• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಸೇರಿ ಹಲವು ಕಾರ್ಯಕ್ರಮ, ನವಲಗುಂದಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
February 7, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Share on WhatsAppShare on FacebookShare on Telegram

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th Februvary) ಹುಬ್ಬಳ್ಳಿ ತಾಲೂಕಿನ ಶಿರಗುಪ್ಪದಲ್ಲಿ ನಡೆಯಲಿದೆ.

ADVERTISEMENT

Santhosh Lad : ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಚಿವ ಸಂತೋಷ್‌ ಲಾಡ್‌..! #pmmodi #vbgramgbill

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್‌ ಅವರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎನ್‌ ಎಚ್‌ ಕೋನರಡ್ಡಿ ಅವರೊಂದಿಗೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ವೇದಿಕೆ, ಗಣ್ಯರ ಆಗಮನ ಮತ್ತು ನಿರ್ಗಮನ, ವಾಹನಗಳ ನಿಲುಗಡೆಗೆ ಮಾಡಲಾಗಿರುವ ಕ್ರಮಗಳ ಪರಾಮರ್ಶೆ ನಡೆಸಿದರು.

HD Kumaraswamy : Congress​ ಸರ್ಕಾರವನ್ನ ಕಿತ್ತಾಕೋದಕ್ಕಾಗಿ ನನ್ನ ಹೋರಾಟ..  #pratidhvani

ಈ ವೇಳೆ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಸಲೀಂ ಅಹಮದ್‌, ಜಿಲ್ಲಾಧಿಕಾರಿ ಶ್ರೀ ಭುವನೇಶ್‌ ಪಾಟೀಲ್‌, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ ಡಿ., ಪೊಲೀಸ್‌ ಅಧಿಕಾರಿಗಳು, ಕಾಂಗ್ರೆಸ್‌ ಪಕ್ಷದ ಹಲವಾರು ಮುಖಂಡರು ಉಪಸ್ಥಿತರಿದ್ದರು.

Tags: Bennehallabhuvanesh PatilCM SiddaramaiahDCM DK ShivakumarDharwadDK ShivakumarGeetha C DMinister Santhosh S LadNavalagundaNH KonareddySalim Ahmedsanthosh ladShiraguppa
Previous Post

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

Next Post

Daily Horoscope February 8: ಇಂದು ಅಪರೂಪದ ಅದೃಷ್ಟ ಗಳಿಸುವ ರಾಶಿಗಳು..!

Related Posts

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ
ಶೋಧ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

by ಪ್ರತಿಧ್ವನಿ
February 10, 2026
0

ಪಂಜಾಬ್‌ನ   ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಪ್ರಥಮ ವರ್ಷದ ವಿದ್ಯಾರ್ಥಿ ತನ್ನ ಸಹಪಾಠಿಯನ್ನು ತರಗತಿಯೊಳಗೆ ಗುಂಡು ಹಾರಿಸಿ ಕೊಂದು ನಂತರ ತನ್ನ ಮೇಲೆಯೇ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
Daily Horoscope February 8: ಇಂದು ಅಪರೂಪದ ಅದೃಷ್ಟ ಗಳಿಸುವ ರಾಶಿಗಳು..!

Daily Horoscope February 8: ಇಂದು ಅಪರೂಪದ ಅದೃಷ್ಟ ಗಳಿಸುವ ರಾಶಿಗಳು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada