• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಪ್ರತಿಧ್ವನಿ by ಪ್ರತಿಧ್ವನಿ
February 10, 2026
in ಸಿನಿಮಾ
0
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?
Share on WhatsAppShare on FacebookShare on Telegram

ತೆಲುಗು ನಟ ಅಲ್ಲು ಅರ್ಜುನ್ ಭೇಟಿ ಮಾಡಲು 42 ನಿಯಮಗಳಿವೆ, ಅವೆಲ್ಲವನ್ನೂ ಪಾಲಿಸಿದರೆ ಮಾತ್ರ ನಿಮಗೆ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ! ಸಂದರ್ಶನವೊಂದರಲ್ಲಿ ಮಾತನಾಡಿರುವ ಬಾಲಿವುಡ್‌ನ ಖ್ಯಾತ ಬ್ರ್ಯಾಂಡ್ ಸ್ಟ್ರ್ಯಾಟಜರ್ ಕಾವೇರಿ ಬರುವಾ ನಾನು ಸಾಕಷ್ಟು ಜನರೊಟ್ಟಿಗೆ ಕೆಲಸ ಮಾಡಿದ್ದೀನಿ. ಆದರೆ ಅಲ್ಲು ಅರ್ಜುನ್‌ ಭೇಟಿಗೆ ಹೋದಾಗ 42 ಷರತ್ತುಗಳ ಪಟ್ಟಿ ಕೊಟ್ಟರು. ಮ್ಯಾನೇಜರ್‌ಗೆ ಮ್ಯಾನೇಜರ್‌, ಆ ಮ್ಯಾನೇಜರ್‌ಗೆ ಮತ್ತೊಬ್ಬ ಹೀಗೆ ವ್ಯವಸ್ಥೆ ಇರುತ್ತೆ” ಎಂದಿದ್ದಾರೆ.

ADVERTISEMENT
Launch Of Brand Ambassador Mysore Sandal Soap : ಜಾಗತಿಕವಾಗಿ ಮತ್ತಷ್ಟು ಎತ್ತರ ತಲುಪುವ ಗುರಿ! #pratidhvani

ಅಲ್ಲು ಅರ್ಜುನ್ ಅವರ ಕಣ್ಣಲ್ಲಿ ಕಣ್ಣಿಟ್ಟು ನೋಡಬಾರದು, ಅವರಿಗೆ ಹಸ್ತಲಾಘವ ನೀಡಬಾರದು, ಅನುಮತಿ ಇಲ್ಲದೆ ಮಾತನಾಡಬಾರದು, ಮಧ್ಯದಲ್ಲಿ ಅಲುಗಾಡಬಾರದು” ಎಂಬಿತ್ಯಾದಿ ಅನೇಕ ನಿಬಂಧನೆಗಳಿವೆ ಎಂದೆಲ್ಲ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

DK Shivakumar : ಅವ್ರು ಯಾವ್ ದೊಡ್ಡ ಲೀಡರ್ ಅಂತ ಮೈಕ್ ಇಡಿತೀರಾ #pratidhvani #dkshivakumar #siddaramaiah

ಈ ಕುರಿತು‌ ಅಲ್ಲು ಅರ್ಜುನ್ ತಂಡದಿಂದ ಪ್ರೆಸ್‌ನೋಟ್ ರಿಲೀಸ್ ಮಾಡಿದ್ದಾರೆ. ಅಲ್ಲು ಅರ್ಜುನ್ ವಿರುದ್ಧದ ಹೇಳಿಕೆಗಳೆಲ್ಲಾ  ಸುಳ್ಳು. ಅವರು ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳುತ್ತಾರೆ. ನಾವು ಈ ಸುಳ್ಳು ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಮ್ಮ ಕಾನೂನು ತಂಡವು ಇದಕ್ಕೆ ಕಾರಣರಾದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧವಾಗಿದೆ. ದಯವಿಟ್ಟು ಸತ್ಯಾಂಶ ಗೊತ್ತಿಲ್ಲದೇ ಯಾವುದೇ ಮಾಹಿತಿಯನ್ನು ಹರಡಬೇಡಿ” ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Allu ArjunKaveri baruvaTelagu movie
Previous Post

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

Next Post

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

Related Posts

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ
Top Story

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

by ಪ್ರತಿಧ್ವನಿ
February 8, 2026
0

​ಕಲಿಯುಗದ ಕಾಮಧೇನು, ಕಲ್ಪವೃಕ್ಷ ಎಂದು ಖ್ಯಾತರಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಕೋಟ್ಯಂತರ ಭಕ್ತರಿಗೆ ಇದೊಂದು ಅದ್ಭುತವಾದ ಸಿಹಿ ಸುದ್ದಿ. ರಾಯರ ದಿವ್ಯ ಚರಿತ್ರೆಯನ್ನು ಹಿಂದೆಂದೂ ಕಾಣದ...

Read moreDetails
BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

February 8, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು

ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು

February 6, 2026
ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

February 6, 2026
Next Post
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada