• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ಮತ್ತೆ ದರ ಏರಿಕೆ..!

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in Top Story, ಕರ್ನಾಟಕ
0
Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ಮತ್ತೆ ದರ ಏರಿಕೆ..!
Share on WhatsAppShare on FacebookShare on Telegram

ಬೆಂಗಳೂರು: ಸಾರ್ವಜನಿಕರ ಅಸಮಾಧಾನದ ನಡುವೆಯೂ ಬೆಂಗಳೂರಿನ ಪ್ರಮುಖ ಸಾರಿಗೆ ಸಂಸ್ಥೆ ಬಿಎಂಆರ್‌ಸಿಎಲ್(BMRCL) ನಮ್ಮ ಮೆಟ್ರೋ(Namma Metro) ಟಿಕೆಟ್ ದರವನ್ನು ಶೇಕಡಾ 5ರಷ್ಟು ಹೆಚ್ಚಿಸಿದೆ. ಮೆಟ್ರೋ ರೈಲ್ವೇ ಕಾಯ್ದೆ 2002ರ ಅಡಿಯಲ್ಲಿ ರಚಿಸಲಾದ ಫೇರ್ ಫಿಕ್ಸೇಷನ್ ಕಮಿಟಿ (FFC) ಶಿಫಾರಸಿನ ಮೇರೆಗೆ ಈ ದರ ಪರಿಷ್ಕರಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚವನ್ನು ಸರಿದೂಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ADVERTISEMENT
Assembly session : ನಾವು manrega ವಿರೋಧಿಸಿ ಹೋರಾಟ ಮಾಡ್ತೀವಿ #pratidhvani #siddaramaiah #dkshivakumar

ಈ ಹೊಸ ದರ ಫೆಬ್ರವರಿ 9ರಿಂದ ಜಾರಿಗೆ ಬರಲಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ. ಹಾಗೂ ಏಕಕಾಲದಲ್ಲಿ ದೊಡ್ಡ ಪ್ರಮಾಣದ ದರ ಏರಿಕೆ ತಪ್ಪಿಸಲು, ಮುಂದಿನ ದಿನಗಳಲ್ಲಿ ಪ್ರತಿವರ್ಷ ಸ್ವಯಂಚಾಲಿತ ದರ ಪರಿಷ್ಕರಣೆ ಮಾಡುವುದಾಗಿ ಬಿಎಂಆರ್‌ಸಿಎಲ್ ಹೇಳಿದೆ. ಹೊಸ ಮೆಟ್ರೋ ಟಿಕೆಟ್ ದರ ವಿವರ ಈ ಕೆಳಗಿನಂತಿದೆ.

 

ಪ್ರಮುಖ ಮಾರ್ಗಗಳ ಹೊಸ ದರ ವಿವರ

ವೈಟ್‌ಫೀಲ್ಡ್ – ಚಲ್ಲಘಟ್ಟ: 95 ರೂ

ಸಿಲ್ಕ್ ಇನ್‌ಸ್ಟಿಟ್ಯೂಟ್ – ಮಾದಾವರ: 95 ರೂ

ಮೆಜೆಸ್ಟಿಕ್ – ವೈಟ್‌ಫೀಲ್ಡ್: 84 ರೂ

ಮೆಜೆಸ್ಟಿಕ್ – ಬೊಮ್ಮಸಂದ್ರ: 84 ರೂ

ಆರ್.ವಿ ರಸ್ತೆ – ಬೊಮ್ಮಸಂದ್ರ: 63 ರೂ

ಇದನ್ನೂ ಓದಿ: Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಕಿಲೋ ಮೀಟರ್‌ ದರ ಏರಿಕೆ ವಿವರ

0–2 ಕಿ.ಮೀ: 10-11 ರೂಪಾಯಿ

2–4 ಕಿ.ಮೀ: 20-21 ರೂಪಾಯಿ

4–6 ಕಿ.ಮೀ: 30-32 ರೂಪಾಯಿ

6–8 ಕಿ.ಮೀ: 40 -42 ರೂಪಾಯಿ

8–10 ಕಿ.ಮೀ: 50-53 ರೂಪಾಯಿ

10–15 ಕಿ.ಮೀ: 60-63 ರೂಪಾಯಿ

15–20 ಕಿ.ಮೀ: 70-74 ರೂಪಾಯಿ

20–25 ಕಿ.ಮೀ: 80 -84 ರೂಪಾಯಿ

25 ಕಿ.ಮೀ ಮೇಲ್ಪಟ್ಟು: 90-95 ರೂಪಾಯಿ

Yatnal : ಸದನದಲ್ಲಿ ಯತ್ನಾಳ್ ಏಕಾಂಗಿ ಭಾಷಣ  #pratidhvani #siddaramaiah #yatnal #utkhader #governor

 

Tags: bengalurubmrclKannadakannada newsKarnatakametronamma metro
Previous Post

Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

Next Post

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Related Posts

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ
ಇತರೆ / Others

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್ ಕುಮಾರ್‌...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Next Post
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada