• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

ಪ್ರತಿಧ್ವನಿ by ಪ್ರತಿಧ್ವನಿ
January 5, 2026
in Top Story, ಇದೀಗ, ಕರ್ನಾಟಕ, ಕ್ರೀಡೆ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರು : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಬಾಂಗ್ಲಾದ ಆಟಗಾರ ಕೆಕೆಆರ್‌ ತಂಡದ ಮುಸ್ತಾಫಿಜುರ್ ರೆಹಮಾನ್ ಪಂದ್ಯಾವಳಿಯಿಂದ ಹೊರಹಾಕುವಂತೆ ಬಿಸಿಸಿಐ ಆದೇಶ ಮಾಡಿದೆ. ಅದಕ್ಕೆ ಪ್ರತಿಯಾಗಿ ಬಾಂಗ್ಲಾದೇಶ ಸರ್ಕಾರ 2026ರ ಐಪಿಎಲ್‌ ಪಂದ್ಯದ ಪ್ರಸಾರವನ್ನು ನಿಷೇಧಿಸಿದೆ.

ADVERTISEMENT

ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರಗಿಡುವ ನಿರ್ಧಾರಕ್ಕೆ ಯಾವುದೇ ಕಾರಣವನ್ನು ತಿಳಿಸಲಾಗಿಲ್ಲ. ಈ ಬೆಳವಣಿಗೆ ಬಾಂಗ್ಲಾದೇಶದ ಜನರಲ್ಲಿ ದುಖಃಕ್ಕೆ ಕಾರಣವಾಗಿದೆ ಎಂದು ಬಾಂಗ್ಲಾ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹೇಳಿಕೆ ತಿಳಿಸಿದೆ. ಹೀಗಾಗಿಯೇ ಸಾರ್ವಜನಿಕ ಹಿತಾಸಕ್ತಿಗಾಗಿ ಐಪಿಎಲ್‌ ಪ್ರಸಾರ ಬ್ಯಾನ್‌ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿಕೊಂಡಿದೆ.

2008 ರಿಂದಲೂ ಬಾಂಗ್ಲಾದೇಶದಲ್ಲಿ ಟಿವಿ ಚಾನೆಲ್‌ಗಳು ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳು ಐಪಿಎಲ್ ಅನ್ನು ಪ್ರಸಾರ ಮಾಡಿವೆ. ಬಾಂಗ್ಲಾದೇಶ ಸರ್ಕಾರವು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯ ಪ್ರಸಾರವನ್ನು ನಿಷೇಧಿಸಿದ್ದು ಇದೇ ಮೊದಲು. ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಮುಸ್ತಾಫಿಜುರ್‌ನನ್ನು ಖರೀದಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ಬಿಸಿಸಿಐ ಆದೇಶದ ಅನುಸಾರ ಆಟಗಾರನಿಗೆ ಕೊಕ್‌ ನೀಡಿದೆ.

ಕಳೆದ ಕೆಲವು ದಿನಗಳಿಂದ, ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ದಾಳಿಗಳು ನಡೆಯುತ್ತಿವೆ., ಭಾರತೀಯ ಆಧ್ಯಾತ್ಮಿಕ ಮತ್ತು ರಾಜಕೀಯ ನಾಯಕರು ಕೆಕೆಆರ್ ಮತ್ತು ಅದರ ಮಾಲೀಕ ಶಾರುಖ್ ಖಾನ್ ಅವರನ್ನು ಗುರಿಯಾಗಿಸಿ ಮುಸ್ತಾಫಿಜುರ್‌ನನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದಕ್ಕಾಗಿ ಟೀಕಿಸಿದ್ದರು. ಅಂದಿನಿಂದ ಎರಡೂ ದೇಶಗಳ ನಡುವಿನ ಸಂಬಂಧಗಳು ಹದಗೆಟ್ಟಿವೆ. ಬಾಂಗ್ಲಾದೇಶವು ತಮ್ಮ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಇತರ ದೇಶಗಳಲ್ಲಿ ಸ್ಥಳಾಂತರಿಸುವಂತೆ ಐಸಿಸಿಗೆ ಈಗಾಗಲೇ ಮನವಿ ಸಲ್ಲಿಸಿದೆ . ಆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಮೂಲ ವೇಳಾಪಟ್ಟಿಯ ಪ್ರಕಾರ, ಫೆಬ್ರವರಿ 7 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬಾಂಗ್ಲಾದೇಶ ತನ್ನ ಪಂದ್ಯ ನಡೆಯಲಿದೆ.

Tags: bangladesh CricketersCricketCSKDLgtIndian TeamIPL 2026KKRPBLRCBSharukh Khan
Previous Post

Santhosh Lad: ಅಕ್ಕ ಪಡೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!

Next Post

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಣವನ್ನು ಜನರಿಗೆ: ಸಚಿವ ಸಂತೋಷ್‌ ಲಾಡ್‌..!!

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಣವನ್ನು ಜನರಿಗೆ: ಸಚಿವ ಸಂತೋಷ್‌ ಲಾಡ್‌..!!

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಣವನ್ನು ಜನರಿಗೆ: ಸಚಿವ ಸಂತೋಷ್‌ ಲಾಡ್‌..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada