• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
February 13, 2026
in Top Story, ದೇಶ, ರಾಜಕೀಯ
0
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ
Share on WhatsAppShare on FacebookShare on Telegram
ADVERTISEMENT

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಕಣ ರಂಗು ಪಡೆಯುತ್ತಿದ್ದು, ಮತದಾನದ ದಿನ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (M. K. Stalin) ಮಹಿಳಾ ಫಲಾನುಭವಿಗಳಿಗೆ ವಿಶೇಷ ಯೋಜನೆ ಘೋಷಿಸಿದ್ದಾರೆ.

TVK leader Vijay : ಸ್ವತಂತ್ರ ಸ್ಪರ್ಧೆ ಮಾಡಿ ಸರ್ಕಾರ ರಚಿಸ್ತೀನಿ: ಟಿವಿಕೆ ಮುಖ್ಯಸ್ಥ ವಿಜಯ್ ಘೋಷಣೆ..!

ಕಲೈನಾರ್ ಮಹಿಳಾ ಹಕ್ಕುಗಳ ಯೋಜನೆಯಡಿ ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಿಗೆ ಮುಂಗಡವಾಗಿ ₹3,000 ಜಮಾ ಮಾಡಲಾಗಿದೆ. ಇದರ ಜೊತೆಗೆ ಬೇಸಿಗೆ ವಿಶೇಷ ಪ್ಯಾಕೇಜ್ ಆಗಿ ಹೆಚ್ಚುವರಿ ₹2,000 ನೀಡಲಾಗಿದೆ. ಒಟ್ಟಾರೆ ಇಂದು 1.31 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ₹5,000 ಜಮಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಸಿಎಂ ಸ್ಟಾಲಿನ್, ಮಹಿಳಾ ಹಕ್ಕುಗಳ ಅನುದಾನವನ್ನು ಯಾರೇ ತಡೆಯಲು ಯತ್ನಿಸಿದರೂ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣೆ ಕಾರಣವಾಗಿ ಅನುದಾನ ತಡೆಯುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ ದ್ರಾವಿಡಿಯನ್ ಮಾಡೆಲ್ 2.0 ಅಡಿಯಲ್ಲಿ ಪ್ರಸ್ತುತ ನೀಡಲಾಗುತ್ತಿರುವ ₹1,000 ಮಾಸಿಕ ಸಹಾಯವನ್ನು ₹2,000 ಕ್ಕೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರದ ಈ ಘೋಷಣೆ ಚುನಾವಣಾ ಸಂದರ್ಭದಲ್ಲಿ ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಈ ರೀತಿಯ ವಿಶೇಷ ಉಡುಗೊರೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

SP Shobha Rani :  ಸಾಮಾಜಿಕ ಜವಾಬ್ದಾರಿ ಮೆರೆದವರಿಗೆ ಖಾಕಿ ಸನ್ಮಾನ..! #pratidhvani
Previous Post

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

Next Post

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!