• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀಘ್ರವೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಇಲ್ಲಿದೆ ಹೆಚ್ಚಿನ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ, ರಾಜಕೀಯ
0
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀಘ್ರವೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಇಲ್ಲಿದೆ ಹೆಚ್ಚಿನ ಮಾಹಿತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್(Dinesh Gundu Rao) ಅವರು ಇಂದು ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ(KC General Hospital) ಭೇಟಿ ನೀಡಿ, ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಹಾಗೂ ಆಸ್ಪತ್ರೆಯ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.

Actor Sushma Veer On DGP Ramachandra Rao Viral video : ನಿಮ್ಮ ಆ.. ಕೆಲಸಕ್ಕೆ ಪೊಲೀಸ್ ಇಲಾಖೆಗೆ ಮುಜುಗರ

ಬೆಂಗಳೂರು ಉತ್ತರ ಭಾಗ ಹಾಗೂ ಸುತ್ತಮುತ್ತಲ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ, ಮಾರ್ಚ್ ತಿಂಗಳಲ್ಲಿ ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ನೂತನ ಕಟ್ಟಡದಲ್ಲಿ ಪ್ರಾರಂಭವಾಗಲಿದೆ.

ಇದನ್ನೂ ಓದಿ: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?

50 ಬೆಡ್‌ಗ ಈ ಟ್ರಾಮಾ ಕೇರ್ ಸೆಂಟರ್‌ನಲ್ಲಿ 14 HDU ಹಾಸಿಗೆಗಳು, 15 ಐಸಿಯು ಹಾಸಿಗೆಗಳು, 2 ಶಸ್ತ್ರಚಿಕಿತ್ಸಾ ಕೊಠಡಿಗಳು ಇರಲಿದ್ದು, ಇದರಿಂದ ಅಪಘಾತ ಹಾಗೂ ತುರ್ತು ಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಅತ್ಯಾಧುನಿಕ ಚಿಕಿತ್ಸೆ ಲಭ್ಯವಾಗಲಿದೆ.

JDS Rally At Hassan | ಹಾಸನದಲ್ಲಿ ಜೆಡಿಎಸ್ ಸಮಾವೇಶ, ಸ್ಥಳ ಪರಿಶೀಲಿಸಿದ ಕುಮಾರಸ್ವಾಮಿ, ರೇವಣ್ಣ #pratidhvani

ಇನ್ನು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಹಾಗೂ ಡಿಎನ್‌ಬಿ (DNB) ಅಧ್ಯಯನಕ್ಕಾಗಿ ನೂತನ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದೇ ವೇಳೆ ತಾಯಿ–ಮಕ್ಕಳ ಆಸ್ಪತ್ರೆಯೂ ಹೊಸ ಸುಸಜ್ಜಿತ ಕಟ್ಟಡದಲ್ಲಿ ಇದೇ ವರ್ಷದ ಡಿಸೆಂಬರ್ ವೇಳೆಗೆ ಲೋಕಾರ್ಪಣೆಗೊಳ್ಳಲಿದೆ ಎನ್ನುವ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ.

ಈ ವೇಳೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿರುವ ರಾಜೀವ್ ಗೌಡ ಬಂಧನ ವಿಚಾರವಾಗಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈವರೆಗೂ ಬಂಧಿಸಿಲ್ಲ ಅಂದ್ರೆ ಅವರು ಎಲ್ಲೋ ತಪ್ಪಿಸಿಕೊಂಡು ಓಡಾಡುತ್ತಾ ಇದ್ದಾರೆ. ಬಂಧಿಸಲು ನಮ್ಮ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ನಮ್ಮ ಪಕ್ಷದವರೇ ಆಗಲಿ, ಬೇರೆ ಪಕ್ಷದವರೇ ಆಗಲಿ ತಪ್ಪು ಮಾಡಿದರೆ ಕಡ್ಡಾಯವಾಗಿ ಕ್ರಮ ಆಗಬೇಕು, ಆಗುತ್ತದೆ ಎಂದು ಸ್ಪಷ್ಟವಾಗಿ ತಿಳಿಸಿದರು.

BZ Zameer Ahmed Khan : ನಿಮ್ಮ ಕೆಲ ಆಸ್ತಿ Sarfaraz Khan​ ಹೆಸರಲ್ಲಿ ಇದ್ಯಾ ? #pratidhvani
Tags: BJPcongressDinesh Gundu RaoHeakth MinisterHealthHospitalkannada newsKarnatakaKarnataka PoliticsKC General HospitalPolitics
Previous Post

ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?

Next Post

ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
Next Post
ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!