• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಪ್ರತಿಧ್ವನಿ by ಪ್ರತಿಧ್ವನಿ
February 9, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!
Share on WhatsAppShare on FacebookShare on Telegram

ಬೆಂಗಳೂರು : ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಶರದ್ ಪವಾರ್ ಅವರ ಆರೋಗ್ಯ ಹಠಾತ್ ಕ್ಷೀಣಿಸುತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ. 85 ವರ್ಷದ ಪವಾರ್ ಅವರು ಪ್ರಸ್ತುತ ಬಾರಾಮತಿಯಲ್ಲಿರುವ ತಮ್ಮ ಮನೆಯಲ್ಲಿದ್ದಾಗ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರ ಆರೋಗ್ಯವನ್ನು ಪರೀಕ್ಷಿಸಿದ ವೈದ್ಯರು ಅವರನ್ನು ಪುಣೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.

ADVERTISEMENT

ಇನ್ನೂ ಶರದ್ ಪವಾರ್ ಆರೋಗ್ಯದಲ್ಲಿ ಏರು-ಪೇರಾದ ಕೂಡಲೇ ಅವರ ಮಗಳು ಸುಪ್ರಿಯಾ ಸುಳೆ ಮತ್ತು ಅಳಿಯ ಸದಾನಂದ ಸುಳೆ ಅವರನ್ನು ಬಾರಾಮತಿಯಿಂದ ಪುಣೆಗೆ ಕರೆದೊಯ್ದು, ಅಲ್ಲಿನ ರೂಬಿ ಹಾಲ್ ಕ್ಲಿನಿಕ್‌ಗೆ ದಾಖಲಿಸಿದ್ದಾರೆ. ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿರುವ ಪವಾರ್‌ಗೆ ಉಸಿರಾಟದ ತೊಂದರೆಯು ಕಾಡುತ್ತಿದೆ ಎಂದು ಹೇಳಲಾಗುತ್ತಿದೆ.

Gilli Nata : ಗಿಲ್ಲಿ ನಟನ ಕಾಲೆಳೆದ ಜನ..ಗಿಲ್ಲಿ ರಿಯಾಕ್ಷನ್‌ ನೋಡಿ ಹೇಗಿತ್ತು..! #gillinata #biggboss

85 ವರ್ಷದ ಶರದ್‌ ಪವಾರ್‌ಗೆ ಬಾರಾಮತಿಯಲ್ಲಿ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಯ ನಂತರವೂ ಆರೋಗ್ಯ ಸುಧಾರಿಸದಿದ್ದಾಗ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಪುಣೆಗೆ ಕರೆದೊಯ್ಯಲು ವೈದ್ಯರು ಶಿಫಾರಸು ಮಾಡಿದ್ದರು. ಈ ನಡುವೆಯೇ ರೂಬಿ ಹಾಲ್ ಕ್ಲಿನಿಕ್‌ನ ಆಡಳಿತವು ವೈದ್ಯರು ಮೊದಲು ಅವರನ್ನು ಪರೀಕ್ಷಿಸಿ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕೇ ಅಥವಾ ಡಿಸ್ಚಾರ್ಜ್ ಮಾಡಬಹುದೇ ಎಂದು ನಿರ್ಧರಿಸುತ್ತೇವೆ ಎಂದು ಹೇಳಿದೆ.

ಮಹಾರಾಷ್ಟ್ರದ ಮಾಜಿ ಡಿಸಿಎಂ ಹಾಗೂ ಅವರ ಸೋದರಳಿಯ ಅಜಿತ್‌ ಪವಾರ್‌ ಮರಣದ ಬಳಿಕವೂ ಶರದ್‌ ಪವಾರ್‌ ಬಿಡುವಿಲ್ಲದೆ ಸಾರ್ವಜನಿಕ ಸಭೆ – ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಹಲವಾರು ನಾಯಕರು ಮತ್ತು ಬೆಂಬಲಿಗರು ಪವಾರ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಾಗಿರುವ ಪವಾರ್‌ ಆರೋಗ್ಯದ ಕುರಿತು ಆಸ್ಪತ್ರೆಯ ವೈದ್ಯರೇ ಮಾಹಿತಿ ನೀಡಬೇಕಿದೆ.

Tags: (DM)Ajith PawarBharamatiBJPdcmEx DCMEx MpMaharastraNarendra ModiPuneSharadh pawar
Previous Post

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

Next Post

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Related Posts

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
February 10, 2026
0

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, : ಡಿಸಿಎಂ ಡಿ.ಕೆ. ಶಿವಕುಮಾರ್‌. “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ...

Read moreDetails
ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

February 10, 2026
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

February 9, 2026
Next Post
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!