• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿರಿಯ ಪತ್ರಕರ್ತರಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ, ರಾಜಕೀಯ
0
ಹಿರಿಯ ಪತ್ರಕರ್ತರಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ 75ರಷ್ಟು ರಿಯಾಯಿತಿ ನೀಡಲಾಗುವುದು. ಅಲ್ಪ ಶುಲ್ಕವನ್ನು ಪಾವತಿಸಿದರೆ ಸಾಕು ಎಂದು ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್(Sharan Prakash Patil) ತಿಳಿಸಿದ್ದಾರೆ.

PM Modi on Children : ಮೋದಿ ನೀಡಿದ ಲಡ್ಡು ನಿರಾಕರಿಸಿದ ನಬಿನ್ ಪುತ್ರ..!  #children #nitinnabin #pratidhvani

ಹಿರಿಯ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಮುಂದಿನ ದಿನಗಳಲ್ಲಿಯೂ ಶೇ. 25ರಷ್ಟು ಹಣದ ಬಗ್ಗೆಯೂ ರಿಯಾಯಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಪತ್ರಕರ್ತರು ನಮ್ಮ ಸರ್ಕಾರದ ಜವಾಬ್ದಾರಿ, ನಿವೃತ್ತರಾದ ಹಿರಿಯರಿಗೆ ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡಲು ನಾವು ಬದ್ಧರಾಗಿದ್ದೇವೆ ಎಂದರು.

DkSuresh on Kumaraswamy: ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಹಿಂತಿರುಗೋ ಬಗ್ಗೆ ಡಿಕೆಸುರೇಶ್ ರಿಯಾಕ್ಷನ್

ಇದನ್ನೂ ಓದಿ: ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀಘ್ರವೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಇಲ್ಲಿದೆ ಹೆಚ್ಚಿನ ಮಾಹಿತಿ

ಸಮಾಜಕ್ಕೆ ಕೊಡುಗೆ ನೀಡಿ ವೃತ್ತಿಯಿಂದ ನಿವೃತ್ತರಾಗಿರುವ ಹಿರಿಯ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ಒದಗಿಸಲಾಗುತ್ತಿದ್ದು, ಇದರ ನಿಯಮಗಳು, ಪ್ರಕ್ರಿಯೆಗಳನ್ನು ಸರಳೀಕೃತಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪತ್ರಕರ್ತರಿಗೂ ಯಶಸ್ವಿನಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸಲು ಕ್ರಮ ವಹಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮದ ಪ್ರತಿನಿಧಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ವತಿಯಿಂದ ಗುರುತಿನ ಚೀಟಿ ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಜಯದೇವ ಸಂಸ್ಥೆಯ ನಿರ್ದೇಶಕರಾದ ಡಾ. ಬಿ. ದಿನೇಶ್‌, ಹಿರಿಯ ಪತ್ರಕರ್ತರ ವೇದಿಕೆ ಅಧ್ಯಕ್ಷ ಆರ್‌.ಪಿ. ಸಾಂಬ ಸದಾಶಿವರೆಡ್ಡಿ, ಹಿರಿಯ ಅಧಿಕಾರಿಗಳು, ಎಂ.ಎ. ಪೊನ್ನಪ್ಪ, ವೆಂಕಟೇಶ್‌ ಪ್ರಸಾದ್‌ ಇತರರು ಹಾಜರಿದ್ದರು.

Siddaramaiah on DGP Ramachandra Rao : ಸಸ್ಪೆಂಡ್ ಮಾಡಿ ಕ್ರಮ ತೆಗೆದುಕೊಂಡಿದ್ದೇನೆ ಎಂದ ಸಿದ್ದರಾಮಯ್ಯ..!
Tags: JournalistKannadakannada newsKaranatakaKarnataka PoliticsPoliticssharan prakash patilState Government
Previous Post

ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

Next Post

ನ್ಯೂಜಿಲೆಂಡ್ ಬಗ್ಗು ಬಡಿದ ಭಾರತ ; 48 ರನ್ ಗಳ ಜಯ ಸಾಧಿಸಿದ ಯಾದವ್ ಪಡೆ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ನ್ಯೂಜಿಲೆಂಡ್ ಬಗ್ಗು ಬಡಿದ ಭಾರತ ; 48 ರನ್ ಗಳ ಜಯ ಸಾಧಿಸಿದ ಯಾದವ್ ಪಡೆ

ನ್ಯೂಜಿಲೆಂಡ್ ಬಗ್ಗು ಬಡಿದ ಭಾರತ ; 48 ರನ್ ಗಳ ಜಯ ಸಾಧಿಸಿದ ಯಾದವ್ ಪಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada