• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in Top Story, ಕರ್ನಾಟಕ, ರಾಜಕೀಯ
0
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Share on WhatsAppShare on FacebookShare on Telegram

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ(BJP) ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್(G. Parameshwara) ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕುರಿತು ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.

ADVERTISEMENT
Siddaramaiah: ವೇದಿಕೆ ಮೇಲೆ ಬೊಮ್ಮಾಯಿ ಕಾಲೆಳೆದ ಸಿಎಂ ಸಿದ್ದರಾಮಯ್ಯ..! #bommai #siddaramaiah #pratidhvani

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸ್ ಕಮಿಷನರ್ ಒಬ್ಬರು ಅಧಿಕೃತವಾಗಿ ಪ್ರಕರಣದ ಬಗ್ಗೆ ವಿವರವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂಬುದಾಗಿ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

DK Shivakumar on JDS : ದಳಪತಿಗೆ ಕೈ ಕೊಟ್ಟ ಜೆಡಿಎಸ್‌ ಮುಖಂಡರು..! #hdkumaraswamy #jds #lader

ಪ್ರಕರಣದ ತನಿಖೆ ಸಂಪೂರ್ಣವಾಗಿ ಕಾನೂನಿನ ಚೌಕಟ್ಟಿನೊಳಗೆ ನಡೆಯುತ್ತಿದೆ ಎಂದು ಗೃಹ ಸಚಿವರು ಭರವಸೆ ನೀಡಿದರು. ಸತ್ಯಾಂಶಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದ್ದು, ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಪ್ರಕರಣವನ್ನು ಆಧಾರವನ್ನಾಗಿ ಮಾಡಿಕೊಂಡು ರಾಜ್ಯದಲ್ಲಿ ಶಾಂತಿ ಕದಡುವ ಅಥವಾ ಜನರನ್ನು ಪ್ರಚೋದಿಸುವ ಪ್ರಯತ್ನಗಳು ನಡೆಯಬಾರದು. ಈ ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡಬಾರದುಎಂದು ಎಚ್ಚರಿಕೆ ನೀಡಿದರು. ಅಲ್ಲದೇ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Tags: BJPcongressG.ParameshwaraHubballiKarnataka PoliticsPolitics
Previous Post

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

Next Post

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!