• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಪ್ರತಿಧ್ವನಿ by ಪ್ರತಿಧ್ವನಿ
February 10, 2026
in ಇತರೆ / Others
0
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!
Share on WhatsAppShare on FacebookShare on Telegram

ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಉಗ್ರ ಅಬ್ದುಲ್ ರೆಹ್ಮಾನ್ ಫರೀದಾಬಾದ್ ಜೈಲಿನಲ್ಲಿ ಹತ್ಯೆಗೀಡಾಗಿದ್ದಾನೆ. ಉಗ್ರ ಅಬ್ದುಲ್ ರೆಹ್ಮಾನ್’ನನ್ನು ಜೈಲಿನೊಳಗೆ ಸಹ ಕೈದಿಯೊಬ್ಬರು ಹತ್ಯೆ ಮಾಡಿದ್ದಾರೆಂದು ಮಂಗಳವಾರ ತಿಳಿದಬಂದಿದೆ.

ADVERTISEMENT
Launch Of Brand Ambassador Mysore Sandal Soap : ಜಾಗತಿಕವಾಗಿ ಮತ್ತಷ್ಟು ಎತ್ತರ ತಲುಪುವ ಗುರಿ! #pratidhvani

 

ರಾಮ ಮಂದಿರದ ಮೇಲೆ ದಾಳಿ ನಡೆಸುವ ಯೋಜನೆ ರೂಪಿಸಿದ್ದ ಆರೋಪದ ಮೇಲೆ ಅಬ್ದುಲ್ ರೆಹ್ಮಾನ್’ನನ್ನು ಕಳೆದ ವರ್ಷದ ಮಾರ್ಚ್‌ನಲ್ಲಿ ಗುಜರಾತ್ ಎಟಿಎಸ್ ಮತ್ತು ಹರಿಯಾಣ ವಿಶೇಷ ಕಾರ್ಯಪಡೆ (STF) ಜಂಟಿ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಪಡಿಸಿತ್ತು

Parliament Session :  ಕೇಂದ್ರ ಬಜೆಟ್‌ ವಿರುದ್ಧ ಸಂಸದ ಅಖಿಲೇಶ್‌ ಯಾದವ್‌ ವಾಗ್ದಾಳಿ..! #pratidhvani

 

ಉಗ್ರ ಅಬ್ದುಲ್ ರೆಹಮಾನ್ ಮತ್ತು ಸಹ ಕೈದಿ ಕಾಶ್ಮೀರಿ ಯುವಕ ಅರುಣ್‌ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದಿದೆ. ಜಗಳ ಹೊಡೆದಾಟಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ರೆಹಮಾನ್‌ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ.

Chandrababu Naidu : VBG RAM G ಬಗ್ಗೆ ಆಂಧ್ರ ಸಿಎಂ ಏನಂದ್ರು..! #narega #vbgramgbill #shivarajsinghchavan

 

ಆರೋಪಿ ಕೈದಿ ಅರುಣ್ ಚೌಧರಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: AbadulAyodya Ram Mandir
Previous Post

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

Next Post

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

February 4, 2026
Next Post
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada