• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Mysuru: ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಮಹೇಂದ್ರ ಸಿಂಗ್‌ ಕಾಳಪ್ಪ

ಪ್ರತಿಧ್ವನಿ by ಪ್ರತಿಧ್ವನಿ
January 26, 2026
in Top Story, ಕರ್ನಾಟಕ
0
Mysuru: ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಮಹೇಂದ್ರ ಸಿಂಗ್‌ ಕಾಳಪ್ಪ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : 77ನೇ ಗಣರಾಜ್ಯೋತ್ಸವ(Republic Day) ಸಂಭ್ರಮ ಎಲ್ಲೆಡೆ ಸಂಭ್ರಮದಿಂದ ಕೂಡಿದ್ದು, ಮೈಸೂರಿನಲ್ಲಿಯೂ ಇದರ ಸಡಗರ ಜೋರಾಗಿದೆ. ಮೈಸೂರಿನ(Mysuru) ಬನ್ನೂರಿನಲ್ಲಿ(Bannor) ಕೂಡ ಗಣತಂತ್ರ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬನ್ನೂರಿನ ಬಿಜಿಎಸ್‌ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಆದಿ ಚುಂಚನಗಿರಿ ಬಾಲ ಜಗತ್‌ ಪ್ರೈಮರಿ ಹಾಗೂ ಹೈಸ್ಕೂಲ್‌ನಲ್ಲಿ ಸೇರಿದಂತೆ ಬನ್ನೂರಿನ ಮೂರು ಶಿಕ್ಷಣ ಸಂಸ್ಥೆಯಲ್ಲಿ  ಸಮಾಜ ಸೇವಕರು ಹಾಗೂ ಪಕ್ಷಿ ಪ್ರೇಮಿಗಳಾದ ಮಹೇಂದ್ರ ಸಿಂಗ್‌ ಕಾಳಪ್ಪ ರಾಜಪುರೋಹಿತ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿ ರಾಷ್ಟ್ರ ಪ್ರೇಮ ಮೆರೆದ ಮಹೇಂದ್ರ ಸಿಂಗ್‌ ಕಾಳಪ್ಪ..

ರಾಷ್ಟ್ರ ಧ್ವಜಾರೋಹಣದ ಬಳಿಕ ಅತಿಥಿಪರ ನುಡಿಗಳನ್ನಾಡಿದ ಅವರು, ಇಂದಿನ ಯುವ ಸಮೂಹದಲ್ಲಿ ಸಂವಿಧಾನದ ಅರಿವು ಮೂಡಬೇಕಿದೆ. ನಾವು ಭಾರತೀಯರು ನಾವೆಲ್ಲರೂ ಒಂದೇ. ನಮ್ಮಲ್ಲಿ ಯಾವುದೇ ಕಾರಣಕ್ಕೂ ಭೇದ ಭಾವ, ಒಡಕು ಮೂಡಿಸುವ ಕೆಲಸಗಳು ಆಗಬಾರದು. ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಮಾದರಿಯಾದ ಸಂವಿಧಾನ ರಚಿಸಿದ್ದಾರೆ. ನಾವೆಲ್ಲ ಒಂದೇ ತಾಯಿಯ ಮಕ್ಕಳು, ಹಿಂದೂ, ಕ್ರೈಸ್ತ, ಜೈನ ಎಲ್ಲರೂ ಒಂದಾಗಿರಬೇಕು ಎಂದು ಏಕತೆಯ ಸಂದೇಶ ನೀಡಿದರು.

ಮಹಾತ್ಮಾ ಗಾಂಧಿ ನಮಗೆ ಅಹಿಂಸೆಯ ತತ್ವವನ್ನು ಭೋದಿಸಿದ್ದಾರೆ. ಅವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ರಚನೆಗೆ ಕಾರಣರಾದ ಮಹನೀಯರನ್ನು ನಾವು ಸ್ಮರಿಸಬೇಕು ಎಂದು ಮಹೇಂದ್ರ ಸಿಂಗ್‌ ಕಾಳಪ್ಪ ಕರೆ ನೀಡಿದರು. ಬಿಜಿಎಸ್‌ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಹಾಗೂ ಗುಣಮಟ್ಟದ ಶೈಕ್ಷಣಿಕ ವ್ಯವಸ್ಥೆಯಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು.

Siddaramaiah : ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಮಾಡಿದ ಸಿಎಂ ಸಿದ್ದರಾಮಯ್ಯ  #pratidhvani #siddaramaiah

ಮುಖ್ಯವಾಗಿ ಮೈಸೂರಿನಲ್ಲಿ ಯಾವುದೇ ಸಾಮಾಜಿಕ ಕಾರ್ಯಗಳಿದ್ದರೆ ಅಲ್ಲಿ ಮಹೇಂದ್ರ ಸಿಂಗ್‌ ಕಾಳಪ್ಪ ಅವರ ಹೆಸರು ಇದ್ದೆ ಇರುತ್ತದೆ. ಅಷ್ಟರ ಮಟ್ಟಿಗೆ ತಮ್ಮ ಜೀವನವನ್ನು ಸಮಾಜಕ್ಕಾಗಿಯೇ ಮೀಸಲಿಟ್ಟಿರುವ ಅಪರೂಪದ ಸಮಾಜ ಸೇವಕರಾಗಿದ್ದಾರೆ. ಪತ್ರಕರ್ತರಿಗೆ ಅಗತ್ಯ ವಸ್ತುಗಳ ಕಿಟ್‌, ಕೋವಿಡ್‌ ಸಂಕಟದ ಸಮಯದಲ್ಲಿ ಸಾರ್ವಜನಿಕರಿಗೆ ದಿನಸಿ ಆಹಾರ ಪದಾರ್ಥಗಳು ಹಾಗೂ ವೈದ್ಯಕೀಯ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದರು. ಅಲ್ಲದೆ ಮಹೇಂದ್ರ ಸಿಂಗ್‌ ಕಾಳಪ್ಪ ಅವರು ಉತ್ತಮವಾದ ಜನಸಂಪರ್ಕ ಹೊಂದಿರುವ ಸಮಾಜ ಸೇವಕರಾಗಿದ್ದು, ಸಂಕಟ ಅಂತ ಬಂದರೆ ಅವರು ನೊಂದವರಿಗೆ ಬೆಂಬಲವಾಗಿ ಮುಂಚೂಣಿಯಲ್ಲಿರುತ್ತಾರೆ ಎನ್ನುವುದು ವಿಶೇಷ.

Siddaramaiah on hdd : ದೇವೇಗೌಡ್ರು ವಿಚಾರಕ್ಕೆ ನಾವು ಹೋಗಲ್ಲ #pratidhvani #siddaramaiah #hddevegowda #hdk
Tags: Karnataka PoliticsMahendra Singh KalappaMysuruPoliticsRepublic DayRepublic Day 2026
Previous Post

Republic Day: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಟ್ಯಾಬ್ಲೋಗಿಲ್ಲ ಅವಕಾಶ:ಜನಪ್ರತಿನಿಧಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ..!

Next Post

BREAKING: ಬೆಂಗಳೂರು ಹೊರವಲಯದಲ್ಲಿ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
BREAKING: ಬೆಂಗಳೂರು ಹೊರವಲಯದಲ್ಲಿ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ

BREAKING: ಬೆಂಗಳೂರು ಹೊರವಲಯದಲ್ಲಿ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada