• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in Top Story, ದೇಶ, ಸಿನಿಮಾ
0
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ
Share on WhatsAppShare on FacebookShare on Telegram

ಚಿತ್ರರಂಗ ಮತ್ತು ಡ್ರಗ್ಸ್ ಪ್ರಕರಣಗಳ ನಡುವಿನ ನಂಟು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಬಾರಿ ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣ( Drugs Case) ಪತ್ತೆಯಾಗಿದ್ದು, ನಟಿ(Actress) ಹಾಗೂ ಸಹಾಯಕ ನಿರ್ದೇಶಕಿ(Assistant Director) ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT
Kanakapura Srinivas On DK Shivakumar : ನಾನು ಕನಕಪುರ ಬಂಡೆ ಈಗ ಡಿಸಿಎಂ ಡಿಕೆಶಿ #pratidhvani #dkshivakumar

ಬಂಧಿತರಲ್ಲಿ ತಮಿಳು ನಟಿ ಅಂಜು ಕೃಷ್ಣ ಹಾಗೂ ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸೇರಿದ್ದಾರೆ. ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗ ಈ ಕಾರ್ಯಾಚರಣೆ ನಡೆಸಿದೆ. ಪೊಲೀಸ್ ಅಧಿಕಾರಿ ಜಾನಿ ಚೆಲ್ಲಪ್ಪ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಪ್ರಕರಣದ ತನಿಖೆಯ ವೇಳೆ ವಲಸರವಕ್ಕಂ ಪ್ರದೇಶದಲ್ಲಿ 33 ವರ್ಷದ ವಿಘ್ನೇಶ್ವರನ್ ಎಂಬಾತನನ್ನು ಮೊದಲು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆತ ವೆಂಕಟೇಶ್ ಎಂಬಾತನಿಂದ ಡ್ರಗ್ಸ್ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಪೊಲೀಸರು ಗ್ರಾಹಕರಂತೆ ನಟಿಸಿ ವೆಂಕಟೇಶ್ ಅನ್ನು ಸಂಪರ್ಕಿಸಿ, ನಿಗದಿತ ಸ್ಥಳಕ್ಕೆ ಕರೆಸಿ ಬಂಧಿಸಿದ್ದಾರೆ.

PM Modi :  ಇಂದಿರಾ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಏನಂದ್ರು..! #indragandhi

ಆತನಿಂದ 6 ಗ್ರಾಂ ಮೆಥಾಫೆಟಮೈನ್, 7 ಗ್ರಾಂ ಓಜಿ ಗಾಂಜಾ, 15 ಗ್ರಾಂ ಗಾಂಜಾ, ಸ್ಮೋಕಿಂಗ್ ಬಾಂಗ್, ಸ್ಟ್ಯಾಂಪ್ ಹಾಗೂ 9 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವೆಂಕಟೇಶ್ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಈ ವೇಳೆ ನಟಿ ಅಂಜು ಕೃಷ್ಣ ಹಾಗೂ ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಕೂಡ ಬಂಧನಕ್ಕೊಳಗಾಗಿದ್ದಾರೆ. ಬಂಧಿತ ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ನಟಿ ಅಂಜು ಕೃಷ್ಣ ತಮಿಳಿನ ವೆಲ್ಲಿಮಲೈ, ಮಲಯಾಳಂನ ಆರೊ ಮತ್ತು ಆಕಾಶಂ ಕದನ್ ಸಿನಿಮಾಗಳಲ್ಲಿ ನಟಿಸಿದ್ದಾರೆ.

Tags: actressActress ArrestArrestdrugsDrugs caseDrugs Case ArrestkollywoodtamilTamil Film Industry
Previous Post

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

Next Post

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

Related Posts

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
Top Story

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

by ಪ್ರತಿಧ್ವನಿ
February 6, 2026
0

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ...

Read moreDetails
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

February 5, 2026
Next Post
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!