• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಪ್ರತಿಧ್ವನಿ by ಪ್ರತಿಧ್ವನಿ
January 28, 2026
in ದೇಶ, ರಾಜಕೀಯ, ವಾಣಿಜ್ಯ, ವಿದೇಶ
0
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
Share on WhatsAppShare on FacebookShare on Telegram

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ADVERTISEMENT

ಈ ಒಪ್ಪಂದವು ಅಮೆರಿಕಾದ ಸುಂಕ ನೀತಿಗೆ ತಿರುಗೇಟು ಎಂದು ಬಣ್ಣಿಸಲಾಗಿದೆ. ಅಷ್ಟಲ್ಲದೇ ಈ ಒಪ್ಪಂದವೂ ಜಾಗತಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮುಕ್ತ ವ್ಯಾಪಾರ ಒಪ್ಪಂದ ಕುರಿತ ಮಾತುಕತೆ ಬಳಿಕ, ಐರೋಪ್ಯ ಪರಿಷತ್ತಿನ ಅಧ್ಯಕ್ಷ ಆ್ಯಂಟೊನಿಯೊ ಕೋಸ್ಟಾ, ಐರೋಪ್ಯ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ‘ಇದು ವ್ಯಾಪಾರ ಒಪ್ಪಂದ ಮಾತ್ರವಲ್ಲ. ಯುರೋಪ್ ರಾಷ್ಟ್ರಗಳು ಹಾಗೂ ಭಾರತ ಒಟ್ಟಿಗೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ರೂಪಿಸಿರುವ ನೀಲನಕ್ಷೆ’ ಎಂದು ಬಣ್ಣಿಸಿದರು.

ಇದು ಐತಿಹಾಸಿಕ ಒಪ್ಪಂದವಾಗಿದ್ದು, ಭಾರತದ ರೈತರು, ಸಣ್ಣ ಉದ್ದಿಮೆದಾರರಿಗೆ ಯುರೋಪ್ ರಾಷ್ಟ್ರಗಳ ಮಾರುಕಟ್ಟೆ ತೆರೆದುಕೊಳ್ಳಲಿದೆ. ತಯಾರಿಕಾ ಕ್ಷೇತ್ರಕ್ಕೆ ಹೊಸ ಅವಕಾಶಗಳ ಸೃಷ್ಟಿಯಾಗಲಿದೆ, ಸೇವಾ ವಲಯದಲ್ಲಿನ ಸಹಕಾರವನ್ನು ಬಲಪಡಿಸಲಿದೆ‌.
ಸದ್ಯದ ಜಾಗತಿಕ ಪ್ರಕ್ಷುಬ್ಧ ವಾತಾವರಣದಲ್ಲಿ, ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಐತಿಹಾಸಿಕ ಒಪ್ಪಂದವು, ಅಂತರರಾಷ್ಟ್ರೀಯ ಸುಸ್ಥಿರತೆಯನ್ನು ಬಲಪಡಿಸಲಿದೆ ಎಂದು ಹೇಳಿದರು.

ಇನ್ನು ಮೋದಿ ಉದ್ದೇಶಿಸಿ ಐರೋಪ್ಯ ಪರಿಷತ್ತಿನ ಅಧ್ಯಕ್ಷ ಆ್ಯಂಟೊನಿಯೊ ಕೋಸ್ಟಾ, ನಮ್ಮ
ಮಾತುಕತೆ, ರಾಜತಾಂತ್ರಿಕ ಮಾರ್ಗದ ಮೂಲಕ ಉಕ್ರೇನ್‌ನಲ್ಲಿ ಶಾಂತಿ ನೆಲಸುವಂತಾಗಬೇಕು. ಇದಕ್ಕೆ ಪೂರಕವಾದ ವಾತಾವರಣ ಸೃಷ್ಟಿಗೆ ನೆರವು ನೀಡುವುದನ್ನು ನಾವು ನಿಮ್ಮಿಂದ ನಿರೀಕ್ಷಿಸುತ್ತೇವೆ ಎಂದು ಹೇಳಿದರು.

ಯುರೋಪ್ ಒಕ್ಕೂಟ ಮತ್ತು ಭಾರತದ ನಡುವಿನ ಮುಕ್ತ ಮಾರುಕಟ್ಟೆ ಒಪ್ಪಂದದಿಂದ ಭಾರತದಿಂದ ರಪ್ತಾಗುವ ಮತ್ತು ಆಮದು ಆಗುವ ಕೆಲ ವಸ್ತುಗಳಿಗೆ ಸುಂಕ ಕಡಿಮೆ ಅಥವಾ ಸುಂಕ ರಹಿತವಾಗಲಿದೆ. ಇದು ವಸ್ತುಗಳ ಬೆಲೆ ಇಳಿಕೆಗೆ ಸಹಕಾರಿಯಾಗಲಿದೆ‌.

Tags: Europe- IndiaMother Of DealNarendra ModiOpen Market
Previous Post

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

Next Post

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
Next Post
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!