• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in Top Story, ಸಿನಿಮಾ
0
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Share on WhatsAppShare on FacebookShare on Telegram

ಬಿಗ್‌ ಬಾಸ್‌ ಕನ್ನಡ(Bigg Boss Kannada) ಸೀಸನ್‌ 12 ಅಂತಿಮ ಹಂತಕ್ಕೆ ತಲುಪುತ್ತಿದ್ದು, ಈ ವಾರ ಟಾಪ್‌ 6 ಸ್ಪರ್ಧಿಯ ಸ್ಥಾನಕ್ಕಾಗಿ ಮನೆ ಮಂದಿ ಹೋರಾಟಕ್ಕಿಳಿದಿದ್ದಾರೆ. ಈ ಬಾರಿ ಬಿಗ್‌ ಬಾಸ್‌ ಗೆಲ್ಲಬಹುದಾದ ಸ್ಪರ್ಧಿಗಳು ಎನಿಸಿಕೊಂಡಿರುವ ಗಿಲ್ಲಿ ನಟ(Gilli Nata) ಹಾಗೂ ರಕ್ಷಿತಾ ಶೆಟ್ಟಿ(Rakshitha Shetty) ಈಗಾಗಲೇ ಆಟದಿಂದ ಹೊರಗುಳಿದಿದ್ದಾರೆ. ಇದು ಗಿಲ್ಲಿ ಹಾಗೂ ರಕ್ಷಿತಾ ಅಭಿಮಾನಿಗಳಿಗೆ ಬೇಸರವಾಗಿದ್ದರೂ ಕೂಡ ಈ ವಾರದ ಆಟ ವೀಕ್ಷಕರಿಗೆ ಹೆಚ್ಚಿನ ಮನೋರಂಜನೆ ನೀಡುತ್ತಿದೆ.

ADVERTISEMENT
DK Shivakumar on HD Kumaraswamy : ನಮಗೆ ಭವಿಷ್ಯ ಇಲ್ಲ ಅಂತ ಬಿಜೆಪಿಯವ್ರೇ ನನ್ನ ಹತ್ರ ಮಾತಾಡ್ತಿದಾರೆ..!

ಫಿನಾಲೆ ಹತ್ತಿರವಾಗುತ್ತಿದ್ದಂತೆ ಸ್ಪರ್ಧಿಗಳ ಆಟದ ಪರಿ ಕೂಡ ಬದಲಾಗಿದ್ದು, ಜಿದ್ದಾಜಿದ್ದಿಯ ಸ್ಪರ್ಧೆ ಏರ್ಪಟ್ಟಿದೆ. ಈ ಮೊದಲಿನಿಂದಲೂ ತಮ್ಮ ಮಾತುಗಳಿಂದ ಎಲ್ಲರ ವಿರೋಧ ಕಟ್ಟಿಕೊಳ್ಳುತ್ತಿದ್ದ ಅಶ್ವಿನಿ ಗೌಡ ಈ ವಾರ ಟಾಸ್ಕ್‌ನಲ್ಲಿ ತೋರಿದ ಪ್ರದರ್ಶನ ನೋಡಿ ಮನೆ ಮಂದಿಯೇ ಶಾಕ್‌ ಆಗಿದ್ದಾರೆ. ನಿನ್ನೆಯ ಸಂಚಿಕೆಯಲ್ಲಿ ಟಾಪ್‌ 6 ಸ್ಪರ್ಧಿಯ ಸ್ಥಾನಕ್ಕಾಗಿ ಅಶ್ವಿನಿ ಗೌಡ ಉತ್ತಮವಾಗಿ ಟಾಸ್ಕ್ ಆಡಿದ್ದಾರೆ.

DK Shivakumar on JDS : ಜೆಡಿಎಸ್‌ ಪಕ್ಷಕ್ಕೆ ನೇರವಾಗಿ ಟಾಂಗ್‌ ಕೊಟ್ಟ ಡಿಕೆ ಶಿವಕುಮಾರ್..!‌ #hdkumaraswamy

ಟಾಪ್ 6 ರೇಸ್​ಗೆ ಸ್ಪರ್ಧಿಗಳಾಗಲು ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಇದರ ಪ್ರಕಾರ ಸ್ಪರ್ಧಿಗಳು ಒಂದು ಕಂಬ ಹಿಡಿದು ನಿಲ್ಲಬೇಕು. ಹಿಂಭಾಗದಲ್ಲಿ ಅವರಿಗೆ ತೂಕವನ್ನು ಹೊರಿಸಲಾಗಿತ್ತದೆ. ಇದರ ಜೊತೆಗೆ ಎದುರಿದ್ದವರು ನೀರನ್ನು ಎರಚುತ್ತಾರೆ. ಇದೆಲ್ಲವನ್ನೂ ಸಹಿಸಿಕೊಂಡು ಸ್ಪರ್ಧಿಗಳು ಅತಿ ಹೆಚ್ಚು ಸಮಯ ನಿಲ್ಲಬೇಕು. ರಘು ಹಾಗೂ ರಾಶಿಕಾ ಮತ್ತು ಧ್ರುವಂತ್ ಹಾಗೂ ಅಶ್ವಿನಿ ಗೌಡ ತಂಡಗಳಾಗಿ ಅಖಾಡಕ್ಕೆ ಇಳಿದಿದ್ದಾರೆ.

DK Shivakumar: ಸಿಎಂ ಆಗದಿದ್ರೂ ಕುಮಾರಸ್ವಾಮಿಗಿಂತ ಹೆಚ್ಚು ಅನುಭವ ನನಗಿದೆ..! #hdkumaraswamy

ಮೊದಲ ಸುತ್ತಿನಲ್ಲಿ ಆಡಿದ ರಾಶಿಕಾ 29.51 ನಿಮಿಷ ಹಾಗೂ ರಘು ಅವರು 70.10 ನಿಮಿಷ ನಿಂತಿದ್ದರು. ಅಶ್ವಿನಿ ಗೌಡ ಹಾಗೂ ಧ್ರುವಂತ್ ಅವರು ರಘು ದಾಖಲೆಯನ್ನು ಮುರಿದು ಗೆಲುವು ಕಂಡಿದ್ದಾರೆ. ರಘು ಹಾಗೂ ರಾಶಿಕಾ ಜೋರಾಗಿಯೇ ನೀರು ಎರಚಿದ್ದು, ಅಶ್ವಿನಿ ಗೌಡ ಹಾಗೂ ಧ್ರುವಂತ್ ಕಿಂಚಿತ್ತೂ ಅಲುಗಾಡದೇ ನಿಂತು ಸ್ಪರ್ಧೆಯಲ್ಲಿ ಗೆಲುವು ಕಂಡರು. ಈ ವೇಳೆ ಅಶ್ವಿನಿ ಗೌಡ ಹಾಗೂ ರಾಶಿಕಾ ನಡುವೆ ಮಾತಿನ ಜಟಾಪಟಿ ಜೋರಾಗಿಯೇ ನಡೆದಿದ್ದು, ಅಶ್ವಿನಿ ಗೌಡ ಮಾತಿನ ಸಮರದಲ್ಲಿಯೂ ಸೋಲದೇ ಗೆಲುವು ಕಂಡಿದ್ದಾರೆ. ಅಶ್ವಿನಿ ಗೌಡ ಅವರ ಆಟಕ್ಕೆ ಮನೆಯ ಇತರ ಸ್ಪರ್ಧಿಗಳು ಶಾಕ್‌ ಆಗಿದ್ದು, ರಕ್ಷಿತಾ ಹಾಗೂ ರಘು ಅಶ್ವಿನಿ ಗೌಡ ಅವರನ್ನು ಪ್ರಶಂಸಿಸಿದ್ದಾರೆ.

Tags: Ashwini GowdaBBKbbk 12Bigg Bossbigg boss kannadabigg boss kannada 12
Previous Post

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

Next Post

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada