• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಲಿವುಡ್​ ರೇಂಜ್ ಮೇಕಿಂಗ್‌..ಬೋಲ್ಡ್‌ ಸೀನ್‌..ಮಾಸ್‌ ಎಂಟ್ರಿ: ಹೇಗಿದೆ ʼಟಾಕ್ಸಿಕ್ʼ ಟೀಸರ್..?

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in Top Story, ಸಿನಿಮಾ
0
ಹಾಲಿವುಡ್​ ರೇಂಜ್ ಮೇಕಿಂಗ್‌..ಬೋಲ್ಡ್‌ ಸೀನ್‌..ಮಾಸ್‌ ಎಂಟ್ರಿ: ಹೇಗಿದೆ ʼಟಾಕ್ಸಿಕ್ʼ ಟೀಸರ್..?
Share on WhatsAppShare on FacebookShare on Telegram

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಬಹು ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಇದೇ ವರ್ಷ ಮಾರ್ಚ್ 19ರಂದು ತೆರೆಗೆ ಬರಲಿದೆ. ಟಾಕ್ಸಿಕ್ ಚಿತ್ರ ಈಗಾಗಲೇ ಪಾತ್ರ ಪರಿಚಯದ ಪೋಸ್ಟರ್‌ಗಳ ಮೂಲಕವೇ ಸಿನಿ ಪ್ರಿಯರ ಕುತೂಹಲ ಕೆರಳಿಸಿದೆ. ಸಿನಿಮಾ ಹೇಗಿರಬಹುದು..? ಕಥೆ ಏನಿರಬಹುದು..? ಎನ್ನುವ ಕುತೂಹಲದಲ್ಲಿದ್ದವರಿಗೆ ಇಂದು ಸಣ್ಣ ಝಲಕ್‌ ಸಿಕ್ಕಿದೆ.

ADVERTISEMENT
Fans On Actor dboss Darshan: ದರ್ಶನ್ ಫ್ಯಾನ್ಸ್ ಹೃದಯವಂತರು..Darshan | Sandalwood | Piracy | #pratidhvani

ಹೌದು ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್‌ ಸಿಕ್ಕಿದ್ದು, ಟಾಕ್ಸಿಕ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಇಂದು ಬೆಳಗ್ಗೆ 10 ಗಂಟೆ 10 ನಿಮಿಷಕ್ಕೆ ಟೀಸರ್ ಬಿಡುಗಡೆಯಾಗಿದ್ದು, ಟಾಕ್ಸಿಕ್ ಕಥೆ ಏನಿರಬಹುದು ಎನ್ನುವುದಕ್ಕೆ ಒಂದು ಸುಳಿವು ಸಿಕ್ಕಿದೆ. ಟಾಕ್ಸಿಕ್ ಟೀಸರ್‌ ಹಾಲಿವುಡ್ ಶೈಲಿಯಲ್ಲಿದ್ದು, ಸಖತ್ ಬೋಲ್ಡ್ ಸೀನ್‌ಗಳನ್ನು ತೋರಿಸಲಾಗಿದೆ. ಯಶ್ ಮಾಸ್‌ ಎಂಟ್ರಿ ಮೂಲಕ ಇಂದೊಂದು ಸೂಪರ್‌ ಆ್ಯಕ್ಷನ್ ಸಿನಿಮಾ ಎನ್ನುವುದು ಪಕ್ಕಾ ಆಗಿದೆ. ಇನ್ನು ಸಿನಿಮಾ ಮೇಕಿಂಗ್‌ ಕೂಡ ಕನ್ನಡ ಚಿತ್ರರಂಗಕ್ಕೆ ಹೊಸದು ಎನ್ನುವಂತಿದೆ.

Rasheed Muthya PODCAST  | ನಾನೊಬ್ಬ ಮುಸ್ಲಿಂ ಅನ್ನೋ ಕಾರಣಕ್ಕೆ ಟಾರ್ಗೆಟ್ ಮಾಡ್ತಿದ್ದಾರೆ.. #pratidhvani

ಕೆಜಿಎಫ್‌ 2 ಬಳಿಕ ಯಶ್ ನಟನೆಯ ಬಹುನಿರೀಕ್ಷಿತ ಚಿತ್ರವಾಗಿರುವ ಟಾಕ್ಸಿಕ್‌ಗೆ ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್​​ದಾಸ್ ಆಕ್ಷನ್‌ ಕಟ್‌ ಹೇಳಿದ್ದಾರೆ. ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ನಯನತಾರಾ, ರುಕ್ಮಿಣಿ ವಸಂತ್ ಸೇರಿದಂತೆ ಸ್ಟಾರ್‌ ನಟಿಯರ ತಾರಾಂಗಣವೇ ಈ ಚಿತ್ರಕ್ಕಿದೆ. ಟಾಕ್ಸಿಕ್‌ ಈಗಾಗಲೇ ಬಹು ನಿರೀಕ್ಷೆ ಹುಟ್ಟು ಹಾಕಿದ್ದು, ಮಾರ್ಚ್ 19ರಂದು ತೆರೆಗೆ ಅಬ್ಬರಿಸಲು ಸಂಪೂರ್ಣ ಸಜ್ಜಾಗಿದೆ.

Tags: KannadaKannada movieMovieRocking Star YashRukmini VasanthsandalwoodtoxicYash
Previous Post

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ

Next Post

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!