• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
February 11, 2026
in Top Story, ಕರ್ನಾಟಕ, ರಾಜಕೀಯ
0
BJP ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ
Share on WhatsAppShare on FacebookShare on Telegram

ಬೆಂಗಳೂರು: ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳ 54 ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಭೂಕಾಂತ್ ಅವರಿಗೆ ನೀಡಿದ್ದ ಸ್ಥಾನಮಾನವನ್ನು ಹಿಂಪಡೆದಿದೆ.

ADVERTISEMENT
Siddaramaiah 5 ವರ್ಷ ಸಿಎಂ ಎಂದು ಯತೀಂದ್ರಗೆ DK Suresh ಪರೋಕ್ಷ ತಿರುಗೇಟು #pratidhvani

ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯ ಅಧ್ಯಕ್ಷರಾಗಿರುವ ಭೂಕಾಂತ್ ಅವರಿಗೆ ಸಚಿವ ಸ್ಥಾನಮಾನ ನೀಡಿದ್ದನ್ನು ಕಾಂಗ್ರೆಸ್ ಪಾಳಯದಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು.

ಭೂಕಾಂತ್ ಬಿಜೆಪಿ ನಾಯಕರು ಹಾಗೂ ಅವರ ಪತ್ನಿಯೂ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನಮಾನ ನೀಡಿರುವುದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು.

MLAs Foreign tour: ಶಾಸಕರ ವಿದೇಶ ಪ್ರವಾಸದ ಹಿಂದೆ ಕುರ್ಚಿ ಗೇಮ್? DK Suresh ಹೇಳಿದ್ದೇನು? #pratidhvani

ಈವರೆಗೆ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ಸಚಿವ ಸ್ಥಾನಮಾನ ದೊರೆಯುತ್ತಿತ್ತು. ಈ ಬಾರಿ ಎಲ್ಲಾ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೆ ಸ್ಥಾನಮಾನ ವಿಸ್ತರಿಸಲಾಗಿತ್ತು. ಆದರೆ ಪಕ್ಷದ ಕಾರ್ಯಕರ್ತರ ಅಸಮಾಧಾನದ ಹಿನ್ನೆಲೆಯಲ್ಲಿ ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು ಸರ್ಕಾರ ಇದೀಗ ಹಿಂಪಡೆದಿದೆ.

Tags: BJPCM SiddaramaihacongressDCM DK ShivakumarKarnatakaKarnataka PoliticsPolitics
Previous Post

ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

Next Post

ಲೈಂ** ದೌರ್ಜನ್ಯ ಕೇಸ್‌: ಸಾಧು ಕೋಕಿಲಾ, ಮಂಡ್ಯ ರಮೇಶ್‌ಗೆ ಹೈಕೋರ್ಟ್ ಬಿಗ್‌ ರಿಲೀಫ್

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಲೈಂ** ದೌರ್ಜನ್ಯ ಕೇಸ್‌: ಸಾಧು ಕೋಕಿಲಾ, ಮಂಡ್ಯ ರಮೇಶ್‌ಗೆ ಹೈಕೋರ್ಟ್ ಬಿಗ್‌ ರಿಲೀಫ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada