• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೌರಾಯುಕ್ತೆಗೆ ಜೀವ ಬೆದರಿಕೆ: ಕಾಂಗ್ರೆಸ್‌ನಿಂದ ರಾಜೀವ್ ಗೌಡ ಅಮಾನತಿಗೆ ಶಿಫಾರಸು

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ, ರಾಜಕೀಯ
0
ಪೌರಾಯುಕ್ತೆಗೆ ಜೀವ ಬೆದರಿಕೆ: ಕಾಂಗ್ರೆಸ್‌ನಿಂದ ರಾಜೀವ್ ಗೌಡ ಅಮಾನತಿಗೆ ಶಿಫಾರಸು
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಶಿಡ್ಲಘಟ್ಟ(Sidlaghatta) ನಗರಸಭೆ ಪೌರಾಯುಕ್ತೆ ವಿರುದ್ಧ ಬೆದರಿಕೆ ಹಾಗೂ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ (Rajeev Gowda) ವಿರುದ್ಧ ಕಠಿಣ ಕ್ರಮಕ್ಕೆ ಕಾಂಗ್ರೆಸ್(Congress) ಪಕ್ಷ ಮುಂದಾಗಿದೆ. ಮಹಿಳಾ ಅಧಿಕಾರಿ ಮೇಲೆ ದರ್ಪ ತೋರಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ರಾಜೀವ್ ಗೌಡರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಪಕ್ಷದ ಶಿಸ್ತು ಸಮಿತಿಗೆ ಶಿಫಾರಸು ಮಾಡಿದ್ದಾರೆ.

Actor Sushma Veer On DGP Ramachandra Rao Viral video : ನಿಮ್ಮ ಆ.. ಕೆಲಸಕ್ಕೆ ಪೊಲೀಸ್ ಇಲಾಖೆಗೆ ಮುಜುಗರ

ಈ ಸಂಬಂಧ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರಿಗೆ ಅಧಿಕೃತ ಪತ್ರ ರವಾನಿಸಲಾಗಿದ್ದು, ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಅನಿವಾರ್ಯವೆಂದು ಶಿಫಾರಸಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:  GBA ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಉಸ್ತುವಾರಿಯಾಗಿ ರಾಮ ಮಾಧವ್ ನೇಮಕ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ನಿಂದನೆ ಮಾಡಿದ್ದು, ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜೀವ್ ಗೌಡರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಆದರೆ ನೋಟಿಸ್‌ಗೆ ಇದುವರೆಗೂ ಯಾವುದೇ ಉತ್ತರ ನೀಡದಿರುವುದು ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜೀವ್ ಗೌಡರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಆದರೆ, ನಿಯಮಾನುಸಾರ ಅಂತಿಮವಾಗಿ ಪಕ್ಷದ ಶಿಸ್ತು ಸಮಿತಿಯೇ ಅಮಾನತು ಆದೇಶ ಹೊರಡಿಸಬೇಕಾಗಿರುವುದರಿಂದ, ಶಿಸ್ತು ಸಮಿತಿಗೆ ಅಧಿಕೃತ ಶಿಫಾರಸು ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

DkSuresh on DGP Case: DGP ರಾಮಚಂದ್ರರಾವ್ ರಾಸಲೀಲೆ ವಿಡಿಯೋ ಬಗ್ಗೆ ಡಿಕೆಸುರೇಶ್ ಶಾಕಿಂಗ್ ರಿಯಾಕ್ಷನ್
Tags: Amrutha GowdaBJPcongressKannadakannada newsKarnatakaKarnataka PoliticsPoliticsRajeev Gowda
Previous Post

ಪ್ರಯಾಣಿಕರೇ ಗಮನಿಸಿ..! ಮಹತ್ವದ ಸೂಚನೆ ಕೊಟ್ಟ ಬೆಂಗಳೂರು ಏರ್​​ಪೋರ್ಟ್

Next Post

ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?

ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!