• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

ಪ್ರತಿಧ್ವನಿ by ಪ್ರತಿಧ್ವನಿ
February 11, 2026
in ವಿಶೇಷ
0
ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!
Share on WhatsAppShare on FacebookShare on Telegram

ಕೋರಮಂಗಲ ಗ್ರಾಮದಿಂದ ಕೆಂಪೇಗೌಡರ ಮನೆಗೆ ಸೊಸೆಯಾಗಿ ಬಂದ ‘ಲಕ್ಷ್ಮೀದೇವಿ’ ಎಂಬ ವೀರವನಿತೆಯ ಆತ್ಮಾರ್ಪಣೆ ಹಲವಾರು‌ ಜನರಿಗೆ ತಿಳಿದಿಲ್ಲ.ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ದಕ್ಷಿಣ ಭಾಗದಲ್ಲಿ  ಕೋಟೆಯನ್ನು ಕಟ್ಟಲು ಪ್ರಾರಂಭಿಸಿದಾಗ ಒಂದು ಸಮಸ್ಯೆ ಕೆಂಪೇಗೌಡರನ್ನು ಕಾಡಿತು. ಅದೆನೆಂದರೆ ಕೋಟೆಯ ‘ದಿಡ್ಡಿ ಬಾಗಿಲನ್ನು’ ಎಷ್ಟು ಬಾರಿ ಗಟ್ಟಿಯಾಗಿ ನಿಲ್ಲಿಸಿದರೂ, ಮರುದಿನ ಬೆಳಿಗ್ಗೆ  ಅದು ಕುಸಿದು ಬಿದ್ದಿರುತ್ತಿತ್ತು.

ADVERTISEMENT
Parliament Session : ಅಮೆರಿಕದ ಜೊತೆಗಿನ ಡೀಲ್ ಮೊದ್ಲಾ? ಅಥವಾ ಬಜೆಟ್ ಮೊದ್ಲಾ? #nirmalasitharaman

ಕೆಂಪೇಗೌಡರು ಜ್ಯೋತಿಷಿಗಳ ಬಳಿ ಕೇಳಿದಾಗ, ಯಾವುದಾದರೂ ಗರ್ಭಿಣಿ ಹೆಣ್ಣನ್ನು ಬಲಿ ಕೊಟ್ಟರೆ ಮಾತ್ರ ಈ ದಿಡ್ಡಿ ಬಾಗಿಲು  ನಿಲ್ಲಲು ಸಾಧ್ಯ’ ಎಂದು ಜ್ಯೋತಿಷಿ ಹೇಳಿದರು.ಒಂದು ಬಾಗಿಲಿಗಾಗಿ ಹೆಣ್ಣಿನ ಪ್ರಾಣ ತೆಗೆಯಲು ಸಾಧ್ಯವಿಲ್ಲ’ ಎಂದು ಈ ಸಲಹೆಯನ್ನು ಕೆಂಪೇಗೌಡರು ತಿರಸ್ಕರಿಸಿದರು. ಅದೇ ಸಂದರ್ಭದಲ್ಲಿ ಕೆಂಪೇಗೌಡರ ಸೊಸೆ ಲಕ್ಷ್ಮಿದೇವಿ ಗರ್ಭಿಣಿಯಾಗಿದ್ದರು. ಲಕ್ಷ್ಮಿದೇವಿ ಇದನ್ನು ತಿಳಿದು ತಾನೇ ಸ್ಚಯಂ ಆಸಕ್ತಿಯಿಂದ ಬೆಂಗಳೂರಿನ ಜನರಿಗೆ ಒಳಿತಾಗಲಿ ಎಂದು ಹಾಗೂ ತನ್ನ ಮಾವ ನಿರ್ಮಿಸುತ್ತಿರುವ ಕೋಟೆ ಬಾಗಿಲು ಭದ್ರವಾಗಿರಲಿ ಎಂದು ರಾತ್ರಿ ಕೋಟೆ ಬಾಗಿಲ ಬಳಿ ಹೋಗಿ ಆತ್ಮತ್ಯಾಗ ಮಾಡಿಕೊಂಡಳು.

DK Shivakumar : ಅವ್ರು ಯಾವ್ ದೊಡ್ಡ ಲೀಡರ್ ಅಂತ ಮೈಕ್ ಇಡಿತೀರಾ #pratidhvani #dkshivakumar #siddaramaiah

ಕೆಂಪೇಗೌಡ ಬೆಳಗ್ಗೆ ಕೋಟೆಗೆ ಹೋಗಿ ನೋಡಿದಾಗ ದಿಡ್ಡಿ ಬಾಗಿಲು ಬಿಳದಂತೆ ನಿಂತಿತ್ತು, ಆಶ್ಚರ್ಯನಾಗಿ ನೋಡಿದಾಗ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸೊಸೆಯನ್ನು ನೋಡಿ  ಕಣ್ಣೀರು ಸುರಿಸಿದನು.ಲಕ್ಷ್ಮೀದೇವಿಯವರ ಈ ತ್ಯಾಗಕ್ಕೆ ಗೌರವ ಸಲ್ಲಿಸಲು ಕೋರಮಂಗಲದ ಜನ ಆಕೆಗಾಗಿ ಒಂದು ದೇಗುಲವನ್ನು ನಿರ್ಮಿಸಿದರು. ಇಂದಿಗೂ ಬೆಂಗಳೂರಿನ ಕೋರಮಂಗಲದ 8ನೇ ಬ್ಲಾಕ್‌ನಲ್ಲಿ ಲಕ್ಷ್ಮೀದೇವಿಯವರ ಸಮಾಧಿ ಮತ್ತು ಸ್ಮಾರಕವಿದೆ. ಅಲ್ಲಿರುವ ಶಿಲಾಶಾಸನಗಳಲ್ಲಿ ಈ ತ್ಯಾಗದ ಸಾರಾಂಶವನ್ನು ಉಲ್ಲೇಖಿಸಲಾಗಿದೆ.

Tags: BangloreKempegowadaKoramangalaLakshmi devi
Previous Post

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

Next Post

ತಿಂಗಳುಗಟ್ಟಲೆ ಸಮುದ್ರದಲ್ಲಿ ಸಿಲುಕಿದ್ದ ರಷ್ಯಾ ತೈಲ ಟ್ಯಾಂಕರ್‌ಗಳು: ಭಾರತ ಮಧ್ಯಪ್ರವೇಶಿಸುತ್ತದೆಯೇ?

Related Posts

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ
Top Story

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

by ಪ್ರತಿಧ್ವನಿ
May 5, 2026
0

''ಮತದಾನದ ನಂತರ ಇವಿಎಂ 80-90% ಚಾರ್ಜ್ ಆಗಿದೆ ಎಂದು ನೀವು ನನಗೆ ಹೇಳಬಲ್ಲಿರಾ? ಚುನಾವಣೆಗೆ ಎರಡು ದಿನಗಳ ಮೊದಲು, ಅವರು ನಮ್ಮವರನ್ನು ಬಂಧಿಸಲು ಪ್ರಾರಂಭಿಸಿದರು. ಅವರು ಎಲ್ಲೆಡೆ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ತಿಂಗಳುಗಟ್ಟಲೆ ಸಮುದ್ರದಲ್ಲಿ ಸಿಲುಕಿದ್ದ ರಷ್ಯಾ ತೈಲ ಟ್ಯಾಂಕರ್‌ಗಳು: ಭಾರತ ಮಧ್ಯಪ್ರವೇಶಿಸುತ್ತದೆಯೇ?

ತಿಂಗಳುಗಟ್ಟಲೆ ಸಮುದ್ರದಲ್ಲಿ ಸಿಲುಕಿದ್ದ ರಷ್ಯಾ ತೈಲ ಟ್ಯಾಂಕರ್‌ಗಳು: ಭಾರತ ಮಧ್ಯಪ್ರವೇಶಿಸುತ್ತದೆಯೇ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!