• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in Top Story, ಇದೀಗ, ಕರ್ನಾಟಕ, ದೇಶ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ , ಅಮೆರಿಕವು ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ತಕ್ಷಣವೇ ಇರಾನ್ ತೊರೆಯುವಂತೆ ತುರ್ತುಬ ಸೂಚನೆ ನೀಡಿದೆ. ಈ ಕುರಿತು ಇರಾನ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆದೇಶ ಹೊರಡಿಸಿದೆ, ದೇಶಾದ್ಯಂತ ಅಶಾಂತಿ ಹಾಗೂ ದಂಗೆಗಳು ನಡೆಯುತ್ತಿವೆ, ಇದು ಅಮೆರಿಕದ ಪ್ರಜೆಗಳಿಗೆ ಸಂಕಷ್ಟ ತಂದೊಡ್ಡುವ ಅಪಾಯವಿದೆ, ಹೀಗಾಗಿ ಟ್ರಂಪ್ ಸರ್ಕಾರದ ಸಹಾಯಕ್ಕಾಗಿ ಎದುರು ನೋಡಬೇಡಿ. ನಿಮ್ಮ ಸುರಕ್ಷತೆ ನಿಮ್ಮ ಹೊಣೆ, ಹೇಗಾದರೂ ಮಾಡಿ ಅಮೆರಿಕದ ಸೇರಿಕೊಳ್ಳಿ ಎಂದು ಶಾಕಿಂಗ್‌ ಸಂದೇಶ ನೀಡಿದೆ.

ADVERTISEMENT

ನಿಮಗೆ ಇರಾನ್‌ನಿಂದ ಹೊರಡಲು ಸಾಧ್ಯವಾಗದಿದ್ದರೆ, ನಿಮ್ಮ ಊಟ, ವಸತಿ, ನೀರು, ಔಷಧಿಗಳು ಮತ್ತು ಇತರ ಅಗತ್ಯ ವಸ್ತುಗಳ ಬಗ್ಗೆ ನೀವು ಹೆಚ್ಚು ಗಮನ ಹರಿಸಿ. ಎಲ್ಲಿಯೂ ಓಡಾಡಬೇಡಿ, ನಿಮ್ಮ ಸುತ್ತಮುತ್ತಲಿನ ಜನರು ಹಾಗೂ ಪ್ರದೇಶದ ಬಗ್ಗೆ ಎಚ್ಚರದಿಂದಿರಿ ಎಂದು ರಾಯಬಾರ ಕಚೇರಿ ಸಲಹೆ ನೀಡಿದೆ.

Mandya  SP DR Shobha Rani : ಬಾಲ್ಯ ವಿವಾಹ ಮಾಡುವವರ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಶೋಭಾರಾಣಿ.. #pratidhvani

ನಿಮಗೆ ಬೇಕಾದ ಸಮಯದಲ್ಲಿ ವಿಮಾನದ ಸೌಲಭ್ಯವೂ ಸಿಗುವುದು ಕಷ್ಟವಾಗುವ ಸಾಧ್ಯತೆಗಳಿವೆ. ಅಲ್ಲದೆ ನಿರಂತರವಾಗಿ ಇಂಟರ್‌ನೆಟ್‌ ಸೌಲಭ್ಯವೂ ದೊರೆಯುತ್ತದೆ ಎಂಬ ನಿರೀಕ್ಷೆಯೂ ಬೇಡ, ಅಮೆರಿಕ ಸೇರಿಕೊಳ್ಳುವುದು ನಿಮ್ಮ ಹೊಣೆಗಾರಿಕೆ ಎಂದು ತಿಳಿಸಿದೆ. ಪ್ರಮುಖವಾಗಿ ಇರಾನಿನ  ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಅಮೆರಿಕ-ಇರಾನ್ ಎರಡೂ ದೇಶಗಳು ಪ್ರಜೆಗಳು ಇರಾನ್‌ನಿಂದ ನಿರ್ಗಮಿಸುವಂತೆ ಅಮೆರಿಕ ಹೇಳಿದೆ. ಇರಾನ್ ಸರ್ಕಾರವು ದ್ವಿರಾಷ್ಟ್ರೀಯತೆಗೆ ಮಾನ್ಯತೆ ನೀಡುವುದಿಲ್ಲ. ಅಲ್ಲದೆ ಅಮೆರಿಕವು ಇರಾನಿನ ಹಾಗೂ ಅಮೆರಿಕ ಎರಡೂ ದೇಶಗಳ ಪ್ರಜೆಗಳನ್ನು ಇರಾನಿನ ಪ್ರಜೆಗಳೆಂದು ಮಾತ್ರ ಪರಿಗಣಿಸುತ್ತದೆ.

Public talk : ನಮ್ಮ  RCB ಹುಡುಗೀರು 2 ಸಲ ಕಪ್ ತಂದ್ರು #pratidhvani #rcb #rcbians #rcbfans #wpl2026

1979 ರ ಇಸ್ಲಾಮಿಕ್ ಕ್ರಾಂತಿ ಮತ್ತು ಇರಾನ್‌ ರಾಯಭಾರ ಕಚೇರಿಯ ನಡುವಿನ ಒತ್ತೆಯಾಳು ಬಿಕ್ಕಟ್ಟಿನ ನಂತರ ಅಮೆರಿಕ ಮತ್ತು ಅದರ ಬದ್ಧ ವೈರಿ ಇರಾನ್ ದೇಶಗಳ ನಡುವೆ ಪರಸ್ಪರ ಸಂಘರ್ಷ ನಡೆಯುತ್ತಲೇ ಇದೆ. ಆದರೆ ಕಳೆದ 2025 ರ ಡಿಸೆಂಬರ್ ಕೊನೆಯ ದಿನಗಳಲ್ಲಿ ಅಲ್ಲಿನ ಅಧ್ಯಕ್ಷ ಅಯತ್ತುಲ್ಲಾ ಖಮೇನಿ ವಿರುದ್ಧ ಆಕ್ರೋಶ ಹೆಚ್ಚಾಗಿತ್ತು, ಖಮೇನಿಗೆ ವಿರೋಧವಾಗಿ ಪ್ರತಿಭಟನೆಗಳೂ ನಡೆದಿವೆ. ಈ ವೇಳೆ ಜೀವ ಹಾನಿಯ ಜೊತೆಗೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೂ ಅಪಾರ ಹಾನಿಯಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದಾದ ಬಳಿಕ ಉಭಯ ದೇಶಗಳ ನಡುವೆ ನಿರಂತರವಾಗಿ ಸಂಘರ್ಷ ಮುಂದುವರೆದಿದೆ.

Tags: AmericaAmerica PresidentDonald TrumpIndiaIranPakistanTrump
Previous Post

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

Next Post

ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada