• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in ದೇಶ
0
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?
Share on WhatsAppShare on FacebookShare on Telegram

ಆಧಾರ್ ಕಾರ್ಡ್ ನಮ್ಮ ಪ್ರಮುಖ ಡಿಜಿಟಲ್ ಗುರುತು.  ಆದರೆ ಇದೇ ಆಧಾರ್ ಕಾರ್ಡ್ ಬಳಸಿಕೊಂಡು ಕೆಲವು ಕಡೆಗಳಲ್ಲಿ ಮೋಸಗಳು ನಡೆಯುತ್ತಿದೆ. ಸತ್ತವರ ಆಧಾರ್ ಕಾರ್ಡ್ ಬಳಸಿ   ಸತ್ತವರ ಹೆಸರಿನಲ್ಲಿ ಸರ್ಕಾರದ ಹಣ ಮತ್ತು ಸವಲತ್ತುಗಳು ಪಡೆಯುತ್ತಿದ್ದಾರೆ. ಇದನ್ನು ತಡೆಯಲು ಈಗ ಕೇಂದ್ರ ಸರ್ಕಾರ ಒಂದು ಯೋಜನೆ ಆರಂಭಿಸಿದೆ‌.ಕೇಂದ್ರ ಸರ್ಕಾರದ ಈ ಆಧಾರ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಪ್ರಾರಂಭವಾಗಿದೆ.

ADVERTISEMENT
Santhosh Lad : ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಚಿವ ಸಂತೋಷ್‌ ಲಾಡ್‌..! #pmmodi #vbgramgbill

 

ಪ್ರಸ್ತುತ ಭಾರತದಲ್ಲಿ ಸುಮಾರು 134 ಕೋಟಿ ಜನರು ಸಕ್ರಿಯ ಆಧಾರ್ ಕಾರ್ಡ್ ಹೊಂದಿದ್ದು,ಈಗಾಗಲೇ  ಸುಮಾರು 2.5 ಕೋಟಿಗೂ ಹೆಚ್ಚು ಮೃತ ವ್ಯಕ್ತಿಗಳ ಆಧಾರ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ಕೇವಲ ಕಾರ್ಡ್ ರದ್ದು ಮಾಡುವುದು ಮಾತ್ರವಲ್ಲದೆ, ಇನ್ಮುಂದೆ ಆಧಾರ್ ದೃಢೀಕರಣ ಮಾಡುವಾಗ ಹೆಚ್ಚಿನ ಭದ್ರತೆಯನ್ನು ತರಲಾಗಿದೆ

|Dk Suresh Dance :  ತಮ್ಮ ರೊಚ್ಚಿಗೆದ್ದು ಕುಣಿಯೋದು ನೋಡಿ ನಕ್ಕು ನಕ್ಕು ಬಿದ್ದ ಡಿಕೆಶಿ #pratidhvani

ಸರ್ಕಾರವು ಈಗ ಮರಣ ನೋಂದಣಿ ಕಚೇರಿಗಳ ಜೊತೆಗೆ ಆಧಾರ್ ಡೇಟಾವನ್ನು ಲಿಂಕ್ ಮಾಡಲು ಯೋಜಿಸುತ್ತಿದೆ. ಇದರಿಂದ ವ್ಯಕ್ತಿ ಮೃತಪಟ್ಟ ತಕ್ಷಣ ಅವರ ಆಧಾರ್ ಮಾಹಿತಿ ಅಪ್‌ಡೇಟ್ ಆಗಲು ಅನುಕೂಲವಾಗುತ್ತದೆ.ನಿಮ್ಮ ಕುಟುಂಬದಲ್ಲಿ ಯಾರಾದರೂ ಮೃತಪಟ್ಟಿದ್ದರೆ, ಅವರ ಆಧಾರ್ ಕಾರ್ಡ್ ಅನ್ನು ರದ್ದುಗೊಳಿಸಬೇಕು ಇಲ್ಲದಿದ್ದರೆ ಅವರ ಹೆಸರಿನಲ್ಲಿ ಆಧಾರ್ ಕಾರ್ಡ್ ಮೋಸ ನಡೆಯುವ ಸಾಧ್ಯತೆಗಳಿವೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Adhar cardAdhar swachatha abhiyanAdharcardIndia
Previous Post

RSS: ನೀವು ಮೈದಾನ ಕೊಡದಿದ್ದರೆ ರಸ್ತೆಗಳನ್ನೇ ಮೈದಾನ ಮಾಡುತ್ತೇವೆ- ಬಿ.ಎಲ್. ಸಂತೋಷ್

Next Post

ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada