• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in ರಾಜಕೀಯ
0
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?
501
VIEWS
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಭಾಷಣ  ಆರಂಭಿಸುತ್ತಿದ್ದಂತೆ ವಿಪಕ್ಷಗಳು ಗಲಾಟೆ ಶುರು ಮಾಡಿದರು. ಸಭಾಪತಿ ಹೇಳಿದರೂ ಕೇಳದ ವಿರೋಧ ಪಕ್ಷದ ನಾಯಕರು ಜೋರಾಗಿ ಘೋಷಣೆಗಳನ್ನ  ಕೂಗಿದರು. ಮೋದಿ ಇಲ್ಲಿ ಕೂಲ್ ಆಗಿ ಎಲ್ಲವನ್ನು ಎದುರಿಸಿದರು.

 

PM Modi : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಏನಂದ್ರು..! #indragandhi #congress

ಸಭಾಪತಿಗಳೇ, ಖರ್ಗೆ ಅವರು ಎದ್ದು ನಿಂತು ವಿರೋಧ ಮಾಡ್ತಾ ಇದ್ದಾರೆ. ದಯವಿಟ್ಟು ಅವರನ್ನ ಕೂರಲು ಹೇಳಿ. ಅವರಿಗೆ ವಯಸ್ಸಾಗಿದೆ, ಅವರ ಆರೋಗ್ಯ ಮುಖ್ಯ. ಎಂದು ಮೋದಿ ಹೇಳಿದರು.ನೀವು ಸುಸ್ತಾಗಬೇಡಿ, ಆರಾಮಾಗಿ ಕೂತ್ಕೊಂಡು ಮಾತನಾಡಿ ಎಂದು ಖರ್ಗೆ ಅವರಿಗೆ ಮೋದಿ ಹೇಳಿದರು.

 

PM Modi : ಇದು ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ: ಪ್ರಧಾನಿ ಮೋದಿ..! #droupadimurmu

ಒಂದು ಕಾಲದಲ್ಲಿ “ದುರ್ಬಲ ಐದು” ಆರ್ಥಿಕತೆಗಳಲ್ಲಿ ಒಂದಾಗಿದ್ದ ಭಾರತ, ಈಗ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ವೇಗವಾಗಿ ಸಾಗುತ್ತಿದೆ ಎಂದರು. ಯಾವುದೇ ದೇಶಗಳು ಸುಮ್ಮನೆ ಒಪ್ಪಂದಕ್ಕೆ ಬರುವುದಿಲ್ಲ. ನಾವು ಅಭಿವೃದ್ಧಿಯತ್ತ ಮುನ್ನುಗ್ಗುತ್ತಿರುವುದರಿಂದ ನಮ್ಮ ಜೊತೆ ಅಮೆರಿಕ, ಯುರೋಪ್ ಮತ್ತು ರಷ್ಯಾದಂತಹ ರಾಷ್ಟ್ರಗಳು ಬರುತ್ತಿವೆ. ಭಾರತ ಸರಿಯಾದ ದಿಕ್ಕಿನಲ್ಲಿ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು ಮೋದಿ. ಕಾಂಗ್ರೆಸ್ ಆಡಳಿತದಲ್ಲಿ ಮಾಡಿದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ ಎಂದರು ಮೋದಿ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #congress#modilokasabha
Previous Post

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

Next Post

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Next Post
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

error: Content is protected !!