• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಪ್ರತಿಧ್ವನಿ by ಪ್ರತಿಧ್ವನಿ
January 18, 2026
in ಇದೀಗ, ಕರ್ನಾಟಕ, ರಾಜಕೀಯ
0
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!
Share on WhatsAppShare on FacebookShare on Telegram

ಬೆಂಗಳೂರು : ಅಬಕಾರಿ ಇಲಾಖೆಯ ಡಿಸಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ವಿಪಕ್ಷ ಬಿಜೆಪಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

ADVERTISEMENT

ರಾಜ್ಯ ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ನೂತನ ಲೈಸೆನ್ಸ್‌ಗಳಿಗೆ ಹಣ ಪಡೆದುಕೊಂಡೇ ಲೈಸೆನ್ಸ್‌ ನೀಡುತ್ತಾರೆ. ಲೈಸೆನ್ಸ್ ರಿನಿವಲ್‌ಗಳಿಗೆ ಬೇರೆ ಕೊಡಬೇಕು. ಸಿಎಂ ಸಿದ್ದರಾಮಯ್ಯ ತಮ್ಮಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ತೋರಿಸಿ ಅಂತಾರೆ. ಆದ್ರೆ ಸಿಎಂ ಕಪ್ಪು ಕಾಗೆಯೇ ಆಗಿಹೋಗಿದ್ದಾರೆ, ಕಪ್ಪು ಚುಕ್ಕೆ ಹೇಗೆ ತೋರಿಸಲು ಆಗುತ್ತದೆ. ಲೂಟಿ, ಭ್ರಷ್ಟಾಚಾರ ಪ್ರಕರಣಗಳು ದಿನಕ್ಕೊಂದು ಹೊರಗೆ ಬರುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಲಿಮಿಟೆಡ್ ಒಂದಕ್ಕೇ 1,714 ಕೋಟಿ ರೂ. ಟೆಂಡರ್ ನೀಡಿದ್ದಾರೆ. 15 ವರ್ಷದ ಟೆಂಡರ್ ಇದಾಗಿದ್ದು ಇವರೆಷ್ಟು ವರ್ಷ ಅಧಿಕಾರದಲ್ಲಿ ಇರುತ್ತಾರೆ? ಒಂದೇ ಕಂಪನಿಗೆ ಟೆಂಡರ್ ಕೊಡುವ ಬದಲು ನಾಲ್ಕೈದು ಕಂಪೆನಿಗಳಿಗೆ ನೀಡಬಹುದಿತ್ತು. ಕಸ ಹೊಡೆಯುವ ಯಂತ್ರಗಳಿಗೂ ಏಳು ವರ್ಷಕ್ಕೆ 614 ಕೋಟಿ ರೂ. ಟೆಂಡರ್ ನೀಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

Minister ZameerAhmed on cm :ಸುರ್ಜೇವಾಲಾ ಜೊತೆ ಜಮೀರ್ ಸೀಕ್ರೆಟ್ ಮೀಟ್ #pratidhvani #zameerahemd #surjewala

ಅಬಕಾರಿ ಸಚಿವರನ್ನು ಸಿಎಂ ವಜಾ ಮಾಡಬೇಕು. ಇಲ್ಲದಿದ್ದರೆ ಇದು ಸಿಎಂ ಅವರೇ ಹೇಳಿ ಮಾಡಿಸಿದ ಭ್ರಷ್ಟಾಚಾರ. ಸಿಎಂ ತಿಮ್ಮಾಪುರರನ್ನು ವಜಾ ಮಾಡದಿದ್ದರೆ ಇದರಲ್ಲಿ ಸಿಎಂ ಪಾತ್ರವೂ ಇದೆ ಎಂದು ಅರ್ಥೈಸಿಕೊಳ್ಳಬೇಕಾಗುತ್ತದೆ. ಇದರ ವಿರುದ್ಧ ನಾವು ಕಾನೂನು ಹೋರಾಟವನ್ನೂ ಮಾಡುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Tags: bjp karnataka newsBjp MLCChalavadi Narayana SwamyCongress ministerCorruptionDCM DK ShivakumarExcise departmentexcise scamkannada newsKarnataka Lokayuktakarnataka newsPratidhvaniR B ThimmapurSiddaramaiha
Previous Post

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

Next Post

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
Next Post
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

"ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!