• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

ಪ್ರತಿಧ್ವನಿ by ಪ್ರತಿಧ್ವನಿ
January 31, 2026
in Uncategorized
0
CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್
Share on WhatsAppShare on FacebookShare on Telegram

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್(CJ Roy) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿಂತೆ ಸಾವಿರಾರು ಅನುಮಾನಗಳು ಹುಟ್ಟಿಕೊಂಡಿದೆ. ಈ ನಡುವೆ ಕನ್ನಡ ಚಿತ್ರರಂಗದ ನಿರ್ದೇಶಕ ಹಾಗೂ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಚಂದ್ರಚೂಡ್(Chakravarthy Chandrachud )ಅವರು ಸಿ.ಜೆ. ರಾಯ್ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಕೆಲವು ಸ್ಫೋಟಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

ADVERTISEMENT
Muniratna : ನಾನು ರೋಡಲ್ಲಿ ಹೋಗ್ತಿದ್ರೆ ಬಟ್ಟೆ ಹರಿತ್ತಾರೆ #pratidhvani #muniratna #rrnagara #rrnagara

ಈ ಬಗ್ಗೆ ಚಕ್ರವರ್ತಿ ಅಖಾಡ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಾತನಾಡಿರುವ ಚಕ್ರವರ್ತಿ ಚಂದ್ರಚೂಡ್, ಮೊದಲು ಅವರು ಕೇರಳದಲ್ಲಿ ಕೇಸ್‌ಗಳಾಗಿ ಇಲ್ಲಿಗೆ ಬಂದು ದೊಡ್ಡ ಕಂಪನಿಗಳನ್ನು ಶುರು ಮಾಡಿದರು ಎನ್ನುವ ವಿಚಾರ ಹೊರಗೆ ಬಂತು. ಬಳಿಕ ದೊಡ್ಡಬಳ್ಳಾಪುರದ ರೆಸಾರ್ಟ್ ಒಂದರಲ್ಲಿ ಸಿ.ಜೆ. ರಾಯ್ ಅವರು ದೊಡ್ಡ ನಟಿಯ ಜೊತೆಗಿನ ಹಗರಣ ಘಟನೆ ಬೆಳಕಿಗೆ ಬಂದಿತ್ತು. ಆದರೆ ಆ ನಟಿ ನಾನಲ್ಲ ಎಂದು ಹೇಳಿದರು. ಬಳಿಕ ಮಾಡೆಲ್‌ಗಳ ಜೊತೆ ಫೋಟೋ ಹೊರಗೆ ಬಂತು ಇದೆಲ್ಲಾ ಅವರ ವೈಯಕ್ತಿಕ. ಅದೇನು ನನಗೆ ದೊಡ್ಡ ಅಪರಾಧ ಅನಿಸಲಿಲ್ಲ ಎಂದು ಹೇಳಿದ್ದಾರೆ.

ಸಿ.ಜೆ. ರಾಯ್ ಅವರು ಭಾರತ ಬಿಟ್ಟು ಹೋಗ್ತಾರಂತೆ ಎನ್ನುವ ವಿಚಾರ ಇತ್ತೀಚಿಗೆ ಹರಿದಾಡುತ್ತಿತ್ತು. ಹಣ ಕಾಸಿನಲ್ಲಿರುವ ಅಡೆತಡೆಯಿಂದ ಭಾರತ ಬಿಟ್ಟು ಹೋಗ್ತಾರೆ ಅಂತಾ ಅವರ ಸುತ್ತಮುತ್ತ ಇರುವ ಜನ ಹೇಳುತ್ತಿದ್ದರು. ಈಗಲೇ ಅವರ ಸಾವಿನ ಬಗ್ಗೆ ಹೇಳಲು ಆಗುವುದಿಲ್ಲ. ಸತ್ಯಶೋಧಕ ತನಿಖೆಯಿಂದ ವಿಚಾರ ಹೊರಗೆ ಬರಬೇಕು. ಅವರು ತುಂಬಾ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ ಅದನ್ನು ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ.

Karnataka Legislative Council Session : ಪರಿಷತ್ ನಲ್ಲಿ  ನಿಲ್ಲದ ವಾಕ್ಸಮರ #pratidhvani #siddaramaiah

ಸಿ.ಜೆ. ರಾಯ್ ಅವರ ಕಂಪನಿಯ ಮೂಲಕ ಸುಮಾರು 1,000 ಕೋಟಿ ರೂಪಾಯಿಗಳ ಹಣಕಾಸು ಹಗರಣ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಾರಿ ಐಟಿಗೆ ದೂರು ನೀಡಿದವರು ಬಲಿಷ್ಠ ಸಾಕ್ಷಿಗಳನ್ನು ಹೊಂದಿದ್ದರು. ಒಂದು ವೇಳೆ ಕಂಪನಿ ಏನಾದರೂ ಸೀಜ್‌ ಆಗಿದ್ದರೆ ಎಲ್ಲಾ ಕಂಪನಿಗಳು ಸೀಜ್‌ ಆಗುತ್ತಿದ್ದವು. ಸಿ.ಜೆ. ರಾಯ್ ಅವರು ಈ ಒತ್ತಡಕ್ಕೂ ಸಿಲುಕಿರಬಹುದು. ಅದೇನೇ ಇರಲಿ ಅವರ ಸಾವಿನ ಹಿಂದಿನ ಅಸಲಿ ಸತ್ಯಗಳು ಹೊರಬರಬೇಕು ಎಂದು ಚಕ್ರವರ್ತಿ ಚಂದ್ರಚೂಡ್ ಆಗ್ರಹಿಸಿದ್ದಾರೆ.

Tags: bengaluruchakravarthy chandrachudCJ RoyCJ Roy DeathDeathit raidKarnatakaKarnataka PoliticsPolitics
Previous Post

₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

Next Post

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada