• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
February 7, 2026
in Top Story, ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ
Share on WhatsAppShare on FacebookShare on Telegram

ಗದಗ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ನಿರಂತರ ಒಲೈಕೆ ರಾಜಕಾರಣ ಮಾಡುತ್ತಾ ಬಂದಿದ್ದು, ಜನ ವಿರೋಧಿ ನೀತಿಯನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ(Basavaraj Bommai) ಆರೋಪಿಸಿದರು.

ADVERTISEMENT
Siddaramaiah : ಸಿಎಂ ಸಿದ್ದರಾಮಯ್ಯ ನೋಡಿ ಫಿದಾ ಆದ ಜನ..!  #siddaramaiah #congress #mbpatil

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದವರು, ಬಡವರು, ರೈತರ ಸಾಲ ಮನ್ನಾ ಮಾಡಬೇಕಿತ್ತು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಆತ್ಮಹತ್ಯೆಗೆ ಸರಿಯಾಗಿ ಪರಿಹಾರ ಕೊಡುತ್ತಿಲ್ಲ. ಇನ್ಶೂರೆನ್ಸ್ ಕೊಡುತ್ತಿಲ್ಲ. ಬಡ್ಡಿ ಮನ್ನಾ ಕೂಡ ಮಾಡುತ್ತಿಲ್ಲ. ಶೇ 80%ರಷ್ಟು ಜನರು ಸಂಕಷ್ಟದಲ್ಲಿದ್ದಾರೆ. ಜನ ವಿರೋಧಿ ನೀತಿಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಗುಡುಗಿದರು.

ರಾಜ್ಯ ಸರ್ಕಾರ ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸಲು ಮುಂದಾಗಿರುವ ಕುರಿತು ಮಾತನಾಡಿದ ಅವರು, ಕರ್ನಾಟಕ ಪ್ರಗತಿಪರ ರಾಜ್ಯ, ಐಟಿ ಬಿಟಿ ರಾಜ್ಯ, ಇದನ್ನು ಮತ್ತೆ ಪ್ರಾಚೀನತೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಚುನಾವಣಾ ಆಯೋಗ ಹ್ಯಾಕ್ ಮಾಡುವ ಬಗ್ಗೆ ತೋರಿಸಿ ಎಂದು ಕರೆದರೂ ಕಾಂಗ್ರೆಸ್ ಭಾಗವಹಿಸುತ್ತಿಲ್ಲ.‌ ಯಾವ ಇವಿಎಂ ಚುನಾವಣೆ ಮೂಲಕ ಗೆದ್ದಿದ್ದಾರೆ ಅದನ್ನೇ ತಿರಸ್ಕಾರ ಮಾಡುತ್ತಿದ್ದಾರೆ. ಇದನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ. ಮೊದಲು ರಾಜಿನಾಮೆ ಕೊಟ್ಟು ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಎದುರಿಸಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

PM Modi  on Indira Gandhi: ಇಂದಿರಾ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಏನಂದ್ರು..! #indragandhi #loksabha #bjp

ನಮ್ಮ ಮೆಟ್ರೊ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಬಸವರಾಜ ಬೊಮ್ಮಾಯಿ, ಮೆಟ್ರೊ ದರ ಏರಿಕೆಗೂ ಕೇಂದ್ರಕ್ಕೆ ಸಂಬಂಧ ಇಲ್ಲ. ಅದು ಒಂದು ಕಂಪನಿ. ಅದರ ಮುಖ್ಯಸ್ಥರೇ ಅದನ್ನು ತೀರ್ಮಾನ ಮಾಡುತ್ತಾರೆ. ರಾಜ್ಯ ಸರ್ಕಾರ ಹೆಚ್ಚಳ ಮಾಡಿರುವ ತೀರ್ಮಾನವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

Tags: Basavaraj BommaiBJPcongressKarnatakaKarnataka PoliticsPolitics
Previous Post

ಭಾಷಾ ಸೌಜನ್ಯ ಮತ್ತು ಸಂವಹನದ ಮಾದರಿಗಳು

Next Post

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!