• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

ಪ್ರತಿಧ್ವನಿ by ಪ್ರತಿಧ್ವನಿ
February 13, 2026
in Top Story, ಸಿನಿಮಾ
0
60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?
Share on WhatsAppShare on FacebookShare on Telegram
ADVERTISEMENT

ಟಾಲಿವುಡ್‌ನ ಜನಪ್ರಿಯ ನಟರಾದ ವಿಜಯ್ ದೇವರಕೊಂಡ (Vijay Deverakonda) ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಶೀಘ್ರದಲ್ಲೇ  ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೇ ತಿಂಗಳು 26ರಂದು ಉದಯಪುರದಲ್ಲಿ ವಿವಾಹ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ಧತೆ ಆರಂಭವಾಗಿದೆ ಎನ್ನಲಾಗಿದೆ.

Motamma Exclusive Podcast  : ಇವತ್ತಿನ ಕಾಲದಲ್ಲಿ ದುಡ್ಡಿಲ್ಲದೆ ರಾಜಕಾರಣ ಮಾಡೋಕಾಗಲ್ಲ.. #pratidhvani

ಇದೀಗ ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಯ ವೀಡಿಯೊ ಸ್ಟ್ರೀಮಿಂಗ್ ಹಕ್ಕುಗಳ ಕುರಿತು ಹೊಸ ವಿಚಾರ ಹೊರಬಿದ್ದಿದೆ. ಪ್ರಮುಖ ಅಂತಾರಾಷ್ಟ್ರೀಯ ಒಟಿಟಿ ಕಂಪನಿ ನೆಟ್‌ಫ್ಲಿಕ್ಸ್‌ (Netflix) ಮದುವೆಯ ವಿಡಿಯೋ ಹಕ್ಕುಗಳಿಗಾಗಿ ಸುಮಾರು 60 ಕೋಟಿ ರೂಪಾಯಿ ನೀಡಲು ಮುಂದಾಗಿತ್ತು ಎನ್ನಲಾಗಿದೆ. ಆದರೆ, ವಿಜಯ್ ದೇವರಕೊಂಡ ಈ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.

ವಿವಾಹವು ಖಾಸಗಿ ವಿಷಯವಾಗಿರುವುದರಿಂದ ಅದನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಆಸಕ್ತಿ ಇಲ್ಲವೆಂದು ಅವರು ಹೇಳಿದ್ದಾರೆ ಎನ್ನಲಾಗಿದೆ. ಒಟಿಟಿಗೆ ಹಕ್ಕು ನೀಡಿದರೆ ಹಲವು ಷರತ್ತುಗಳು ಬರುತ್ತವೆ. ಇದರಿಂದ ಅತಿಥಿಗಳಿಗೆ ತೊಂದರೆ ಆಗುವ ಸಾಧ್ಯತೆ ಇದೆ ಎಂದು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಹಿಂದೆ ನಟಿ ನಯನಾ ತಾರಾ ದಂಪತಿ ವಿವಾಹದ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿತ್ತು. ಬಳಿಕ ಅದನ್ನು ಸಾಕ್ಷ್ಯಚಿತ್ರವಾಗಿ ಬಿಡುಗಡೆ ಮಾಡಲಾಗಿತ್ತು.

Krishna Byre Gowda : ರೈತರಿಗೆ ಕಂದಾಯ ಇಲಾಖೆಯಿಂದ ಗುಡ್​ನ್ಯೂಸ್ #pratidhvani
Tags: Kannadakannada newsmarriagenetflixOTTOTT VideoRashmika Mandannavijay deverakondaWedding
Previous Post

Bangladesh: ಬಿಎನ್​ಪಿಗೆ ಐತಿಹಾಸಿಕ ಜಯ-35 ವರ್ಷಗಳ ಬಳಿಕ ಪುರುಷರಿಗೆ ಪ್ರಧಾನಿ ಪಟ್ಟ..?

Next Post

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!