• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

ಪ್ರತಿಧ್ವನಿ by ಪ್ರತಿಧ್ವನಿ
February 1, 2026
in Top Story, ಕರ್ನಾಟಕ, ದೇಶ, ರಾಜಕೀಯ
0
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Share on WhatsAppShare on FacebookShare on Telegram

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಯಾಗಲಿದ್ದು, ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿದೆ.

ADVERTISEMENT
Union Budget 2026 : ಮೋದಿ ಅವ್ರು ವಿಕಸಿತ ಭಾರತದಕ್ಕೆ ಕರೆ ಕೊಟ್ಟಿದ್ದಾರೆ..! #Budget2026 #NirmalaSitharaman

ಇನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಟಿಸಿಎಸ್ ದರವನ್ನು ಶೇ.2ರಷ್ಟು ಕಡಿತಗೊಳಿಸಲಾಗಿದೆ. ಅಲ್ಲದೇ ಇನ್ನು ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇರುವುದಿಲ್ಲ ಎಂದು ಕೇಂದ್ರ ಬಜೆಟ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

ಈ ಬಾರಿಯ ಬಜೆಟ್‌ನಲ್ಲಿ ವಿದೇಶಿ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಲಾಗಿದ್ದು, ವಿದೇಶಿ ಪ್ರಯಾಣದ ಮೇಲೆ ಟಿಸಿಎಸ್ ದರವನ್ನು ಶೇ.5ಕ್ಕೆ ಇಳಿಸಲಾಗಿದೆ. ಘೋಷಿತ ಆದಾಯವನ್ನು ಒಂದು ಕೋಟಿ ರೂಪಾಯಿಗಳಿಗೆ ಮಿತಿಗೊಳಿಸುವ ಪ್ರಸ್ತಾವವೂ ಬಜೆಟ್‌ನಲ್ಲಿ ಸೇರಿದೆ. ಭಾರತದ ಡೇಟಾ ಸೆಂಟರ್‌ಗಳ ಮೂಲಕ ಜಾಗತಿಕ ಗ್ರಾಹಕರಿಗೆ ಕ್ಲೌಡ್ ಸೇವೆ ನೀಡುವ ಕಂಪನಿಗಳಿಗೆ 2047ರವರೆಗೆ ತೆರಿಗೆ ರಜೆ ಘೋಷಿಸಲಾಗಿದೆ.

Union Budget 2026 : ಕೇಂದ್ರ ಬಜೆಟ್ 2026-27..7 ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ..! #pratidhvani

ಮುನ್ಸಿಪಲ್ ಬಾಂಡ್‌ಗಳ ವಿತರಣೆಗಾಗಿ 100 ಕೋಟಿ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ. ಫ್ಯೂಚರ್ಸ್ ವ್ಯಾಪಾರದ ಮೇಲೆ ಇರುವ STT ದರವನ್ನು 0.02% ರಿಂದ 0.05%ಕ್ಕೆ ಹೆಚ್ಚಿಸಲಾಗಿದೆ. ಎಕ್ಸ್‌ಕ್ಲೂಸಿವ್ ಎಕನಾಮಿಕ್ ಝೋನ್‌ನಲ್ಲಿ ಮೀನುಗಾರಿಕಾ ಹಡಗುಗಳು ಹಿಡಿಯುವ ಮೀನಿಗೆ ಸುಂಕ ವಿನಾಯಿತಿಯನ್ನು ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದೆ.

Tags: accidentbudgetBudget 2026Central Budget 2026GSTNarendra ModiNirmala SitharamanTaxUnion BudgetUnion Budget 2026
Previous Post

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Next Post

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada