• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Namma Metro: ಫೆಬ್ರವರಿಯಿಂದ ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ?

ಪ್ರತಿಧ್ವನಿ by ಪ್ರತಿಧ್ವನಿ
January 12, 2026
in Top Story, ಕರ್ನಾಟಕ, ರಾಜಕೀಯ
0
Namma Metro: ಫೆಬ್ರವರಿಯಿಂದ ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ?
Share on WhatsAppShare on FacebookShare on Telegram

ಬೆಂಗಳೂರು: ಈಗಾಗಲೇ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಟೀಕೆಗೆ ಒಳಗಾಗಿರುವ ನಮ್ಮ ಮೆಟ್ರೋ(Namma Metro) ಟಿಕೆಟ್ ದರಗಳು, ಮುಂದಿನ ಫೆಬ್ರವರಿಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಚರ್ಚೆ ಜೋರಾಗಿದೆ. ಇದರಿಂದ ದಿನನಿತ್ಯ ಮೆಟ್ರೋ ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರಿಗೆ ಮತ್ತೊಂದು ಆರ್ಥಿಕ ಹೊರೆ ಬೀಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ADVERTISEMENT
Krishna Byre Gowda : ಸುಳ್ಳನ್ನೇ ಸತ್ಯ ಅಂತ ನಂಬಿಸೋ ಕೆಲಸ ಬಿಟ್ರೆ ಬಿಜೆಪಿಯವರಿಗೆ ಬೇರೆ ಏನೂ ಗೊತ್ತಿಲ್ಲ.!

2025ರ ಫೆಬ್ರವರಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಟಿಕೆಟ್ ದರಗಳನ್ನು ಭಾರಿ ಪ್ರಮಾಣದಲ್ಲಿ ಪರಿಷ್ಕರಿಸಿತ್ತು. ಕೆಲ ಮಾರ್ಗಗಳಲ್ಲಿ ಶೇ.71ರಷ್ಟುವರೆಗೆ ದರ ಏರಿಕೆ ಮಾಡಲಾಗಿದ್ದು, ಈ ನಿರ್ಧಾರ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆ ದರ ಏರಿಕೆಯಿಂದ ಒಂದು ವರ್ಷವೂ ಪೂರೈಸುವ ಮೊದಲೇ ಮತ್ತೊಮ್ಮೆ ದರ ಹೆಚ್ಚಳದ ಮಾತು ಕೇಳಿಬರುತ್ತಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

Priyank Kharge : ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಿಯಾಂಕ್‌ ಶಾಕಿಂಗ್‌ ರಿಯಾಕ್ಷನ್..!‌  #exma #paperleak

ಈಗಿರುವ ದರಗಳೇ ದೇಶದ ಇತರೆ ಮಹಾನಗರಗಳ ಮೆಟ್ರೋ ವ್ಯವಸ್ಥೆಗಳಿಗೆ ಹೋಲಿಸಿದರೆ ಹೆಚ್ಚು ದುಬಾರಿಯಾಗಿವೆ. ದೆಹಲಿ, ಚೆನ್ನೈ, ಹೈದರಾಬಾದ್ ಸೇರಿದಂತೆ ಹಲವು ನಗರಗಳ ಮೆಟ್ರೋ ದರಗಳಿಗಿಂತ ನಮ್ಮ ಮೆಟ್ರೋ ಪ್ರಯಾಣ ಹೆಚ್ಚು ವೆಚ್ಚವಾಗುತ್ತಿದೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಮೆಟ್ರೋ ರೈಲುಗಳಲ್ಲಿ ನಿಂತುಕೊಂಡೇ ಪ್ರಯಾಣಿಸಬೇಕಾಗಿದೆ. ಹೊಸ ಮಾರ್ಗಗಳ ನಿರ್ಮಾಣ ಆಮೆಗತಿಯಲ್ಲಿ ಸಾಗುತ್ತಿದೆ. ಆದರೆ ದರ ಏರಿಕೆ ಮಾತ್ರ ನಿರಂತರವಾಗಿ ನಡೆಯುತ್ತಿದೆ. ಮೆಟ್ರೋ ಐಷಾರಾಮಿ ಸೇವೆಯಲ್ಲ, ಸಾಮಾನ್ಯ ನಾಗರಿಕರ ದಿನನಿತ್ಯದ ಅವಶ್ಯಕತೆ ಎಂದು ಪ್ರಯಾಣಿಕರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

Belagavi SP K Ramarajan IPS :  ಬೆಳಗಾವಿ ಪೊಲೀಸ್‌ ಅಧಿಕಾರಿಗಳಿಗೆ SP ಹೇಳಿದ್ದೇನು..! #pratidhvani

ನಮ್ಮ ಮೆಟ್ರೋ ದರ ಏರಿಕೆ ಕುರಿತಂತೆ ಬಿಎಂಆರ್‌ಸಿಎಲ್‌ ಇನ್ನೂ ಅಧಿಕೃತ ಘೋಷಣೆ ಮಾಡದಿದ್ದರೂ, ಚರ್ಚೆಗಳು ನಡೆಯುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಮೆಟ್ರೋ ಬಿಎಂಆರ್‌ಸಿಎಲ್‌ ಪ್ರಯಾಣಿಕರ ಅಭಿಪ್ರಾಯವನ್ನು ಎಷ್ಟು ಬೆಲೆ ಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

Tags: bengaluruKarnatakanamma metroPriceState Government
Previous Post

ಟೆಕ್ಕಿ ಯುವತಿ ಸಾವಿಗೆ ರೋಚಕ ತಿರುವು: ಪಕ್ಕದ ಮನೆಯಲ್ಲೇ ಇದ್ದ ಹಂತಕ..!

Next Post

ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada