• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Uncategorized
0
ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!
Share on WhatsAppShare on FacebookShare on Telegram

ಬೆಂಗಳೂರು : ನಾನು ಯಾವುದೇ ಕಾರಣಕ್ಕೂ ರಾಜೀನಾಮೆಗೆ ಮುಂದಾಗಿಲ್ಲ. ಅವರಿಗೆ ನನ್ನ ಬೆಂಬಲವಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಹಿರಿಯರಾಗಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌ ಸ್ಪಷ್ಟನೆ ನೀಡಿದ್ದಾರೆ.

ADVERTISEMENT
Assembly Session: ಸಿಎಂ ಕಚೇರಿಯಲ್ಲಿ ಇದೆ ಆದ್ರು ಬಿಡುಗಡೆ  ಮಾಡ್ತಿಲ್ಲ #pratidhvani #hdrevanna #session

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪದ ವಿಚಾರದ ಕುರಿತು ಮಾಧ್ಯಮಗಳ ವರದಿಗಳನ್ನು ಅವರು ತಳ್ಳಿ ಹಾಕಿದ್ದಾರೆ. ನಾನು ಸಿದ್ದರಾಮಯ್ಯ ಅವರ ಜೊತೆಯಾಗಿ ಇರುತ್ತೇನೆ. ರಾಜೀನಾಮೆಯ ಪ್ರಮೇಯವೇ ಉದ್ಭವಿಸುವುದಿಲ್ಲ. ಸಂಪೂರ್ಣವಾದ ನಂಬಿಕೆ ಮುಖ್ಯಮಂತ್ರಿ ಅವರ ಮೇಲಿದೆ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಸಚಿವ ಜಾರ್ಜ್‌ ತಿಳಿಸಿದ್ದಾರೆ.

ಪ್ರಕರಣ ಏನಾಗಿತ್ತು..?

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಹಾಗೂ ವಿಧಾನಪರಿಷತ್‌ ಸದಸ್ಯ ಡಾ. ಯತೀಂದ್ರ ಈಗಾಗಲೇ ನಾಯಕತ್ವ ಬದಲಾವಣೆಯ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದಲ್ಲಿ ಸಂಚಲನಕ್ಕೆ ಕಾರಣರಾಗಿದ್ದರು. ಈ ಹಿಂದೆಯೂ ಹಲವು ನಾಯಕರು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಪಕ್ಷದ ಹಿರಿಯ ಸಚಿವರ ವಿಚಾರದಲ್ಲಿ ಹಿಂದೆ ನಡೆದಿರುವ ಘಟನೆ ಈಗ ವರದಿಯಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಬಾಲಿವುಡ್ ನಟನ ಮೇಲೆ ಬೆಂಗಳೂರಲ್ಲಿ FIR

ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿರುವ ಆರೋಪ ಈ ಹಿಂದೆ ಕೇಳಿ ಬಂದಿತ್ತು. ಸಚಿವನಾಗಿಯೇ ನನ್ನ ಮಾತಿಗೆ ಬೆಲೆ ಇಲ್ಲ ಎಂದರೆ ನಾನು ಸರ್ಕಾರದಲ್ಲಿ ಇರುವುದಿಲ್ಲ. ಆದರೆ ನಿಮ್ಮ ಜೊತೆ ಇರುತ್ತೇನೆ ಎಂದು ಜಾರ್ಜ್‌ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದರು ಎನ್ನುವುದು ಮಾಧ್ಯಮಗಳ ವರದಿಯಾಗಿದೆ. ಅಲ್ಲದೆ ಯತೀಂದ್ರ ನಡೆಗೆ ಬೇಸತ್ತು ಜಾರ್ಜ್‌ ರಾಜೀನಾಮೆ ಪತ್ರವನ್ನು ಸಿಎಂಗೆ ನೀಡಿದ್ದರು ಎಂದು ವರದಿಯಾಗಿದೆ.

ರಸ್ತೆ ಅಭಿವೃದ್ಧಿ ಅಕ್ರಮ : ಸಿದ್ದು, ಜಾರ್ಜ್ ವಿರುದ್ಧ ದೂರು | Complaint to ACB against CM Siddaramaia, KJ George - Kannada Oneindia

ಇನ್ನೂ ಇದೇ ವಿಚಾರಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಜಾರ್ಜ್‌ ತಮ್ಮ ಅಸಮಾಧಾನ ಹೊರಹಾಕಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಬೇಸತ್ತು ಜಾರ್ಜ್‌ ಸಚಿವ ಸಂಪುಟ ಸಭೆಗೂ ಗೈರಾಗಿದ್ದರು. ಆದರೆ ಈ ವಿಚಾರ ತಿಳಿದ ಸಿಎಂ ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ ಜಾರ್ಜ್‌ ಮನವೊಲಿಸುವಲ್ಲಿ ಮುಂದಾಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದು, ಇದು ಎಲ್ಲರಲ್ಲೂ ಗೊಂದಲಕ್ಕೆ ಕಾರಣವಾಗಿದೆ.

Tags: A S PonnannaAssembly Specail sessionCM Siddaramaiahcongress karnatakaDr Yathindra SiddaramaiahK J Georgekannada newsKarnataka Governmentkarnataka newsKarnataka Politicspower minister of karnatakaPratidhvani
Previous Post

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

Next Post

Darshan: ಜೈಲಿನೊಳಗೆ ದರ್ಶನ್ ನೋಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ: ಆಗಿದ್ದೇನು..?

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
Darshan: ಜೈಲಿನೊಳಗೆ ದರ್ಶನ್ ನೋಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ: ಆಗಿದ್ದೇನು..?

Darshan: ಜೈಲಿನೊಳಗೆ ದರ್ಶನ್ ನೋಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ: ಆಗಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada