• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2025-26ನೇ ಸಾಲಿನ ಆರ್ಥಿಕ ಸಮೀಕ್ಷಾ ವರದಿಯನ್ನು(Economic Survey 2026) ಗುರುವಾರ ಲೋಕಸಭೆಯಲ್ಲಿ ಮಂಡಿಸಿದರು. ಮುಂದಿನ ಹಣಕಾಸು ವರ್ಷವಾದ 2026-27ರಲ್ಲಿ ಭಾರತದ ಜಿಡಿಪಿ ಶೇ. 6.8ರಿಂದ 7.2ರ ನಡುವೆ ವೃದ್ಧಿಯಾಗುವ ಸಾಧ್ಯತೆ ಇದೆ ಎಂದು ವರದಿ ಅಂದಾಜಿಸಿದೆ.

ADVERTISEMENT
Assembly Session: 2011ರ ಘಟನೆ ಮರು ಪ್ರಸ್ತಾಪಿಸಿದ ಸುರೇಶ್ ಕುಮಾರ್.. ಸಿಎಂ ಸಿದ್ದರಾಮಯ್ಯ ಸಮರ್ಥನೆ #pratidhvani

ದೇಶದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಬಲವಾಗಿರುವುದು, ಸರ್ಕಾರ ಜಾರಿಗೊಳಿಸಿರುವ ಸುಧಾರಣಾ ಕ್ರಮಗಳು, ಹೂಡಿಕೆ ವೃದ್ಧಿ ಹಾಗೂ ಆಂತರಿಕ ಬೇಡಿಕೆ ಆರ್ಥಿಕ ಬೆಳವಣಿಗೆಗೆ ವೇಗ ನೀಡಲಿವೆ ಎಂದು ಸಮೀಕ್ಷೆ ಅಭಿಪ್ರಾಯಪಟ್ಟಿದೆ.

ಆರ್ಥಿಕ ಸಮೀಕ್ಷೆಯ ಪ್ರಕಾರ, ಪ್ರಸಕ್ತ ಹಣಕಾಸು ವರ್ಷ (2025-26)ದಲ್ಲಿ ಜಿಡಿಪಿ ಶೇ. 7.4ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದು ಕಳೆದ ವರ್ಷದ ಆರ್ಥಿಕ ಸಮೀಕ್ಷೆಯಲ್ಲಿ ಮಾಡಲಾಗಿದ್ದ ಅಂದಾಜಿಗಿಂತ ಹೆಚ್ಚಾಗಿದೆ. ಇತರ ಅಂತರರಾಷ್ಟ್ರೀಯ ಏಜೆನ್ಸಿಗಳ ಅಂದಾಜಿಗಿಂತಲೂ ಹೆಚ್ಚಿದೆ ಎನ್ನುವುದು ಗಮನಾರ್ಹ.

ಹಣಕಾಸು ಸಚಿವೆ ವರದಿಯನ್ನು ಮಂಡಿಸಿದರೂ, ಈ ಆರ್ಥಿಕ ಸಮೀಕ್ಷೆಯನ್ನು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಅವರ ನೇತೃತ್ವದಲ್ಲಿ ರೂಪಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಆರ್ಥಿಕ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಈ ವರದಿಯನ್ನು ಸಿದ್ಧಪಡಿಸಿದ್ದಾರೆ.

Special Assembly bjP vs Bjp: ಸದನದಲ್ಲಿ ಸರ್ಕಾರ- ವಿಪಕ್ಷದ ಮಧ್ಯೆ ಕಾವೇರಿದ ಚರ್ಚೆ- ಸ್ಪೀಕರ್ ಏನ್ ಮಾಡಿದ್ರು ನೋಡಿ

ಆರ್ಥಿಕ ಸಮೀಕ್ಷೆ ಎಂದರೇನು?

ಬಜೆಟ್‌ಗೆ ಮುನ್ನ ಪ್ರತಿವರ್ಷ ಕೇಂದ್ರ ಸರ್ಕಾರ ಆರ್ಥಿಕ ಸಮೀಕ್ಷಾ ವರದಿಯನ್ನು ಸಂಸತ್‌ನಲ್ಲಿ ಮಂಡಿಸುತ್ತದೆ. ಈ ವರದಿಯಲ್ಲಿ ದೇಶದ ಒಟ್ಟು ಆರ್ಥಿಕ ಸ್ಥಿತಿ, ಜಿಡಿಪಿ ಬೆಳವಣಿಗೆ, ಹಣದುಬ್ಬರದ ಪ್ರವೃತ್ತಿ, ಹಣಕಾಸು ನೀತಿರಫ್ತು–ಆಮದು ಸ್ಥಿತಿ, ವಿದೇಶಿ ವಿನಿಮಯ ಸಂಗ್ರಹ (ಫಾರೆಕ್ಸ್), ಉದ್ಯೋಗ, ಆರೋಗ್ಯ, ಶಿಕ್ಷಣ ಸೇರಿದಂತೆ ಸಾಮಾಜಿಕ ಸೂಚಕಗಳು, ಇವೆಲ್ಲ ಅಂಶಗಳ ಸಮಗ್ರ ಅವಲೋಕನ ನೀಡಲಾಗುತ್ತದೆ. ಆರ್ಥಿಕ ಸಮೀಕ್ಷೆ ಮುಂದಿನ ಕೇಂದ್ರ ಬಜೆಟ್‌ಗೆ ದಿಕ್ಕು ತೋರಿಸುವ ಮಹತ್ವದ ದಾಖಲೆ ಎಂದು ಪರಿಗಣಿಸಲಾಗುತ್ತದೆ. ಬಜೆಟ್ ಅಧಿವೇಶನ ಈಗಾಗಲೇ ಆರಂಭಗೊಂಡಿದ್ದು, 2026ರ ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ.

Tags: budgetBudget 2026Central Budget 2026Central Governmenteconomic surveyEconomic Survey 2026IndiaNarendra ModiNirmala SeetaramanPolitics
Previous Post

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

Next Post

ರಾಜ್ಯದ ಪೊಲೀಸರಿಗೆ ಶುಭ ಸುದ್ದಿ..!

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post
ರಾಜ್ಯದ ಪೊಲೀಸರಿಗೆ ಶುಭ ಸುದ್ದಿ..!

ರಾಜ್ಯದ ಪೊಲೀಸರಿಗೆ ಶುಭ ಸುದ್ದಿ..!

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!