• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಮನರೇಗಾ ಬಗ್ಗೆ ಚರ್ಚೆ ನಡೆಯದಂತೆ ತಡೆಯಲು ಬಿಜೆಪಿ ಡ್ರಾಮಾ. ದಲಿತ ಸಚಿವರಿಗೆ ತೊಂದರೆ ನೀಡಲು ಬಿಜೆಪಿ ಪ್ರಯತ್ನ ಎಂದು ಡಿಕೆಶಿ ಕಿಡಿ..

ಪ್ರತಿಧ್ವನಿ by ಪ್ರತಿಧ್ವನಿ
February 4, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ
Share on WhatsAppShare on FacebookShare on Telegram

ಬೆಂಗಳೂರು : ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ADVERTISEMENT
HD Deve Gowda On Rajsabha Speech : ಜೀವನದ ಕೊನೆಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ

ಬಿಜೆಪಿ ನಾಯಕರು ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ ಆಗಿದೆ ಎಂದು ಸಚಿವರಾದ ತಿಮ್ಮಾಪುರ ತಿಳಿಸಿದ್ದಾರೆ. ಬಿಜೆಪಿ ಅವರು ಮಾಡುತ್ತಿರುವ ಆರೋಪಕ್ಕೆ ಸಾಕ್ಷಿ ಇಲ್ಲ. ಎಲ್ಲವೂ ಸುಳ್ಳು ಆರೋಪಗಳು. ವಿರೋಧ ಪಕ್ಷಗಳು ತಾವು ಬದುಕಿದ್ದೇವೆ ಎಂದು ತೋರಿಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಜ್ಯೋತಿಷಿ ಕಮಲಾಕರ ಭಟ್‌ ಜೊತೆಗೆ ಬಿಜೆಪಿ ಶಾಸಕ : ಹರಿಪ್ರಸಾದ್ ಸ್ಫೋಟಕ ಆರೋಪಗಳೇನು..?

ಮನರೇಗಾ ಯೋಜನೆ ಬಗ್ಗೆ ಚರ್ಚೆ ಮಾಡುವುದು ಬೇಕಾಗಿಲ್ಲ. ಹೀಗಾಗಿ ಅವರು ಡ್ರಾಮಾ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆ ಬಗ್ಗೆ ಚರ್ಚೆ ಮಾಡಲಿ. ಅವರಿಗೆ ಅದರ ಬಗ್ಗೆ ಚರ್ಚೆ ಮಾಡಲು ಯಾವುದೇ ಅಂಶವಿಲ್ಲ ಎಂದು ಈ ರೀತಿ ಮಾಡುತ್ತಿದ್ದಾರೆ. ಇದು ವಿಷಯಾಂತರ ಮಾಡುವ ಪ್ರಯತ್ನ ಎಂದು ತಿರುಗೇಟು ನೀಡಿದ್ದಾರೆ.

ಮನರೇಗಾ ಯೋಜನೆಯಿಂದ ಆಗಿರುವ ಅನುಕೂಲದ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂಬುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ಮನರೇಗಾ ಕಾಯ್ದೆಯಲ್ಲಿ ಪ್ರತಿ ಪಂಚಾಯ್ತಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕೆಲಸ ನಿರ್ಧಾರ ಮಾಡಬಹುದಾಗಿತ್ತು. ಬಿಜೆಪಿ ವಿಬಿ ಗ್ರಾಮ್ ಜಿ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಈ ಯೋಜನೆಯಿಂದ ಪ್ರತಿ ಹಳ್ಳಿಯಲ್ಲಿ ಎಷ್ಟು ದನದ ಕೊಟ್ಟಿಗೆ ಕಟ್ಟಿಸಬಹುದು, ಎಷ್ಟು ರೈತರ ಜಮೀನು ಮಟ್ಟ ಮಾಡಿಸಬಹುದು ಎಂದು ಬಿಜೆಪಿ ನಾಯಕರು ಹೇಳಲಿ ಎಂದು ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ.

ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿ ಅಸಾಧ್ಯ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಾವು ಇಟ್ಟುಕೊಂಡು ಕೂತಿದ್ದೇವೆ. ಈ ಬಗ್ಗೆ ಅವರು ಚರ್ಚೆ ಮಾಡಲಿ, ನಾವು ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ತಿಳಿಸಿದ್ದಾರೆ.

Tags: bjp karnatakabjp protest karnatakaCongress Governmentcongress vs bjp karnatakaDCM DK ShivakumarDK ShivakumarExcise Ministerexcise scamkannada newskarnataka newsPratidhvaniR B Thimmapurvb-g ram g vs mnregaVBG RAM G
Previous Post

ನಿಮ್ಮ ಮೈತ್ರಿಕೂಟ ಬದಲಾವಣೆ ಪ್ರಶ್ನೆಯೇ ಇಲ್ಲ : ಮೋದಿಗೆ ಗೌಡರ ಅಭಯ..!

Next Post

ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada