• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
January 30, 2026
in ಇದೀಗ, ಕರ್ನಾಟಕ, ವಾಣಿಜ್ಯ
0
ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ
Share on WhatsAppShare on FacebookShare on Telegram

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ.ರಾಯ್ ಇಂದು ಮಧ್ಯಾಹ್ನ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಹೊಸೂರು ಮುಖ್ಯ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ನ ತಮ್ಮ ಕಚೇರಿಯಲ್ಲಿ ಸಿ.ಜೆ.ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎನ್ನಲಾಗ್ತಿದೆ.

ಇಂದು ಬೆಳಗ್ಗೆ 10 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್ ಮೇಲೆ ದಾಳಿ ನಡೆಸಿ ಆದಾಯ ತೆರಿಗೆ ವಂಚನೆ ಆರೋಪ ಸಂಬಂಧ ಪರಿಶೀಲನೆ ನಡೆಸುತ್ತಿದ್ದರು. ಮಧ್ಯಾಹ್ನ ಕಚೇರಿಗೆ ಬಂದಿದ್ದ ರಾಯ್, ಐಟಿ ಅಧಿಕಾರಿಗಳ ವಿಚಾರಣೆ ಕೂಡ ಎದುರಿಸಿದ್ದರು. ಆದರೆ ದಾಖಲೆ ತರಲು ಕಚೇರಿ ಒಳಗಡೆ ಹೋದ ರಾಯ್ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಕ್ಷಣ ಕಚೇರಿ ಸಿಬ್ಬಂದಿ ರಾಯ್ ಅವರನ್ನ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಸಿ.ಜೆ.ರಾಯ್ ಸಾವನ್ನಪ್ಪಿದ್ದರು. ಇನ್ನು ವಿಚಾರ ತಿಳಿದು ಅಶೋಕ್ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Tags: bangalore policeCJ RoyConfidental GroupIncome Tax Department
Previous Post

ಹಟ್ಟಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಕುಸಿತ: ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟ?

Next Post

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಜಾರ್ಜ್

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
ವಾಣಿಜ್ಯ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

by ಪ್ರತಿಧ್ವನಿ
April 10, 2026
0

ಡಿಜಿಟಲ್ ಪಾವತಿಗಳನ್ನು ಹೆಚ್ಚಾಗಿ ಬಳಸುವ ಜನರಿಗೆ ಮಹತ್ವದ ಬದಲಾವಣೆಯ ಸೂಚನೆ ದೊರೆತಿದೆ. ಆನ್‌ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ನಿಯಮವನ್ನು ಪರಿಗಣಿಸುತ್ತಿದ್ದು,...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಜಾರ್ಜ್

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada