• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING: ಬೆಂಗಳೂರು ಹೊರವಲಯದಲ್ಲಿ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ

ಪ್ರತಿಧ್ವನಿ by ಪ್ರತಿಧ್ವನಿ
January 26, 2026
in Top Story, ಕರ್ನಾಟಕ
0
BREAKING: ಬೆಂಗಳೂರು ಹೊರವಲಯದಲ್ಲಿ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರು(Bangalore) ಹೊರವಲಯದ ಸಾದರಮಂಗಲ ಪ್ರದೇಶದಲ್ಲಿ ಬಿಎಂಟಿಸಿ(BMTC) ಬಸ್‌ಗೆ ರೈಲು ಡಿಕ್ಕಿಯಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ರೈಲ್ವೆ ಪ್ಯಾರಲ್ ರೋಡ್‌ನಲ್ಲಿ ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಏಕಾಏಕಿ ರೈಲು ಬಂದು ಬಸ್‌ಗೆ ಗುದ್ದಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರದ ಕಾರಣ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ.

DKS on HDK: ಜೆಡಿಎಸ್​​ನವ್ರು ನಮ್ಮನ್ನ ನೆನಪಿಸಿಕೊಳ್ಳಿಲ್ಲಂದ್ರೆ ಜೀವ ಬರಲ್ಲ.. ಧೈರ್ಯ ಬರಲ್ಲ DK ವ್ಯಂಗ್ಯ

ಸಾದರಮಂಗಲ ಡಿಪೋ 51ಕ್ಕೆ ಸೇರಿದ ಬಿಎಂಟಿಸಿ ಬಸ್ ಕಾಡುಗೋಡಿ ಬಸ್ ಸ್ಟ್ಯಾಂಡ್ ಕಡೆ ತೆರಳಬೇಕಿತ್ತು. ಈ ವೇಳೆ ಚಾಲಕ ರೈಲ್ವೆ ಪ್ಯಾರಲ್ ರಸ್ತೆಯತ್ತ ಬಸ್‌ನ್ನು ರಿವರ್ಸ್ ತೆಗೆದುಕೊಂಡಿದ್ದು, ಅದೇ ಸಮಯದಲ್ಲಿ ಬಂದ ರೈಲು ಬಸ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ಪರಿಣಾಮವಾಗಿ ಬಸ್‌ನ ಹಿಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕೆಲಕಾಲ ರೈಲು ಸಂಚಾರದಲ್ಲೂ ಅಡಚಣೆ ಉಂಟಾಯಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಹಾಗೂ ಬಿಎಂಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

77th Republic Day: ಮಾಣಿಕ್​ಷಾ ಗ್ರೌಂಡ್​ಗೆ ಬಂದ ರಾಜ್ಯಪಾಲರನ್ನ ಸ್ವಾಗತಿಸಿದ ಸಿಎಂ ಸಿದ್ರಾಮಯ್ಯ #pratidhvani
Tags: accidentBangloreBenagaluruBMTCBMTC BusBMTC Bus AccidentKarnatakaTain Accident
Previous Post

Mysuru: ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಮಹೇಂದ್ರ ಸಿಂಗ್‌ ಕಾಳಪ್ಪ

Next Post

BIG BREAKING: ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಇಬ್ಬರು ಸಾ**

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
BIG BREAKING: ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಇಬ್ಬರು ಸಾ**

BIG BREAKING: ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಇಬ್ಬರು ಸಾ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!