• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶತಕಗಳ ಸರದಾರ ವಿರಾಟ್‌ : ರನ್‌ ಮಷೀನ್‌ ಕೊಹ್ಲಿ ಮುಂದಿನ ಗುರಿ ಏನು..?

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in ಕರ್ನಾಟಕ, ಕ್ರೀಡೆ, ದೇಶ
0
ಶತಕಗಳ ಸರದಾರ ವಿರಾಟ್‌ : ರನ್‌ ಮಷೀನ್‌ ಕೊಹ್ಲಿ ಮುಂದಿನ ಗುರಿ ಏನು..?
Share on WhatsAppShare on FacebookShare on Telegram

ಬೆಂಗಳೂರು : ಭಾರತ ಕ್ರಿಕೆಟ್ ತಂಡದ ದಂತಕಥೆ ವಿರಾಟ್‌ ಕೊಹ್ಲಿ ಅವರನ್ನು 50 ಓವರ್‌ಗಳ ರೇಂಜ್‌ನಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ಕರೆಯಲಾಗುತ್ತದೆ. ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಕೊಹ್ಲಿ ಹೊಂದಿದ್ದಾರೆ. ಅಲ್ಲದೆ ಕ್ರಿಕೆಟ್‌ನಲ್ಲಿ ರನ್‌ ಮಷೀನ್‌ ಕೊಹ್ಲಿ 50 ಶತಕಗಳನ್ನು ತಲುಪಿರುವ ಏಕೈಕ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ.

ADVERTISEMENT

37 ವರ್ಷದ ಆಟಗಾರ ಕೊಹ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದ ಅಂತಿಮ ಹಂತದಲ್ಲಿದ್ದಾರೆ. ಟೆಸ್ಟ್ ಮತ್ತು ಟಿ20ಐಗಳಿಗೆ ಗುಡ್‌ ಬೈ ಹೇಳಿರುವ ಅವರ ಮುಂದಿನ ಗಮನ 2027 ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ಪರ ಆಡುವುದು. ಇತ್ತೀಚಿನ ದಿನಗಳಲ್ಲಿ, ಬಲಗೈ ಬ್ಯಾಟ್ಸ್‌ಮನ್ ವೀರೂ ಏಕದಿನ ಪಂದ್ಯಗಳಲ್ಲಿ ತಮ್ಮ ಅದ್ಭುತ ಪ್ರದರ್ಶನದೊಂದಿಗೆ ಅಬ್ಬರಿಸಿದ್ದಾರೆ.

ಇದನ್ನೂ ಓದಿ : 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ : ಡಿಸಿಎಂ ಡಿಕೆ ಶಿವಕುಮಾರ್

ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ 50 ಓವರ್‌ಗಳ ಸರಣಿಯಲ್ಲಿ ಎರಡು ಶತಕ ಮತ್ತು ಒಂದು ಅರ್ಧಶತಕದೊಂದಿಗೆ, ಕೊಹ್ಲಿ ಭಾರತದ 2-1 ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 302 ರನ್‌ಗಳೊಂದಿಗೆ ಅತಿ ಹೆಚ್ಚು ರನ್‌ ಗಳಿಸಿದ್ದಕ್ಕಾಗಿ ಅವರಿಗೆ ಮ್ಯಾನ್‌ ಆಫ್‌ ದೀ ಮ್ಯಾಚ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Siddaramaiah : ಸಾಹುಕಾರ್‌ ಅಂತ ಕೂಗಿದ್ರೂ, ತಿರುಗಿ ನೋಡದ ಸತೀಶ್‌ ಜಾರಕಿಹೊಳಿ  #pratidhvani

ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ತಮ್ಮ ಅದ್ಭುತ ಪ್ರದರ್ಶನ ನೀಡಿದರು , ಮೂರು ಪಂದ್ಯಗಳಲ್ಲಿ ಅರ್ಧಶತಕ ಮತ್ತು ಒಂದು ಶತಕ ಬಾರಿಸಿದ್ದಾರೆ.  ಆದರು ಸಹ ಇಂದೋರ್‌ನಲ್ಲಿ ನಡೆದ ಸರಣಿಯ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಶತಕ, 124 ರನ್ ಗಳಿಸಿದರೂ, ಕೊಹ್ಲಿ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಸಾಧ್ಯವಾಗಿರಲಿಲ್ಲ.

ನ್ಯೂಜಿಲೆಂಡ್‌ನ 338 ರನ್‌ಗಳ ಗುರಿ ಬೆನ್ನಟ್ಟುವಿಕೆಯಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇತರ ಪ್ರಮುಖ ಬ್ಯಾಟ್ಸ್‌ಮನ್‌ಗಳು ತಮ್ಮ ವಿಕೆಟ್‌ಗಳನ್ನು ಸುಲಭವಾಗಿ ಎದುರಾಳಿಗಳಿಗೆ ಒಪ್ಪಿಸಿದ್ದರು. ಆದ್ದರಿಂದ, ಕೊಹ್ಲಿಯ ಶತಕದ ಕನಸು ವ್ಯರ್ಥವಾಯಿತು, ಏಕೆಂದರ ಭಾರತವು ತಂಡವು 41 ರನ್‌ಗಳಿಂದ ಪಂದ್ಯವನ್ನು ಸೋತಿತು, ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಏಕದಿನ ಸರಣಿಯನ್ನು ಕಳೆದುಕೊಂಡಿತು.

Tags: century star viratCricket NewsHalfCenturyindia vs new zealandIndian cricket teamMan Of the MatchODI seriesOne day matchPratidhvaniSouth Africasports newsT20 cricketTeam NewzealandVirat Kohli
Previous Post

“ಆಲ್ಫಾ #MEN LOVE VENGEANCE ಟೈಟಲ್ ಟ್ರ್ಯಾಕ್ ಹೆ ಫಿದಾ ಆದ ಅಭಿಮಾನಿಗಳು. 

Next Post

ಬಿಹಾರದ ಯುವ ನಾಯಕನಿಗೆ ಕಮಲ ಸಾರಥ್ಯ : ನಿತಿನ್‌ ನಬಿನ್‌ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಪಟ್ಟ..!

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ಬಿಹಾರದ ಯುವ ನಾಯಕನಿಗೆ ಕಮಲ ಸಾರಥ್ಯ : ನಿತಿನ್‌ ನಬಿನ್‌ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಪಟ್ಟ..!

ಬಿಹಾರದ ಯುವ ನಾಯಕನಿಗೆ ಕಮಲ ಸಾರಥ್ಯ : ನಿತಿನ್‌ ನಬಿನ್‌ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಪಟ್ಟ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada