• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in Top Story, ಕರ್ನಾಟಕ
0
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ದೊಡ್ಡ ಸೈಬರ್ ವಂಚನಾ ಜಾಲವನ್ನು ಸಿಐಡಿ ತಂಡ ಪತ್ತೆಹಚ್ಚಿದೆ. ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಸಿಐಡಿ ಅಧಿಕಾರಿಗಳು, ಈ ಪ್ರಕರಣದ 13 ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

PM Modi : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಏನಂದ್ರು..! #indragandhi #congress

ತನಿಖೆಯಲ್ಲಿ, ಅಮಾಯಕ ಜನರಿಂದ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು. ಈ ಖಾತೆಗಳನ್ನು ಬಳಸಿ ಆನ್‌ಲೈನ್ ವಂಚನೆ ಮಾಡಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ತೆಗೆಯಲಾಗುತ್ತಿತ್ತು ಎನ್ನಲಾಗಿದೆ.

42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್

ಸಿಐಡಿ ತನಿಖೆಯಲ್ಲಿ ಸುಮಾರು 42 ಸಾವಿರಕ್ಕೂ ಹೆಚ್ಚು ಅಕ್ರಮ ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ. ಖಾತೆ ವಿವರ ನೀಡಿದ ಹಲವರಿಗೆ ತಮ್ಮ ಖಾತೆಗಳನ್ನು ವಂಚನೆಗೆ ಬಳಸಲಾಗುತ್ತಿದೆ ಎಂಬ ಅರಿವು ಇರಲಿಲ್ಲ ಎಂದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮ್ಯೂಲ್ ಅಕೌಂಟ್‌ಗಳ ಮೇಲೆ ಸಿಐಡಿ ತೀವ್ರ ನಿಗಾ ವಹಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

PM Modi In Rajsabha Speech : ಇಂದಿರಾ ಗಾಂಧಿ, ನೆಹರು ಬಗ್ಗೆ ಪ್ರಧಾನಿ ಮೋದಿ ಏನಂದ್ರು..! #neharu #indragandhi
Tags: ArrestBanglorebengaluruCIDCID Raidcyber crimeCyber Crime CaseKarnataka
Previous Post

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Next Post

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!