯಾಕಂದ್ರು..! Ballari |

ಜನಾರ್ದನ ರೆಡ್ಡಿ ಸೇರಿ ಎರಡು ಪ್ರತ್ಯೇಕ ದೂರು

ಈ ಪ್ರಕರಣಕ್ಕೆ ಸಂಬಂಧಿಸಿ ಗಾಲಿ ಜನಾರ್ದನ ರೆಡ್ಡಿ ಸ್ವತಃ ಒಂದು ದೂರು ದಾಖಲಿಸಿದ್ದು, ಜೊತೆಗೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿರುವ ನಾಗರಾಜ್ ಮತ್ತೊಂದು ಪ್ರತ್ಯೇಕ ದೂರು ನೀಡಿದ್ದಾರೆ. ಬ್ಯಾನರ್ ವಿಚಾರ ನೆಪ ಮಾಡಿಕೊಂಡು ಮನೆಯಲ್ಲಿ ಭೀತಿ ಉಂಟುಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಪೊಲೀಸರು ಹೆಚ್ಚುವರಿ ಎಸ್ಪಿ ನೇತೃತ್ವದಲ್ಲಿ ಜನಾರ್ದನ ರೆಡ್ಡಿ ಮನೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಳ್ಳಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರುಗಳನ್ನು ಅಧಿಕೃತವಾಗಿ ಸ್ವೀಕರಿಸಲಾಗಿದೆ.

Tags: ballariBallari ConfilctBJPcongressKarnatakaKarnataka PoliticsNara Bharath ReddyPolitics
Previous Post

ಬಳ್ಳಾರಿ ಬ್ಯಾನರ್ ಸಂಘರ್ಷ: ರೇವಣ್ಣ ನೇತೃತ್ವದಲ್ಲಿ ಸಮಿತಿ ರಚಿಸಿದ ಕಾಂಗ್ರೆಸ್‌

Next Post

ಇವಿಎಂಗೆ ರಾಜ್ಯದ ಜನರ ಮೆಚ್ಚುಗೆ ಇದೊಂದು ಹುನ್ನಾರ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಇವಿಎಂಗೆ ರಾಜ್ಯದ ಜನರ ಮೆಚ್ಚುಗೆ ಇದೊಂದು ಹುನ್ನಾರ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇವಿಎಂಗೆ ರಾಜ್ಯದ ಜನರ ಮೆಚ್ಚುಗೆ ಇದೊಂದು ಹುನ್ನಾರ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada