• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ

ಪ್ರತಿಧ್ವನಿ by ಪ್ರತಿಧ್ವನಿ
February 7, 2026
in Top Story, ಕರ್ನಾಟಕ
0
Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ
Share on WhatsAppShare on FacebookShare on Telegram
ADVERTISEMENT

ನಳಂದ: ಬಿಹಾರದ ನಳಂದ ಜಿಲ್ಲೆಯ ರಾಜಗೀರ್ ಪಟ್ಟಣದ ಧರ್ಮಶಾಲೆಯೊಂದರಲ್ಲಿ ಕರ್ನಾಟಕದ ಮೂವರು ಮಹಿಳೆಯರು ಸೇರಿ ನಾಲ್ವರು ಪ್ರವಾಸಿಗರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

Tejasvi Surya : ಲವ್ ಜಿಹಾದ್‌ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಶಾಕಿಂಗ್‌ ಹೇಳಿಕೆ..!  #bjp #mp #pratidhvani

ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ನಿವಾಸಿಗಳಾದ ಜಿ.ಆರ್. ಸುಮಂಗಲ (78), ಅವರ ಪುತ್ರ ಜಿ.ಆರ್. ನಾಗಪ್ರಸಾದ್ (50) ಮತ್ತು ಪುತ್ರಿಯರಾದ ಶಿಲ್ಪಾ ಜಿ.ಆರ್. (48), ಶ್ರುತಾ ಜಿ.ಬಿ. (43) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದ ಸದಸ್ಯರು.

ಧರ್ಮಶಾಲೆಯ ಕೋಣೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಾಗಿಲು ಒಡೆದು ನೋಡಿದಾಗ ನಾಲ್ವರು ಮೃತಪಟ್ಟಿರುವುದು ಕಂಡುಬಂದಿದೆ. ಕೋಣೆ ಮೂರು ದಿನಗಳಿಂದ ಒಳಗಿನಿಂದಲೇ ಲಾಕ್ ಆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

DK Shivakumar: ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ DCM ಡಿಕೆಶಿ ತಿರುಗೇಟು..! #nammametro #hdk

ಆತ್ಮಹತ್ಯೆ ಮಾಡಿಕೊಂಡ ನಾಗಪ್ರಸಾದ್‌ ಸೋದರಿಯ 14 ವರ್ಷದ ಮಗ ಅಮೋಘ ಕೀರ್ತಿ ಆನ್‌ಲೈನ್ ಗೇಮ್‌ಗೆ ಅಡಿಕ್ಟ್ ಆಗಿದ್ದನಂತೆ. ಈ ಗೇಮ್‌ನಿಂದ ಸಾಕಷ್ಟು ಹಣವನ್ನು ಕಳೆದಿದ್ದ. ಇದರಿಂದ ನೊಂದು, ಸೋದರಿಯ ಮಗ ಅಮೋಘ ಕೀರ್ತಿಯನ್ನು ಸೋದರ ಮಾವ ನಾಗಪ್ರಸಾದ್ ಹತ್ಯೆ ಮಾಡಿದ್ದಾರೆ. ಬಳಿಕ ನಾಗಪ್ರಸಾದ್ ಜೈಲು ಪಾಲಾಗಿದ್ದರು. ಸೋದರಿಯರಾದ ಶಿಲ್ಪಾ, ಶುತ್ರಾ ಅವರೇ ನಾಗಪ್ರಸಾದ್‌ರನ್ನು ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಕರೆ ತಂದಿದ್ದರು. ಬಳಿಕ ಜನವರಿ 30ರಂದು ನೇಪಾಳ ಪ್ರವಾಸಕ್ಕೆಂದು ಹೊರಟವರು ನಳಂದದ ರಾಜಗೀರ್ ಧರ್ಮಶಾಲಾದಲ್ಲಿ ರೂಮು ಪಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

CM Siddaramaiah : ವೇದಿಕೆ ಮೇಲೆಯೇ ಜೋರು ಮಾತುಕತೆ ನಡೆಸಿದ ಎಂಬಿ ಪಾಟೀಲ್‌ ಮತ್ತು ಸಿದ್ದರಾಮಯ್ಯ..!! #pratidhvani

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಉಳಿದ ಮೂವರು ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ನಿದ್ರೆ ಮಾತ್ರೆಗಳು, ಮೊಬೈಲ್ ಫೋನ್‌ಗಳು, ಆಧಾರ್, ಪ್ಯಾನ್, ಎಟಿಎಂ ಕಾರ್ಡ್‌ಗಳು ಹಾಗೂ ರೂ.1.18 ಲಕ್ಷ ನಗದು ಪತ್ತೆಯಾಗಿದೆ.

ಇದನ್ನೂ ಓದಿ: ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಿಹಾರ್ ಶರೀಫ್‌ನ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆಗೆ ನಳಂದ ಎಸ್‌ಪಿ ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಇಬ್ಬರು ಪೊಲೀಸರು ಕರ್ನಾಟಕದ ಗುಬ್ಬಿಗೆ ತೆರಳಿದ್ದಾರೆ. ಘಟನೆಯ ಕುರಿತು ಕರ್ನಾಟಕ ಪೊಲೀಸರಿಗೂ ಮಾಹಿತಿ ನೀಡಲಾಗಿದೆ.

Yathindra Siddaramaiah : ಡಿಕೆಶಿ ಹೇಳಿಕೆಗೆ MLC ಯತಿಂದ್ರ ಸಿದ್ದರಾಮಯ್ಯ ಖಡಕ್‌ ರಿಯಾಕ್ಷನ್‌..! #dkshivakumar
Tags: BiharDeathDharamshalaIndiaKarnatakaNalandaOnline GamesuicideThumakuru
Previous Post

ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

Next Post

ಭಾಷಾ ಸೌಜನ್ಯ ಮತ್ತು ಸಂವಹನದ ಮಾದರಿಗಳು

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಭಾಷಾ ಸೌಜನ್ಯ ಮತ್ತು ಸಂವಹನದ ಮಾದರಿಗಳು

ಭಾಷಾ ಸೌಜನ್ಯ ಮತ್ತು ಸಂವಹನದ ಮಾದರಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada