ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರು ಇಂದು ಆಸ್ತಿ ಮಾರಾಟ ಮಾಡುವ ಪ್ರಯತ್ನ ಹೆಚ್ಚು ಮಾಡಬಹುದು. ಕೆಲವು ಮಹತ್ವದ ಕಾರ್ಯಗಳಲ್ಲಿ ಯಶಸ್ಸು ಲಭಿಸುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರು ಇಂದು ನೀವು ಕೈಗೊಳ್ಳುವ ಎಲ್ಲಾ ಕಾರ್ಯಗಳಲ್ಲಿ ಜಯ ಸಿಗಲಿದೆ. ಗೃಹ ನಿರ್ಮಾಣದಂತಹ ಕಾರ್ಯಗಳು ಪೂರ್ಣವಾಗುತ್ತವೆ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ ಸಿಗುತ್ತದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರ ಈ ದಿನ ವಸ್ತುಗಳು ಕಳವಾಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆ ವಹಿಸಿ. ಮನೆ ನಿರ್ಮಾಣ ಕಾರ್ಯಗಳಲ್ಲಿ ಸಮಸ್ಯೆಗಳು ಎದುರಾಗುತ್ತವೆ.
ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕರ್ಕಾಟಕ ರಾಶಿಯವರಿಗೆ ಇಂದು ಆಧ್ಯಾತ್ಮಿಕ ಕಾರ್ಯಕ್ರಮಗಳಿಗಾಗಿ ಹೆಚ್ಚಿನ ಹಣವನ್ನು ಉಪಯೋಗಿಸುತ್ತೀರಿ. ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ. ಮಾತು ನಡೆ ನುಡಿಯಿಂದ ಎಲ್ಲರ ಮೆಚ್ಚುಗೆ ಪಡೆಯುತ್ತೀರಿ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಲಭಿಸುತ್ತದೆ. ಆರೋಗ್ಯದ ಬಗ್ಗೆ ಎಚ್ಚರ ಅಗತ್ಯವಾಗಿದೆ. ಬಹಳ ದಿನಗಳಿಂದ ನಿರೀಕ್ಷಿಸಿದ್ದ ಹಣವೊಂದು ಇಂದು ಕೈ ಸೇರುವ ಸಾಧ್ಯತೆ ಇದೆ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರು ಇಂದು ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ಅಗತ್ಯವಾಗಿದೆ. ಕುಟುಂಬ ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗಬಹುದು. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಕುಟುಂಬದಲ್ಲಿ ಆನಂದ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರಕುವುದು. ಮಾನಸಿಕ ನೆಮ್ಮದಿ ಸಿಗುವ ದಿನವಾಗಿದೆ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಹೊಸ ಯೋಜನೆಗಳ ತಯಾರಿ ಮತ್ತು ಅನುಷ್ಠಾನಗಳಿಗೆ ಒಳ್ಳೆಯ ಸಮಯವಾಗಿದೆ. ಕೌಟುಂಬಿಕ ಖರ್ಚುಗಳು ಹೆಚ್ಚಾಗಲಿವೆ. ಹಣದ ವ್ಯಯದಲ್ಲಿ ಎಚ್ಚರಿಕೆ ಇರಲಿ
ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರು ಇಂದು ಇತರರೊಂದಿಗೆ ಎಚ್ಚರಿಕೆಯಿಂದ ವರ್ತಿಸುವುದು ಸೂಕ್ತ. ಆರ್ಥಿಕ ಒತ್ತಡಗಳು ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಮಾತಿನಲ್ಲಿ ಹಿಡಿತ ಅಗತ್ಯವಾಗಿದೆ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರಿಗೆ ಇಂದು ವ್ಯವಹಾರ ಚಟುವಟಿಕೆಗಳು ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ದೂರದ ಪ್ರಯಾಣದಲ್ಲಿ ಅಭಿವೃದ್ಧಿ ಸಿಗಲಿದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಬರುವ ಸೂಚನೆ ಇದೆ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಲಭಿಸುತ್ತದೆ. ಆರೋಗ್ಯದ ಬಗ್ಗೆ ಎಚ್ಚರ ಅಗತ್ಯವಾಗಿದೆ.
ಹೊಸ ಯೋಚನೆಗಳು ಮೂಡುತ್ತವೆ ಮತ್ತು ಇಂದು ಸ್ನೇಹಿತರ ಸಲಹೆಗಳು ಉಪಯುಕ್ತವಾಗುತ್ತವೆ.
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರು ಇಂದು ಆಧ್ಯಾತ್ಮಿಕ ಕಾರ್ಯಕ್ರಮಗಳಿಗಾಗಿ ಹೆಚ್ಚಿನ ಹಣವನ್ನು ಉಪಯೋಗಿಸುತ್ತೀರಿ. ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ. ಹೊಸ ಯೋಜನೆಗೆ ಮನೆಯವರ ಬೆಂಬಲ ದೊರೆಯುತ್ತದೆ.











