• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Ration Card: ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಕ್ರಿಯೆ ಆರಂಭ: ಯಾರು ಅರ್ಜಿ ಸಲ್ಲಿಸಬಹುದು ?

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in ಕರ್ನಾಟಕ
0
Ration Card: ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಕ್ರಿಯೆ ಆರಂಭ: ಯಾರು ಅರ್ಜಿ ಸಲ್ಲಿಸಬಹುದು ?
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಅವಕಾಶ ಮತ್ತೆ ನೀಡಿದೆ. ಇನ್ನೂ ರೇಷನ್ ಕಾರ್ಡ್ ಪಡೆಯದವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಇದೀಗ ಕೆಲವು ನಿರ್ದಿಷ್ಟ ವರ್ಗದವರಿಗೆ ತ್ವರಿತ ಗತಿಯಲ್ಲಿ ರೇಷನ್ ಕಾರ್ಡ್ ಒದಗಿಸಲು ಸರ್ಕಾರ ಮುಂದಾಗಿದೆ.

ADVERTISEMENT
Assembly Session : ಸದನದಲ್ಲಿ ಶಾಸಕ ರಂಗನಾಥ್‌ ಮಾತಿಗೆ ಬಿದ್ದು ಬಿದ್ದು ನಕ್ಕ ನಾಯಕರು..! #pratidhvani

ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿದಾರರು ಆನ್‌ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವೇಳೆ ಕುಟುಂಬದ ಸದಸ್ಯರ ಆಧಾರ್ ಕಾರ್ಡ್, ವಾಸಸ್ಥಳದ ದಾಖಲೆ, ಆದಾಯ ಪ್ರಮಾಣ ಪತ್ರ ಹಾಗೂ ಪಾಸ್‌ಪೋರ್ಟ್ ಗಾತ್ರದ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.  ನಂತರ ಸಂಬಂಧಿಸಿದ ಅಧಿಕಾರಿಗಳು ದಾಖಲೆಗಳನ್ನು  ಪರಿಶೀಲಿಸಿ, ನಂತರ ಅರ್ಹರಿಗೆ ಹೊಸ ರೇಷನ್ ಕಾರ್ಡ್ ನೀಡುತ್ತಾರೆ.

RB Timmapur : 'ಏನು ನೈತಿಕತೆ ನನ್ನತ್ರ ನೀವು ರಾಜೀನಾಮೆ ಕೇಳ್ತೀರಾ.. #pratidhvani #thimmapur #siddaramaiah

ಅರ್ಹತೆಗಳೇನು

ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು.

ಈಗಾಗಲೇ ಪಡಿತರ ಚೀಟಿ ಹೊಂದಿರಬಾರದು.

ಇ ಶ್ರಮ್ ಕಾರ್ಡ್ ಹೊಂದಿರುವವರು 16 ರಿಂದ 59 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಅವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು ಅಥವಾ ಇಪಿಎಫ್‌ಒ, ಇಎಸ್‌ಐ ಸದಸ್ಯರಾಗಿರಬಾರದು.

ಹೊಸದಾಗಿ ಮದುವೆಯಾದ ದಂಪತಿಗಳು ಕೂಡ ಈ ವಿಶೇಷ ವರ್ಗದ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು.

Tags: how to apply new ration cardKarnataka GovermentRation Card
Previous Post

Oil Trade: ರಷ್ಯಾ ತೈಲ ನಿಲ್ಲಿಸಿದರೆ ಭಾರತಕ್ಕೆ ಎಷ್ಟು ಕೋಟಿ ನಷ್ಟ ಗೊತ್ತೆ ?

Next Post

Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

Related Posts

BREAKING: ನಟ ನಂದಕಿಶೋರ್ ಪರಿಚಿತನ ಕಿಡ್ನಾಪ್‌ ಕೇಸ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಬಂಧನ
ಇತರೆ / Others

BREAKING: ನಟ ನಂದಕಿಶೋರ್ ಪರಿಚಿತನ ಕಿಡ್ನಾಪ್‌ ಕೇಸ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್ ಕುಮಾರ್‌...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Next Post
Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!