• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Uncategorized
0
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್
Share on WhatsAppShare on FacebookShare on Telegram

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ(Social Media) ಕಿಡಿಗೇಡಿಗಳ ಅಶ್ಲೀಲ, ಅವಾಚ್ಯವಾಗಿ ನಿಂದನೆ ಪ್ರಕರಣ ಸಂಬಂಧ ನಟ ದರ್ಶನ್(Darshan) ಪತ್ನಿ ವಿಜಯಲಕ್ಷ್ಮಿಗೆ(VijayaLakshmi Darshan) ಸಿಸಿಬಿ(CCB) ಪೊಲೀಸರು ನೋಟಿಸ್ ನೀಡಿದ್ದಾರೆ.

ADVERTISEMENT

 

Actor Sushma Veer On DGP Ramachandra Rao Viral video : ನಿಮ್ಮ ಆ.. ಕೆಲಸಕ್ಕೆ ಪೊಲೀಸ್ ಇಲಾಖೆಗೆ ಮುಜುಗರ

ಪ್ರಕರಣ ಸಂಬಂಧ ನ್ಯಾಯಾಧೀಶರ ಮುಂದೆ ಹಾಜರಾಗಿ BNSS ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಲು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು, ಶುಕ್ರವಾರ ಹಾಜರಾಗಲು ಸೂಚಿಸಿದ್ದಾರೆ.

ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

ಕಳೆದ ತಿಂಗಳು ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿಗೆ ಅಶ್ಲೀಲ, ಅವಾಚ್ಯವಾಗಿ ಕಾಮೆಂಟ್ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆ ಬಂಧಿತ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳನ್ನು ಸೀಜ್ ಮಾಡಲಾಗಿದ್ದು, ಅವುಗಳನ್ನು ತಾಂತ್ರಿಕ ಪರಿಶೀಲನೆಗಾಗಿ ಫೊರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (FSL)ಗೆ ರವಾನಿಸಲಾಗಿದೆ.

Lawyer Jagadish on DGP Obscene Video : ಗೃಹ ಸಚಿವ ಪರಮೇಶ್ವರ್‌ ವಿರುದ್ಧ ಲಾಯರ್‌ ಜಗದೀಶ್‌ ವಾಗ್ದಾಳಿ..!

ಶೀಘ್ರದಲ್ಲೇ ಮೊಬೈಲ್‌ಗಳ ಎಫ್‌ಎಸ್‌ಎಲ್ ವರದಿ ಪೊಲೀಸರ ಕೈ ಸೇರಲಿದ್ದು, ಈ ವರದಿ ಪ್ರಕರಣದಲ್ಲಿ ಅತ್ಯಂತ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲಾಗುತ್ತಿದೆ. ಎಫ್‌ಎಸ್‌ಎಲ್ ವರದಿಯ ಆಧಾರದ ಮೇಲೆಯೇ ಚಾರ್ಜ್‌ ಶೀಟ್ ಸಿದ್ಧಪಡಿಸಿ ಈ ವಾರದ ಅಂತ್ಯದೊಳಗೆ ಚಾರ್ಜ್‌ ಶೀಟ್ ದಾಖಲಿಸುವ ಸಾಧ್ಯತೆ ಇದೆ. ಸದ್ಯ ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಿಗೆ ಇದುವರೆಗೂ ಜಾಮೀನು ಸಿಕ್ಕಿಲ್ಲ. ಎಲ್ಲಾ 8 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Tags: bangalore policebengaluruCCBCCB PoliceDarshanDarshan Arrestdarshan wifedarshan wife vijayalakshmiKarnatakaSocial Media
Previous Post

Gilli Nata: ಬಿಗ್‌ ಬಾಸ್‌ ಗೆದ್ದ ಬಳಿಕ ಶಿವಣ್ಣ-ಸುದೀಪ್‌ ಭೇಟಿಯಾದ ಗಿಲ್ಲಿ ನಟ

Next Post

ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭ

Related Posts

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ
Uncategorized

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

by ಪ್ರತಿಧ್ವನಿ
April 29, 2026
0

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ‘ಸಾಧನಾ ಸೌರಭ’ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಪತ್ರಕರ್ತ ದಿವಂಗತ ರವಿ ಬೆಳೆಗೆರೆ ಕುರಿತು ತೀವ್ರ...

Read moreDetails
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
Next Post
ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭ

ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada