• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 1, 2026
in Top Story, ಕರ್ನಾಟಕ, ರಾಜಕೀಯ
0
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Share on WhatsAppShare on FacebookShare on Telegram

ಕೊಪ್ಪಳ : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಟೀಕಿಸಿದ್ದಾರೆ.

ADVERTISEMENT
Lakshmi Hebbalkar on Union Budget : ಕೇಂದ್ರ ಬಜೆಟ್‌ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರಿಯಾಕ್ಷನ್‌..!

ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್‌ಬೊಮ್ಮಾಯಿ, ಜಗದೀಶ್‌ಶೆಟ್ಟರ್‌, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆಯಂತಹ ಹಿರಿಯ ನಾಯಕರು ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಮಹೇಶ್‌ಟೆಂಗಿನಕಾಯಿ ಒಂಥರ ಬಲೂನ್‌ ಇದ್ದಂಗೆ

ಬಿಜೆಪಿ ಶಾಸಕ ಮಹೇಶ್‌ಟೆಂಗಿನಕಾಯಿ ಬಗ್ಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಇನ್ನಿಲ್ಲದ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಶಾಸಕ ಮಹೇಶ್‌ಟೆಂಗಿನಕಾಯಿ ಒಂಥರ ಬಲೂನ್‌ಇದ್ದಂಗೆ, ಯಾವಾಗ ಗಾಳಿ ಹೋಗುತ್ತದೆ ಗೊತ್ತಿಲ್ಲ. ಅವರಿಗೆ ಬೇರೆ ಯಾವುದೇ ಕೆಲಸವಿಲ್ಲದೇ ಈ ರೀತಿ ಅನಾವಶ್ಯಕವಾಗಿ ಅವರು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

BS Yediyurappa on Budget2026 : ದೇಶದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದು : ಯಡಿಯೂರಪ್ಪ #pratidhvani

ಹಿಂದಿನ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಭ್ರಮನಿರಸಗೊಂಡಿದ್ದರು. ಕೊಟ್ಟ ಮಾತಿನಂತೆ ನಾವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಇದುವರೆಗೂ 26 ತಿಂಗಳ ಕಂತು ಬಿಡುಗಡೆಯಾಗಿದ್ದು, ಮನೆ ಮನೆಗೆ ನಮ್ಮ ಯೋಜನೆಗಳು ತಲುಪುತ್ತಿವೆ. ಕಳೆದ ವರ್ಷದ ಫೆಬ್ರವರಿ, ಮಾರ್ಚ್‌ತಿಂಗಳ ಹಣ ಬಿಡುಗಡೆ ಕುರಿತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಹಣಕಾಸು ಇಲಾಖೆಯವರು ಇಷ್ಟರಲ್ಲೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

Tags: budgetBudget 2026central budgetCentral Budget 2026IndiaLakshmi hebbalkarUnion BudgetUnion Budget 2026
Previous Post

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

Next Post

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
Next Post
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!