• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in Top Story, ಇದೀಗ, ಕ್ರೀಡೆ, ದೇಶ, ವಿದೇಶ
0
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..
Share on WhatsAppShare on FacebookShare on Telegram

ಬೆಂಗಳೂರು : ಜಿಂಬಾಬ್ವೆಯ ಪರಾರೆಯಲ್ಲಿ ನಡೆದ ಅಂಡರ್‌-19 ಕ್ರಿಕೆಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ತಂಡ ಇಂದು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಯುವ ಭಾರತ ತಂಡ ದಾಖಲೆಯ ಆರನೇ ಬಾರಿಗೆ ವಿಶ್ವಕಪ್‌ ಮುಡಿಗೇರಿಸಿಕೊಂಡಿದೆ. ಇಂಗ್ಲೆಂಡ್ ತಂಡವನ್ನು 100 ರನ್‌ಗಳಿಂದ ಸೋಲಿಸುವ ಮೂಲಕ ಆಯುಷ್ ಮಾತ್ರೆ ನೇತೃತ್ವದ ತಂಡ ಇಂಗ್ಲೆಂಡ್‌ಗೆ ದೊಡ್ಡ ಆಘಾತ ನೀಡಿದೆ.

ADVERTISEMENT
Public talk : ನಮ್ಮ  RCB ಹುಡುಗೀರು 2 ಸಲ ಕಪ್ ತಂದ್ರು #pratidhvani #rcb #rcbians #rcbfans #wpl2026

ಭಾರತ ಪರ ನಾಯಕ ಆಯುಷ್ ಮ್ಹಾತ್ರೆ 53 ರನ್ ಗಳಿಸಿದರೇ, ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಜೇಮ್ಸ್ ಮಿಂಟೊ ಇಂಗ್ಲೆಂಡ್ ಪರ ಮೂರು ವಿಕೆಟ್ ಪಡೆದರು.

ಇದನ್ನೂ ಓದಿ : ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

ಟೀಮ್ ಇಂಡಿಯಾದ ಯಂಗ್‌ ಟೈಗರ್‌ ವೈಭವ್ ಸೂರ್ಯವಂಶಿ ಫೈನಲ್‌ ಪಂದ್ಯದಲ್ಲಿ ಕೇವಲ 80 ಎಸೆತಗಳಲ್ಲಿ 175 ರನ್‌ಗಳ ಐತಿಹಾಸಿಕ ಇನ್ನಿಂಗ್ಸ್ ಆಡಿದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತನ್ನ ನಿಗದಿತ 50 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗಳ ನಷ್ಟಕ್ಕೆ 411 ರನ್ ತೆಕ್ಕೆಗೆ ಪಡೆಯಿತು. ಇದಕ್ಕೆ ಪ್ರತಿಯಾಗಿ, ಇಂಗ್ಲೆಂಡ್‌ ತಂಡ 40.2 ಓವರ್‌ಗಳಲ್ಲಿ 311 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ತಂಡ 100 ರನ್‌ಗಳ ಬೃಹತ್‌ ಗೆಲುವು ದಾಖಲಿಸಿ ಇತಿಹಾಸ ಸೃಷ್ಟಿಸಿದೆ.

Tags: Ayush MaatreCricket NewsEngland teamIndiaIndian Youthskannada newskarnataka newssports newsTeam Indiau19 world cupu19 world cup winVaibhav SuryavanshiZimbabwe
Previous Post

ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

Next Post

ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada