• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಆಲ್ಫಾ #MEN LOVE VENGEANCE ಟೈಟಲ್ ಟ್ರ್ಯಾಕ್ ಹೆ ಫಿದಾ ಆದ ಅಭಿಮಾನಿಗಳು. 

L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ನಟಿಸಿರುವ "ಆಲ್ಫಾ #MEN LOVE VENGEANCE* ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ಸಹಾಸ್ರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯತು.

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಅನೂಪ್ ಸೀಳನ್ ಸಂಗೀತ ಸಂಯೋಜಿಸಿರುವ, ನಾಗಾರ್ಜುನ ಶರ್ಮ ಬರೆದಿರುವ ಹಾಗೂ ವ್ಯಾಸರಾಜ ಸೋಸಲೆ ಹಾಡಿರುವ ಶೀರ್ಷಿಕೆ ಗೀತೆ ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟೀಸರ್ ಮೂಲಕ ಜನರ ಮನ ತಲುಪಿರುವ ಈ ಚಿತ್ರ ಫೆಬ್ರವರಿ 20ರಂದು ಬಿಡುಗಡೆಯಾಗುತ್ತಿದೆ‌. ಟೈಟಲ್ ಟ್ರ್ಯಾಕ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಟೈಟಲ್ ಟ್ರ್ಯಾಕ್ ಬಗ್ಗೆ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ನಾಗಾರ್ಜುನ ಶರ್ಮ ಅವರು ಬರೆದಿರುವ ಈ ಹಾಡನ್ನು ವ್ಯಾಸರಾಜ ಸೋಸಲೆ ಅದ್ಭುತವಾಗಿ ಹಾಡಿದ್ದಾರೆ. ‘ಆಲ್ಫಾ’ ಚಿತ್ರದ ಎಲ್ಲಾ ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ ಎಂದರು ಸಂಗೀತ ಸಂಯೋಜಕ ಅನೂಪ್ ಸೀಳಿನ್.

ನಾನು ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೇ ಬಂದಿರುವವನು. ಆದರೆ ಮೊದಲಿನಿಂದಲೂ ನಟನಾಗಬೇಕು ಎಂಬ ಕನಸನ್ನು ಹೊತ್ತವನು. ಆದರೆ ನಾಯಕನಾಗುವ ಮೊದಲು ನಟನೆಗೆ ಬೇಕಾದ ಎಲ್ಲಾ ಅಭ್ಯಾಸವನ್ನು ಕಲಿತು ಬಂದಿದ್ದೇನೆ. ಜನರು ನಮ್ಮ ಚಿತ್ರವನ್ನು ಮುಚ್ಚಿಕೊಳ್ಳುವ ಭರವಸೆ ಇದೆ. ನಿರ್ದೇಶಕರು ಮಾಡಿಕೊಂಡಿರುವ ಕಥೆ, ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ, ನಾಗಾರ್ಜುನ ಶರ್ಮ ಅವರ ಸಾಹಿತ್ಯ ಎಲ್ಲವೂ ಚೆನ್ನಾಗಿದೆ. ಇಂದು ಬಿಡುಗಡೆಯಾಗಿರುವ ಟೈಟಲ್ ಟ್ರ್ಯಾಕ್ ಕೂಡ ಕೂಡ ಸೊಗಸಾಗಿದೆ. ಚಿತ್ರತಂಡದ ಸಹಕಾರದಿಂದ “ಆಲ್ಫಾ” ತುಂಬಾ ಚೆನ್ನಾಗಿ ಮೂಡಿಬಂದಿದೆ. ಫೆಬ್ರವರಿ 20 ನಮ್ಮ ಚಿತ್ರ ಬಿಡುಗಡೆಯಾಗಲಿದೆ. ನನ್ನ ಚೊಚ್ಚಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಾಯಕ ಹೇಮಂತ್ ಕುಮಾರ್ ತಿಳಿಸಿದರು.

ನೆಗಟಿವ್ ಶೇಡ್ ನಲ್ಲಿ ಅಭಿನಯಿಸಿದ್ದೇನೆ. ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ಹೇಳಿದರು. ಚಿತ್ರತಂಡದ ಸದಸ್ಯರ ಸಹಕಾರಕ್ಕೆ ನಿರ್ದೇಶಕ ವಿಜಯ್ ಧನ್ಯವಾದ ತಿಳಿಸಿದರು.

ನಾಯಕಿಯರಾದ ಆಯನಾ, ಗೋಪಿಕಾ ಸುರೇಶ್, ನಟ ಬಾಲು ನಾಗೇಂದ್ರ ಹಾಗೂ ಗೀತರಚನೆಕಾರ ನಾಗಾರ್ಜುನ ಶರ್ಮ ಮುಂತಾದವರು ಹಾಡು ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.

Tags: AlphaAnup SeelinAyanaBig Boss Karthikgopika sureshHemanth Kumarkannada cinemaKarnatakaNagarjun SharmasandalwoodVyasaraja Sosale
Previous Post

140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಶತಕಗಳ ಸರದಾರ ವಿರಾಟ್‌ : ರನ್‌ ಮಷೀನ್‌ ಕೊಹ್ಲಿ ಮುಂದಿನ ಗುರಿ ಏನು..?

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 25, 2026
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
Next Post
ಶತಕಗಳ ಸರದಾರ ವಿರಾಟ್‌ : ರನ್‌ ಮಷೀನ್‌ ಕೊಹ್ಲಿ ಮುಂದಿನ ಗುರಿ ಏನು..?

ಶತಕಗಳ ಸರದಾರ ವಿರಾಟ್‌ : ರನ್‌ ಮಷೀನ್‌ ಕೊಹ್ಲಿ ಮುಂದಿನ ಗುರಿ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada