• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತಿ ಕಳಪೆಗೆ ಇಳಿದ ಬೆಂಗಳೂರು ವಾಯು ಗುಣಮಟ್ಟ: ಸಿಲಿಕಾನ್‌ ಸಿಟಿ ಜನರೇ ಎಚ್ಚರ..!

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in Top Story, ಕರ್ನಾಟಕ
0
ಅತಿ ಕಳಪೆಗೆ ಇಳಿದ ಬೆಂಗಳೂರು ವಾಯು ಗುಣಮಟ್ಟ: ಸಿಲಿಕಾನ್‌ ಸಿಟಿ ಜನರೇ ಎಚ್ಚರ..!
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು(Bengaluru) ನಗರದಲ್ಲಿ ವಾಯು ಗುಣಮಟ್ಟ( Air Quality) ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ನಗರ ವಾಸಿಗಳ ಆತಂತ ಹೆಚ್ಚಿಸಿದೆ. ಇಂದು ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 167 ದಾಖಲಾಗಿದ್ದು, ಇದು ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಮಟ್ಟ ಎನ್ನಲಾಗಿದೆ.

ADVERTISEMENT
Chikkaballapura Public Opinion: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾ ಆಕ್ರೋಶ..! Congress | BJP | JDS |

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳ ಪ್ರಕಾರ, ಇಂದು PM2.5 ಪ್ರಮಾಣ 79 ಹಾಗೂ PM10 ಪ್ರಮಾಣ 108 ಇದೆ. ಬಿಟಿಎಂ ಲೇಔಟ್, ಜೆ.ಪಿ. ನಗರ, ಸಿಲ್ಕ್‌ಬೋರ್ಡ್ ಜಂಕ್ಷನ್ ಹಾಗೂ ಹೆಬ್ಬಾಳದಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತಗೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಮಾರ್ಗಸೂಚಿಗಳ ಪ್ರಕಾರ ಈ ಮಟ್ಟದ ವಾಯು ಗುಣಮಟ್ಟವು ಮಾನವ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

BY Vijayendra Banner Row :  ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ #pratidhvani #byvijayendra #sriramulu

ಈ ಪ್ರದೇಶಗಳಲ್ಲಿ PM2.5 ಮಟ್ಟ ಹೆಚ್ಚಾಗಿರುವ ಕಾರಣ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಉಸಿರಾಟ ಸಮಸ್ಯೆ ಹೊಂದಿರುವವರಿಗೆ ಹೆಚ್ಚಿನ ಅಪಾಯ ಉಂಟಾಗುವ ಸಾಧ್ಯತೆ ಇದೆ. ಇನ್ನು ಈ ಪ್ರದೇಶದ ನಿವಾಸಿಗಳಿಗೆ ಉಸಿರಾಟದ ತೊಂದರೆ, ಕಣ್ಣಿನ ಉರಿ, ಗಂಟಲು ನೋವು, ಅಸ್ತಮಾ ಮತ್ತು ಶ್ವಾಸಕೋಶ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಎಚ್ಚರಿಕೆಯಿಂದ ಇರುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

Tags: AIRair qualitybengaluruBengaluru Air QualityKarnatakaPollution
Previous Post

ಹೊಸ ವರ್ಷಾಚರಣೆಯಲ್ಲಿ ಯುವತಿಯರ ಜೊತೆ ಅನುಚಿತ ವರ್ತನೆ: ಇಬ್ಬರ ಬಂಧನ

Next Post

Breaking: ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್‌ನಲ್ಲಿ ಅಮಾನತು: ಎಸ್‌ಪಿ ಪವನ್ ನೆಜ್ಜೂರ್ ಆತ್ಮಹ**ಗೆ ಯತ್ನ..?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
Breaking: ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್‌ನಲ್ಲಿ ಅಮಾನತು: ಎಸ್‌ಪಿ ಪವನ್ ನೆಜ್ಜೂರ್ ಆತ್ಮಹ**ಗೆ ಯತ್ನ..?

Breaking: ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್‌ನಲ್ಲಿ ಅಮಾನತು: ಎಸ್‌ಪಿ ಪವನ್ ನೆಜ್ಜೂರ್ ಆತ್ಮಹ**ಗೆ ಯತ್ನ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!