• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜಿಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
January 30, 2026
in Top Story, ಕರ್ನಾಟಕ, ರಾಜಕೀಯ
0
ಬಿಜಿಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ(Union Budget 2026) ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ(BJP) ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ವ್ಯಂಗ್ಯವಾಡಿದ್ದಾರೆ.

ADVERTISEMENT
Janardhan Reddy On Siddaramaiah | ಸಿದ್ದು ವಿರುದ್ಧ ಸಿಡಿದ ಜನಾರ್ದನ ರೆಡ್ಡಿ #pratidhvani

ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ ಎಂದರು.

Session: ರಾಜ್ಯಕ್ಕೆ ಮೋದಿ ಸರ್ಕಾರ ಕೊಟ್ಟಿದ್ದೆಷ್ಟು ಅಂತ ಅಂಕಿ ಅಂಶ ಸದನದಲ್ಲಿ ತೆರೆದಿಟ್ಟ ಶಾಸಕ ಯತ್ನಾಳ್

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ.

ಇದನ್ನೂ ಓದಿ: ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

Police : 4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ  #pratidhvani

ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ ಎಂದು ಹೇಳಿದರು.

Tags: BJPbudgetBudget 2026Central Budget 2026congressDCM DK ShivakumarKarnatakaPoliticsUnion Budget 2026
Previous Post

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

Next Post

Martyr’s Day 2026: ಮತ್ತೆ ಬಂದಿರಾ ಬಾಪು ,ಬನ್ನಿ…

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
Martyr’s Day 2026: ಮತ್ತೆ ಬಂದಿರಾ ಬಾಪು ,ಬನ್ನಿ…

Martyr's Day 2026: ಮತ್ತೆ ಬಂದಿರಾ ಬಾಪು ,ಬನ್ನಿ...

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!