• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?
Share on WhatsAppShare on FacebookShare on Telegram

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2026ರ ಫೆಬ್ರವರಿ 1ರಂದು (ಭಾನುವಾರ) ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇದು ಅವರು ವಿತ್ತ ಸಚಿವೆ ಸ್ಥಾನದಲ್ಲಿ ಮಂಡಿಸುವ ಸತತ ಒಂಬತ್ತನೇ ಕೇಂದ್ರ ಬಜೆಟ್ ಆಗಿದ್ದು, ಈ ಮೂಲಕ ಭಾರತೀಯ ರಾಜಕೀಯ ಹಾಗೂ ಆರ್ಥಿಕ ಇತಿಹಾಸದಲ್ಲಿ ಮತ್ತೊಂದು ಮಹತ್ವದ ದಾಖಲೆ ಬರೆಯಲಿದ್ದಾರೆ.

ADVERTISEMENT
Assembly Session: 2011ರ ಘಟನೆ ಮರು ಪ್ರಸ್ತಾಪಿಸಿದ ಸುರೇಶ್ ಕುಮಾರ್.. ಸಿಎಂ ಸಿದ್ದರಾಮಯ್ಯ ಸಮರ್ಥನೆ #pratidhvani

ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆರಿಗೆದಾರರು, ಕೈಗಾರಿಕಾ ಮುಖಂಡರು, ಉದ್ಯಮ ಸಂಘಟನೆಗಳು ಮತ್ತು ತಜ್ಞರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು, ಆರ್ಥಿಕತೆಗೆ ಉತ್ತೇಜನ ನೀಡುವ ಘೋಷಣೆಗಳ ನಿರೀಕ್ಷೆಯಲ್ಲಿದ್ದಾರೆ.

ಬಜೆಟ್ 2026: ಯಾವ ಕ್ಷೇತ್ರಗಳ ಮೇಲೆ ವಿತ್ತ ಸಚಿವೆ ಗಮನ?

ಈ ಬಾರಿಯ ಬಜೆಟ್‌ನಲ್ಲಿ ದೇಶದ ಆರ್ಥಿಕ ಬೆಳವಣಿಗೆಗೆ ಗತಿ ನೀಡುವ ಉದ್ದೇಶದಿಂದ ವಿತ್ತ ಸಚಿವೆ ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನ ಹಂಚಿಕೆ ಹಾಗೂ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಪ್ರಮುಖವಾಗಿ, ರೈಲ್ವೆ ವಲಯದಲ್ಲಿ ಹೊಸ ಮಾರ್ಗಗಳು, ಆಧುನೀಕರಣ, ಹೈ-ಸ್ಪೀಡ್ ರೈಲು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಹಾಗೂ ರಸ್ತೆ, ಸೇತುವೆ, ಬಂದರು, ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಹೊಸ ಯೋಜನೆ, ನಗರಾಭಿವೃದ್ಧಿಗಾಗಿ ಸ್ಮಾರ್ಟ್ ಸಿಟಿ, ಕುಡಿಯುವ ನೀರು, ಒಳಚರಂಡಿ ಯೋಜನೆಗಳು, ಉತ್ಪಾದನಾ ಕ್ಷೇತ್ರದಲ್ಲಿ (Make in India) ಕೈಗಾರಿಕಾ ಹೂಡಿಕೆ ಉತ್ತೇಜನ, ಆಟೋಮೊಬೈಲ್ ವಲಯದಲ್ಲಿ ವಿಶೇಷವಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೆಂಬಲ ನೀಡುವ ಹಾಗೂ ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ ಸೌಲಭ್ಯ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ವಲಯಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ಸಿಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Siddaramaiah : ನಾವು ಬರೆದು ಕೊಟ್ಟ ಭಾಷಣ ಅವರು ಓದಿಲ್ಲ #pratidhvani #siddaramaiah #karnatakagovernor

ಇತರೆ ವಲಯಗಳಿಗೂ ನಿರೀಕ್ಷೆ

ಮುಖ್ಯ ವಲಯಗಳ ಜೊತೆಗೆ, ಸರ್ಕಾರಿ ಆಸ್ಪತ್ರೆಗಳ ಸುಧಾರಣೆ, ಆರೋಗ್ಯ ವಿಮೆ ಯೋಜನೆ ,ಪ್ರವಾಸೋದ್ಯಮದಲ್ಲಿ ಧಾರ್ಮಿಕ ಮತ್ತು ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ, ಕೃಷಿ ವಲಯದಲ್ಲಿ ರೈತರ ಆದಾಯ ವೃದ್ಧಿ, ಬೆಳೆ ವಿಮೆ, ಹೊಸ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅನುದಾನ ಘೋಷಣೆಯಾಗುವ ನಿರೀಕ್ಷೆಯಿದೆ. ಹಾಗೂ ಸರಕು ಸಾಗಣೆ ವೆಚ್ಚ ಕಡಿತ ಮಾಡುವ ನಿರೀಕ್ಷೆ ಇದೆ.

Session : ಛಲವಾದಿ ಆಕ್ರೋಶಕ್ಕೆ ಬೆಚ್ಚಿಬಿದ್ದ ಕಾಂಗ್ರೆಸಿಗರು #pratidhvani

2025ರ ಬಜೆಟ್‌ನಲ್ಲಿ ಏನಿತ್ತು?

ಕಳೆದ ವರ್ಷ ಇದೇ ಅವಧಿಯಲ್ಲಿ ವಿತ್ತ ಸಚಿವೆ ಮಂಡಿಸಿದ ಕೇಂದ್ರ ಬಜೆಟ್ 2025 ಮಧ್ಯಮ ವರ್ಗದ ಜನರಿಗೆ ದೊಡ್ಡ ನಿಟ್ಟುಸಿರು ನೀಡಿತ್ತು. ವಾರ್ಷಿಕ ₹12 ಲಕ್ಷವರೆಗೆ ಆದಾಯ ಹೊಂದಿರುವವರಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಘೋಷಿಸಲಾಗಿತ್ತು. ಹೊಸ ತೆರಿಗೆ ಪದ್ಧತಿಯಡಿ ಪ್ರಮಾಣಿತ ಕಡಿತದ ಬಳಿಕ ತೆರಿಗೆ ರಹಿತ ಆದಾಯ ಮಿತಿ ₹12.75 ಲಕ್ಷಕ್ಕೆ ಏರಿಸಲಾಗಿತ್ತು. ಈ ನಿರ್ಧಾರದಿಂದ ಲಕ್ಷಾಂತರ ತೆರಿಗೆದಾರರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ನಿಟ್ಟುಸಿರು ಬಿಟ್ಟಿದ್ದರು.

ಈ ಬಾರಿಯ ತೆರಿಗೆ ವ್ಯವಸ್ಥೆಯಲ್ಲಿ ಏನು ಬದಲಾವಣೆ?

ಈಗ ಬಜೆಟ್ 2026ರಲ್ಲಿ, ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆ, ಪ್ರಮಾಣಿತ ಕಡಿತ ಹೆಚ್ಚಳ,  ಗೃಹ ಸಾಲ ಮತ್ತು ಹೂಡಿಕೆಗಳಿಗೆ ಹೆಚ್ಚುವರಿ ತೆರಿಗೆ ಸೌಲಭ್ಯ, ಈ ರೀತಿಯ ಘೋಷಣೆಗಳ ನಿರೀಕ್ಷೆಯೊಂದಿಗೆ ತೆರಿಗೆದಾರರು ಕೇಂದ್ರ ಬಜೆಟ್‌ಅನ್ನು ಕಾತುರದಿಂದ ಕಾಯುತ್ತಿದ್ದಾರೆ.

Tags: budgetcentral budgetCentral Budget 2026Central GovernmentIndiaNarendra ModiNirmala SitharamanTax
Previous Post

Ranveer Singh: ಬಾಲಿವುಡ್ ನಟ ರಣವೀರ್‌ ಸಿಂಗ್‌ ಮೇಲೆ ಬೆಂಗಳೂರಲ್ಲಿ FIR

Next Post

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!