• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
January 28, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ
Share on WhatsAppShare on FacebookShare on Telegram

ಮಹಾರಾಷ್ಟ್ರ: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್(Ajit Pawar) ಅಸುನೀಗಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳ ಈ ದಿಢೀರ್‌ ನಿಧನಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ADVERTISEMENT
Session: ವಿನ್ನರ್ ಗಿಲ್ಲಿಗೆ ಬಂದ Bigg boss ಹಣ, ತೆರಿಗೆ ಬಗ್ಗೆ MLA ಪ್ರದೀಪ್ ಮಾತಿಗೆ ಎಲ್ಲರಿಗೂ ನಗು

ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ದುರಂತ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ಅಪಾರ ನಷ್ಟವಾಗಿದೆ.ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಪ್ರೀತಿಪಾತ್ರರು ಈ ಸರಿಪಡಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಪಡೆಯಲಿ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಇಂದು ಬೆಳಗ್ಗೆ ನಡೆದ ವಿಮಾನ ಪತನದಲ್ಲಿ ದುರ್ಮರಣಕ್ಕೀಡಾಗಿದ್ದರು.

Tags: Ajith PawarCM SiddaramaiahMaharastra Plane accident
Previous Post

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

Next Post

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!